ಜಗದಗಲಕ್ಕೆ ಕೊವಿನ್ ಆ್ಯಪ್ : ಒಂದು ಜಗತ್ತು, ಒಂದು ಆರೋಗ್ಯದ ಅಡಿಯಲ್ಲಿ ಸೌಲಭ್ಯ
Team Udayavani, Jul 6, 2021, 7:10 AM IST
ಹೊಸದಿಲ್ಲಿ : ದೇಶದಲ್ಲಿ ಕೊರೊನಾ ಲಸಿಕೆ ವಿತರಣೆಯ ಆಧಾರಸ್ಥಂಭದಂತಿರುವ ಕೊವಿನ್ ಆ್ಯಪ್ ಸದ್ಯದಲ್ಲೇ ಜಾಗತಿಕ ಮಟ್ಟಕ್ಕೇರಲಿದೆ. ವಿಶ್ವ ಆರೋಗ್ಯ ಸಂಸ್ಥೆಯ ಕೋವಿಡ್ ಟೆಕ್ನಾಲಜಿ ಆ್ಯಕ್ಸೆಸ್ ಟೂಲ್ ಆಗಿ ಇದನ್ನು ಬಳಸಲಾಗುತ್ತದೆ ಎಂದು ಕೇಂದ್ರ ಸರಕಾರ ಹೇಳಿದೆ.
ಸೋಮವಾರ ಕೊವಿನ್ ಜಾಗತಿಕ ಶೃಂಗದಲ್ಲಿ ಆ್ಯಪ್ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದ ಪ್ರಧಾನಿ ಮೋದಿ, ಇದರ ಮೂಲಕ ಭಾರತದಲ್ಲಿ ಯಾವುದೇ ಅಡೆತಡೆ ಇಲ್ಲದೇ ಲಸಿಕೆ ವಿತರಿಸಲಾಗುತ್ತಿದೆ. ಸದ್ಯದಲ್ಲೇ ಇದು ಜಾಗತಿಕ ವೇದಿಕೆಗೂ ಏರಲಿದೆ. ಹಲವಾರು ದೇಶಗಳು ಇದರ ಬಳಕೆಗೆ ಉತ್ಸುಕತೆ ತೋರಿವೆ ಎಂದಿದ್ದಾರೆ.
ಕೊರೊನಾ ಜಗತ್ತಿಗೆ ಮಾನವತೆಯ ಪಾಠ ಕಲಿಸಿದೆ. ಈ ಸಾಂಕ್ರಾಮಿಕ ರೋಗವನ್ನು ಹೊಡೆದೋಡಿಸಲು ಒಟ್ಟಾಗಿ ಹೆಜ್ಜೆ ಇರಿಸಬೇಕು. ಪರಸ್ಪರ ಕಲಿಯುತ್ತ ಮುನ್ನಡೆಯಬೇಕು ಎಂದರು.
ಸೋಮವಾರ ನಡೆದ ಜಾಗತಿಕ ಶೃಂಗದಲ್ಲಿ 140 ದೇಶಗಳ 400 ಪ್ರತಿನಿಧಿಗಳು ಭಾಗವಹಿಸಿದ್ದರು. ಬಾಂಗ್ಲಾದೇಶ, ಭೂತಾನ್, ಮಾಲ್ಡೀವ್ಸ್, ಅಫ್ಘಾನಿಸ್ಥಾನ ಮತ್ತು ಗಯಾನಾದ ಸಚಿವರು ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!
Cyber Fraud: 1 ತಿಂಗಳು ವೃದ್ದೆ ಡಿಜಿಟಲ್ ಅರೆಸ್ಟ್: 3.8 ಕೋಟಿ ಲೂಟಿ ಹೊಡೆದ ಕಳ್ಳರು!
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!
MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್!
Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.