ಕ್ರಿಪ್ಟೋ ಕರೆನ್ಸಿ ಪೂರ್ಣ ನಿಷೇಧವಿಲ್ಲ? ನಿಷೇಧಕ್ಕೂ ಮೊದಲು ಅಧ್ಯಯನಕ್ಕೆ ಮುಂದಾದ ಕೇಂದ್ರ
ಕ್ರಿಪ್ಟೋ ಕರೆನ್ಸಿಯ ಸಾಧಕ-ಬಾಧಕಗಳ ಬಗ್ಗೆ ಅಧ್ಯಯನ ಮಾಡಲು ಸಮಿತಿ ರಚನೆ
Team Udayavani, May 19, 2021, 8:56 PM IST
ನವದೆಹಲಿ: ಬಿಟ್ ಕಾಯಿನ್ ವ್ಯವಹಾರಗಳು ಸಂಪೂರ್ಣವಾಗಿ ನಿಷೇಧಗೊಳ್ಳುವ ಭೀತಿಯಲ್ಲಿದ್ದ ಕೆಲ ಕ್ರಿಪ್ಟೋ ಕರೆನ್ಸಿ ವ್ಯವಹಾರಸ್ಥರಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಭಾರತದಲ್ಲಿ ಬಿಟ್ ಕಾಯಿನ್‌ಗಳಂಥ ಕ್ರಿಪ್ಟೋ ಕರೆನ್ಸಿಗಳು ಸಂಪೂರ್ಣವಾಗಿ ನಿಷೇಧಿಸಲ್ಪಡುವುದು ಅನುಮಾನ ಎಂದು “ದ ಇಕನಾಮಿಕ್ ಟೈಮ್ಸ್ ‘ ವರದಿ ಮಾಡಿದೆ.
ಏಕೆ ಈ ನಿರ್ಧಾರ?
ಕೆಲ ದಿನಗಳ ಹಿಂದೆ, ಕೇಂದ್ರ ಸರ್ಕಾರ ಎಲ್ಲಾ ರೀತಿಯ ವಿಕೇಂದ್ರೀಕೃತ ಕ್ರಿಪ್ಟೋ ಕರೆನ್ಸಿಗಳ ವ್ಯವಹಾರವನ್ನು ರದ್ದುಗೊಳಿಸುವುದಾಗಿ ಪ್ರಕಟಿಸಿತ್ತಲ್ಲದೆ, ಅದಕ್ಕೆ ಬೇಕಾದ ಮಸೂದೆಯನ್ನೂ ಸಿದ್ಧಪಡಿಸಿಟ್ಟುಕೊಂಡಿತ್ತು. ಆದರೆ, ಕ್ರಿಪ್ಟೋ ಕರೆನ್ಸಿಯನ್ನು ನಿಷೇಧಿಸುವ ಬದಲು ಅದರ ಮೇಲೆ ಒಂದು ನಿಯಂತ್ರಣವನ್ನಿಟ್ಟುಕೊಂಡು ಭಾರತದಲ್ಲಿ ಅದರ ಚಲಾವಣೆಗೆ ಅನುವು ಮಾಡಿದರೆ ಅದರಿಂದ ಸರ್ಕಾರಕ್ಕೆ, ಜನರಿಗೆ – ಇಬ್ಬರಿಗೂ ಲಾಭವಿದೆ ಎಂಬು ವಿತ್ತೀಯ ಕ್ಷೇತ್ರದ ಕೆಲವು ಪರಿಣಿತರು ಕೇಂದ್ರಕ್ಕೆ ಸಲಹೆ ನೀಡಿದ್ದಾರೆನ್ನಲಾಗಿದೆ.
ಇದನ್ನೂ ಓದಿ : ರಾಜ್ಯದಲ್ಲಿ ಸತತ ಎರಡನೆ ದಿನವೂ ಕೋವಿಡ್ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ ಹೆಚ್ಚು
ಸಮಿತಿಯ ಅಧ್ಯಯನ ಮಾಡಲಿರುವ ವಿಚಾರ
– ಇಂದಿನ ಆಧುನಿಕ ತಂತ್ರಜ್ಞಾನಗಳ ಸಹಾಯದಿಂದ ಕ್ರಿಪ್ಟೋಕರೆನ್ಸಿಗಳ ಹರಿದಾಟಗಳ ಮೇಲೆ ನಿಗಾ ವಹಿಸುವ ರೀತಿ.
– ಡಿಜಿಟಲ್ ತಂತ್ರಜ್ಞಾನದ ಸಹಾಯದಿಂದ ಅವುಗಳನ್ನು ನಿಯಂತ್ರಿಸುವ ರೀತಿ.
– ಭಾರತೀಯ ರಿಸರ್ವ್ ಬ್ಯಾಂಕ್‌ನ (ಆರ್‌ಬಿಐ) “ಡಿಜಿಟಲ್ ರುಪೀ’ ಪರಿಕಲ್ಪನೆಗೆ ಕ್ರಿಪ್ಟೋ ಕರೆನ್ಸಿಯನ್ನು ಒಗ್ಗಿಸುವ ಸಾಧ್ಯತೆಗಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.