ಉಡುಪಿ : ಪತ್ರಕರ್ತರಿಗೆ ಉಚಿತ ಕೋವಿಡ್ ಲಸಿಕೆ ಅಭಿಯಾನ
Team Udayavani, May 12, 2021, 7:04 PM IST
ಉಡುಪಿ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಬುಧವಾರ ಜಿಲ್ಲೆಯ ಪತ್ರಕರ್ತರು ಮತ್ತು ಟಿವಿ ಮಾಧ್ಯಮದವರಿಗೆ ಉಚಿತ ಕೋವಿಶೀಲ್ಡ್ ಮೊದಲ ಡೋಸನ್ನು ನೀಡಲಾಯಿತು.
ಬ್ರಹ್ಮಗಿರಿ ಪ್ರೆಸ್ ಕ್ಲಬ್ ಸಮೀಪದ ಐಎಂಎ ಭವನದಲ್ಲಿ ನಡೆದ ಉಚಿತ ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಜಿಲ್ಲೆಯ 130 ಮಂದಿ ಪತ್ರಕರ್ತರು ಹಾಗೂ ಟಿವಿ ಮಾಧ್ಯಮದವರು ಮೊದಲ ಡೋಸನ್ನು ಪಡೆದುಕೊಂಡರು. ಮೊದಲ ಡೋಸ್ ಪಡೆದು ಅವಧಿ ಮುಗಿದವರು ಎರಡನೇ ಡೋಸ್ ಕೂಡ ಈ ಸಂದರ್ಭ ಪಡೆದುಕೊಂಡರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಸುಧೀರ್‌ಚಂದ್ರ ಸೂಡಾ, ಜಿಲ್ಲಾ ಕೊರೋನಾ ಲಸಿಕಾ ನೋಡೆಲ್ ಅಧಿಕಾರಿ ಡಾ| ಎಂ.ಜಿ.ರಾಮ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್, ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಉಪಸ್ಥಿತರಿದ್ದರು.
ಇದನ್ನೂ ಓದಿ :ಮೇ ಅಂತ್ಯದೊಳಗೆ ವಿದ್ಯಾರ್ಥಿಗಳಿಗೆ ಪೂರ್ಣ ಆಹಾರ ಧಾನ್ಯ ವಿತರಣೆ: ಸುರೇಶ್ ಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Udupi: ಗೀತೆಯ ಸಂದೇಶ ಪ್ರತೀ ಮನೆಯನ್ನೂ ಪ್ರವೇಶಿಸಲಿ: ಕಾಂಚಿ ಶ್ರೀ
Udupi: ಎಂಜಿಎಂ ಕಾಲೇಜಿನಲ್ಲಿ ನ.29 ರಿಂದ ಡಿ.1ವರೆಗೆ ಅಮೃತ ಮಹೋತ್ಸವ ಸಂಭ್ರಮ
Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!
Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.