![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, May 9, 2022, 6:06 PM IST
ಸಾಂದರ್ಭಿಕ ಚಿತ್ರ.
ಪುತ್ತೂರು : ಪುತ್ತೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಕಟ್ಟಡವೊಂದರಲ್ಲಿ ಅಪ್ರಾಪ್ತೆಯೊಂದಿಗೆ ಅನ್ಯಧರ್ಮದ ಯುವಕನೊರ್ವ ಅಸಭ್ಯವಾಗಿ ವರ್ತಿಸಿರುವ ಘಟನೆ ಸೋಮವಾರ ನಡೆದಿದ್ದು ಪೊಲೀಸರು ಆರೋಪಿ ನೌಫಲ್ ಸರಳಿಕಟ್ಟೆ ಎಂಬಾತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕೆಲಸ ನಿರ್ವಹಿಸುತ್ತಿದ್ದ ಗದಗ ಮೂಲದ ಮಹಿಳೆಯ ಅಪ್ರಾಪ್ತೆ ಪುತ್ರಿಗೆ ಆರೋಪಿಯು ಹಣದ ಆಮಿಷವೊಡ್ಡಿ ಶೌಚಾಲಯಕ್ಕೆ ಕರೆದುಕೊಂಡು ಹೋಗಿದ್ದ. ಈ ವಿಚಾರ ಮಹಿಳೆಯ ಗಮನಕ್ಕೆ ಬಂದಿದ್ದು ತತ್‌ಕ್ಷಣ ಆರೋಪಿಯನ್ನು ವಿಚಾರಿಸಿದಾಗ ಆತ ಗದರಿಸಿದ್ದಾನೆ ಎನ್ನಲಾಗಿದೆ.
ಇದನ್ನೂ ಓದಿ:ಸ್ನೇಹಿತರ ಜತೆ ಪ್ರವಾಸ ತೆರಳಿ ಮರಳಿದ ಯುವಕ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ
ಮಹಿಳೆ ಪೊಲೀಸರ ಗಮನಕ್ಕೆ ತಂದಿದ್ದು ಈ ವೇಳೆ ಹಿಂದೂ ಸಂಘಟನೆಯ ಮುಖಂಡರು ಸ್ಥಳದಲ್ಲಿ ಜಮಾಯಿಸಿದ್ದಾರೆ. ಬಳಿಕ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.