Covid Scam: ರಾಜಕೀಯ ದುರುದ್ದೇಶದಿಂದ ಬಿಎಸ್ವೈ, ಶ್ರೀರಾಮುಲು ವಿರುದ್ಧ ಪ್ರಕರಣ: ಎಚ್ಡಿಕೆ
Team Udayavani, Nov 10, 2024, 1:07 AM IST
ರಾಮನಗರ: ಕೋವಿಡ್ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಹಾಗೂ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಅಭಿಯೋಜನೆಗೆ ಶಿಫಾರಸು ಮಾಡಿರುವುದು ರಾಜಕೀಯ ದುರುದ್ದೇಶ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು.
ಚನ್ನಪಟ್ಟಣ ಕ್ಷೇತ್ರದಲ್ಲಿ ಪ್ರಚಾರದ ನಡುವೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ತಮ್ಮ ಅಧೀನ ಸಂಸ್ಥೆಗಳನ್ನು, ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡು ಸರಕಾರ ವಿಪಕ್ಷ ನಾಯಕರನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರಕಾರ ಸೇಡಿನ ರಾಜಕೀಯ ಮಾಡುತ್ತಿದೆ. ಇಂಥ ಕೆಟ್ಟ ರಾಜಕೀಯಕ್ಕೆ ಜನರೇ ಪಾಠ ಕಲಿಸುತ್ತಾರೆ ಎಂದು ಕುಮಾರಸ್ವಾಮಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ
Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ
JDS protest: ಎಚ್ಡಿಕೆ ಕರಿಯ: ಜಮೀರ್ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ
Congress: “40 ಪರ್ಸೆಂಟ್ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ
Congress Govt.,: ಅಬಕಾರಿ ಡೀಲರ್ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Pension ನೀಡಿಕೆ ಸಮಸ್ಯೆ ಪರಿಹಾರಕ್ಕೆ ಶೀಘ್ರದಲ್ಲೇ ಕೇಂದ್ರೀಕೃತ ವ್ಯವಸ್ಥೆ: ಸಚಿವ ಮಾಂಡವೀಯ
Lahore; ಭಗತ್ ಸಿಂಗ್ ಉಗ್ರವಾದಿ: ಕೋರ್ಟ್ಗೆ ಪಾಕ್ ವರದಿ
Ripponpete: ಖಾಸಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
Gangolli: ಪಿಸ್ತೂಲ್ ತೋರಿಸಿ ಬೆದರಿಕೆ: ಐವರು ಆರೋಪಿಗಳಿಗೆ ಜಾಮೀನು
Manipal: ಮಾಹೆ ವಿವಿ: ಇಂದಿನಿಂದ 16ರವರೆಗೆ ಸಂಶೋಧನಾ ದಿನಾಚರಣೆ: ಡಾ.ಎಚ್.ಎಸ್.ಬಲ್ಲಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.