ಲಸಿಕೆ ಪ್ರಮಾಣ ಪತ್ರದಲ್ಲಿ ಜನ್ಮದಿನಾಂಕ : ಎರಡೂ ಡೋಸ್ ಲಸಿಕೆ ಪಡೆದವರಿಗೆ ಮಾತ್ರ
Team Udayavani, Sep 26, 2021, 7:35 AM IST
ಹೊಸದಿಲ್ಲಿ : ವಿದೇಶಕ್ಕೆ ತೆರಳುವವರ ಅನುಕೂಲಕ್ಕಾಗಿ ಮುಂದಿನ ವಾರದಿಂದ ಕೊರೊನಾ ಲಸಿಕೆ ಪ್ರಮಾಣಪತ್ರಗಳಲ್ಲಿ ಜನ್ಮದಿನಾಂಕ ನಮೂದಿಸಲಾಗುತ್ತದೆ. ಎರಡೂ ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಈ ರೀತಿಯ ಪ್ರಮಾಣ ಪತ್ರ ಸಿಗಲಿದೆ.
ಇದುವರೆಗೆ ಲಸಿಕೆ ಪ್ರಮಾಣ ಪತ್ರಗಳಲ್ಲಿ ಪಡೆದವರ ವಯಸ್ಸು ನಮೂದಾಗಿರುತ್ತಿತ್ತು. ನಮ್ಮ ಲಸಿಕೆ ಪ್ರಮಾಣಪತ್ರಕ್ಕೆ ಬ್ರಿಟನ್ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಜನ್ಮದಿನಾಂಕವನ್ನು ಸೇರಿಸಲು ನಿರ್ಧರಿಸಲಾಗಿದೆ. ಮುಂದಿನ ವಾರದಿಂದ ಈ ಸೌಲಭ್ಯ ಜಾರಿಗೆ ಬರಲಿದೆ ಎಂದು ಸರಕಾರದ ಮೂಲಗಳು ಹೇಳಿವೆ. ವಿಶ್ವ ಆರೋಗ್ಯ ಸಂಸ್ಥೆಯ ನಿಯಮಾವಳಿ ಪ್ರಕಾರ ಲಸಿಕೆ ಪ್ರಮಾಣಪತ್ರದಲ್ಲಿ ಜನ್ಮದಿನಾಂಕ ಇರಬೇಕು. ಹೀಗಾಗಿ ಕೊವಿನ್ ಆ್ಯಪ್ ಮೂಲಕ ಫಲಾನುಭವಿಗಳ ಜನ್ಮದಿನಾಂಕ ನಮೂದಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.