ಕೇರಳ ಸರಕಾರಿ ಕಂಪೆನಿಯಿಂದ ಗೋವಿನ ಉತ್ಪನ್ನಗಳ ಮಾರಾಟ!

Team Udayavani, Jun 12, 2021, 7:35 AM IST

ಕೇರಳ ಸರಕಾರಿ ಕಂಪೆನಿಯಿಂದ ಗೋವಿನ ಉತ್ಪನ್ನಗಳ ಮಾರಾಟ!

ತಿರುವನಂತಪುರ: ಕೇರಳ ಸರಕಾರಿ ಸ್ವಾಮ್ಯದ ಆಯುರ್ವೇದಿಕ್‌ ಔಷಧ ಕಂಪೆನಿಯಾದ “ಔಷಧಿ’ ಈಗ ಗೋಮೂತ್ರ ಹಾಗೂ ಗೋಮಯದ ಉತ್ಪನ್ನಗಳನ್ನು ಮಾರಾಟ ಮಾಡುವ ಮೂಲಕ ಲಾಭಗಳಿಸುತ್ತಿರುವ ವಿಚಾರ ಬೆಳಕಿಗೆ ಬಂದಿದೆ.

ಗೋವಿನ ಸಗಣಿ, ಗೋಮೂತ್ರ, ಹಾಲು, ತುಪ್ಪ ಮತ್ತು ಮೊಸರಿನಿಂದ ತಯಾರಿಸಲಾದ “ಪಂಚಗವ್ಯ ಘುತಮ್‌’ ಅನ್ನು ಈ ಕಂಪೆನಿಯು ಮಾರಾಟ ಮಾಡುತ್ತಿದೆ. ಈ ಔಷಧವು ಮಾನಸಿಕ ರೋಗಗಳು, ಜಾಂಡೀಸ್‌, ಜ್ವರ, ಅಪಸ್ಮಾರದಂಥ ರೋಗಗಳಿಗೆ ಪರಿಣಾಮಕಾರಿಯಾಗಿದ್ದು, ನೆನಪಿನ ಶಕ್ತಿ ಮತ್ತು ಏಕಾಗ್ರತೆಯ ಸುಧಾರಣೆಗೂ ಹೇಳಿ ಮಾಡಿಸಿದ ಔಷಧ ಎಂದು ಕಂಪೆನಿ ತಿಳಿಸಿದೆ.

ಭಾರತದಲ್ಲಿ ಆಯುರ್ವೇದ ಔಷಧಗಳನ್ನು ತಯಾರಿಸುತ್ತಿರುವ ಸರಕಾರಿ ಸ್ವಾಮ್ಯದ ಅತೀ ದೊಡ್ಡ ಸಂಸ್ಥೆ ಎಂಬ ಹೆಗ್ಗಳಿಕೆಯನ್ನು “ಔಷಧಿ’ ಪಡೆದಿದೆ. ಇದು 498 ಬಗೆಯ ಆಯುರ್ವೇದಿಕ್‌ ಫಾರ್ಮುಲಾಗಳನ್ನು ಸಿದ್ಧಪಡಿಸಿರುವುದು ಮಾತ್ರವಲ್ಲದೇ, ಪಂಚಕರ್ಮ ಆಸ್ಪತ್ರೆಗಳಲ್ಲಿ ವಿವಿಧ ಆಯುರ್ವೇದಿಕ್‌ ಚಿಕಿತ್ಸೆಗಳನ್ನೂ ಒದಗಿಸುತ್ತಿದೆ.

2015ರಲ್ಲಿ ಔಷಧಿಯ ಮೂಲಕ ಕೇರಳ ಸರಕಾರವು 82 ಕೋಟಿ ರೂ. ಆದಾಯವನ್ನು ಗಳಿಸಿತ್ತು. ಈಗ ಲಾಭದ ಮೊತ್ತವು 10 ಕೋಟಿಯಿಂದ 23 ಕೋಟಿ ರೂ.ಗೆ ಹೆಚ್ಚಳವಾಗಿದೆ.

ಕಳೆದ ವರ್ಷವಷ್ಟೇ ಕೇರಳ ಸರಕಾರವು ಐಸಿಎಂಆರ್‌ಗೆ ಪತ್ರ ಬರೆದು, ಕೊರೊನಾ ಚಿಕಿತ್ಸೆಗೆ ಆಯುರ್ವೇದಿಕ್‌ ಔಷಧದ ಬಳಕೆಗೆ ಸಂಬಂಧಿಸಿ ಸಲ್ಲಿಕೆಯಾದ ಅರ್ಜಿ ಪರಿಶೀಲಿಸುವಂತೆ ಕೋರಿತ್ತು.

ಟಾಪ್ ನ್ಯೂಸ್

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

HDK (3)

Siddaramaiah; ಕೊಳ್ಳೆ ಹೊಡೆಯುತ್ತಿದ್ದರೂ ನಿಮ್ಮನ್ನು ಮುಟ್ಟಬಾರದಾ: ಎಚ್‌ಡಿಕೆ

1-sugama

Music; ಸುಗಮ ಸಂಗೀತಕ್ಕೆ ನವೋದಯ ಸಾಹಿತ್ಯ ಬುನಾದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

police

Kumbala: ಸಂತ್ರಸ್ತೆಯ ತಾಯಿ ಆತ್ಮಹ*ತ್ಯೆ: ಸಚಿತಾ ರೈ ವಿರುದ್ಧ ಮತ್ತೊಂದು ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.