Cyclone Fengal Effect: ದ.ಕನ್ನಡ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ಡಿ.3ರಂದು ರಜೆ ಘೋಷಣೆ
ಚಂಡಮಾರುತ ಪರಿಣಾಮ ಮುನ್ನೆಚ್ಚರಿಕೆ ಕ್ರಮವಾಗಿ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಕ್ರಮ
Team Udayavani, Dec 2, 2024, 6:03 PM IST
ಮಂಗಳೂರು: ಫೈಂಜಲ್ ಚಂಡಮಾರುತದ ಪರಿಣಾಮವಾಗಿ ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತವೂ ಎಲ್ಲ ಅಂಗನವಾಡಿ, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುವರೆಗಿನ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಡಿ.3 ರಂದು (ಮಂಗಳವಾರ) ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.
ಕೊಡಗು, ಕಾಸರಗೋಡು ಜಿಲ್ಲೆಗಳ ಶಾಲೆ, ಕಾಲೇಜುಗಳಿಗೆ ನಾಳೆ ರಜೆ:
ಫೈಂಜಲ್ ಚಂಡಮಾರುತದ ಕಾರಣ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲಾ, ಕಾಲೇಜು (ಪದವಿ, ಸ್ನಾತಕೋತ್ತರ ಹೊರತು) ಗಳಿಗೆ ಡಿ.3ರ ಮಂಗಳವಾರ ಜಿಲ್ಲಾಧಿಕಾರಿ ವೆಂಕಟರಾಜಾ ರಜೆ ಘೋಷಿಸಿದ್ದಾರೆ.
ಕೇರಳದ ಕಾಸರಗೋಡು ಜಿಲ್ಲೆಯ ಎಲ್ಲ ವೃತ್ತಿ ಪರ ಕಾಲೇಜುಗಳ ಸಹಿತ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಡಿ.3ರ ಮಂಗಳವಾರ ಜಿಲ್ಲಾಧಿಕಾರಿ ಇಂಪಶೇಖರ ರಜೆ ಘೋಷಿಸಿದ್ದಾರೆ. ಟ್ಯೂಷನ್ ಕೇಂದ್ರಗಳು, ಮದರಸಗಳಿಗೂ ರಜೆ ಅನ್ವಯವಾಗುತ್ತದೆ. ಮಾದರಿ ವಸತಿ ಶಾಲೆಗಳಿಗೆ ರಜೆ ಅನ್ವಯ ಆಗುವುದಿಲ್ಲ ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.