ಲಾಕ್ ಡೌನ್ ನಿಯಮ ಪಾಲಿಸದ ಗ್ರಾಹಕರು : ಪೊಲೀಸರಿಂದ ಎಚ್ಚರಿಕೆ
Team Udayavani, May 10, 2021, 11:49 AM IST
ಮೂಡುಬಿದಿರೆ : ಹದಿನಾಲ್ಕು ದಿನಗಳ ಲಾಕ್ಡೌನ್ ನ ಕಠಿಣ ನಿಯಮಗಳ ಪಾಲನೆಯ ಮೊದಲ ದಿನವಾದ ಸೋಮವಾರ ಮೂಡುಬಿದಿರೆ ಯಲ್ಲಿ ಮುಂಜಾನೆ 6 ರಿಂದ 9ರ ವರೆಗೆ ತೆರೆದಿದ್ದ ಅವಶ್ಯಕ ವಸ್ತುಗಳ ಅಂಗಡಿಗಳಲ್ಲಿ ವಿಪರೀತ ಜನಸಂದಣಿ ಕಂಡುಬಂದಿದೆ.
ತರಕಾರಿ, ದಿನಸಿ, ಹಣ್ಣು, ಹಾಲು, ಪತ್ರಿಕೆ, ಬೇಕರಿ ಅಂಗಡಿಗಳಲ್ಲಿ ಜನ ಸಮೂಹವೇ ಕಂಡುಬಂತು. ಇನ್ನು ದಿನವಿಡೀ ತೆರೆದಿರುವ ಮೆಡಿಕಲ್ ಸ್ಟೋರ್ ಗಳಲ್ಲಿಯೂ ಜನ ಕಿಕ್ಕಿರಿದಿದ್ದರು.
ರಸ್ತೆ ಬದಿ ಬೇಕಾಬಿಟ್ಟಿಯಾಗಿ ವಾಹನಗಳನ್ನು ಪಾರ್ಕ್ ಮಾಡಲಾಗಿದ್ದು, ವಾಹನಗಳ ಚಾಲಕರಿಗೆ ಪೊಲೀಸ್ ಗಸ್ತು ಪಡೆಯವರ ಎಚ್ಚರಿಕೆ ನೀಡಿದ್ದಾರೆ. ಎಲ್ಲ ಕಡೆ ಜನ ಮಾಸ್ಕ್ ಹಾಕಿಕೊಂಡಿದ್ದರಾದರೂ ಕೂಡ ವೈಯಕ್ತಿಕವಾಗಿ ಅಂತರ ಕಾಪಾಡಿಕೊಳ್ಳಲಾಗದ ಸ್ಥಿತಿ ಕಂಡು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thekkatte: ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ ಗೋ ಕಳವು ಪ್ರಕರಣ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
Siddapura: ಅದೃಷ್ಟ ತಂದ ಲಾರಿ ಧರ್ಮಸ್ಥಳ ಕ್ಷೇತ್ರಕ್ಕೆ ಸಮರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.