ಬುಧವಾರದ ರಾಶಿಫಲ: ಈ ರಾಶಿ ಅವರಿಗಿಂದು ಉದ್ಯೋಗ ವ್ಯವಹಾರಗಳಲ್ಲಿ ಪ್ರಯತ್ನಕ್ಕೆ ತಕ್ಕ ಪ್ರತಿಫ‌ಲ ದೊರೆಯಲಿದೆ


Team Udayavani, Jan 18, 2023, 7:17 AM IST

tdy-1

ಮೇಷ: ಅಧಿಕ ಹಠ ಮಾಡದೇ ಸಹನೆ ಪರಸ್ಪರ ಸಹಕಾರದಿಂದ ಕಾರ್ಯಪ್ರವೃತ್ತರಾದರೆ ಯಶಸ್ಸು ಲಭಿಸಲಿದೆ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಉದ್ಯೋಗ ವ್ಯವಹಾರದಲ್ಲಿ ಪ್ರಾಮಾಣಿಕತೆಯ ಪ್ರದರ್ಶನದಿಂದ ಪ್ರೋತ್ಸಾಹ. ದಾಂಪತ್ಯ ತೃಪ್ತಿದಾಯಕ.

ವೃಷಭ: ಆರೋಗ್ಯ ಸುದೃಢ. ಗೌರವ ಸ್ಥಾನಮಾನಾಧಿಗಳ ವೃದ್ಧಿ. ಜನಮನ್ನಣೆ. ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರೀಯತೆ. ದೀರ್ಘ‌ ಪ್ರಯಾಣ. ದೇಶ ವಿದೇಶಗಳ ವ್ಯವಹಾರಗಳಲ್ಲಿ ಅಭಿವೃದ್ಧಿ. ಬಂಧುಮಿತ್ರರ ಭೇಟಿಯಿಂದ ಮಾನಸಿಕ ನೆಮ್ಮದಿ.

ಮಿಥುನ: ಸಂಶೋಧಕರಿಗೆ, ಆಳವಾದ ಅಧ್ಯಯನ ಪ್ರವೃತ್ತರಿಗೆ ಅನುಕೂಲಕರ ದಿನ. ಆರೋಗ್ಯ ಬಗ್ಗೆ ಗಮನಹರಿಸಿ. ಅತೀ ದೇಹಾಯಾಸ ಸಂಭವ. ದೂರದ ಮಿತ್ರರ ಭೇಟಿ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಗುರುಹಿರಿಯರ ಮಾರ್ಗದರ್ಶನದ ಲಾಭ.

ಕರ್ಕ: ಪರರಿಗೆ ಉಪಕಾರ ಮಾಡಲು ಹೋಗಿ ತೊಂದರೆ ಆಹ್ವಾನಿಸದಿರಿ. ಪಾರದರ್ಶಕ ಸ್ಪಷ್ಟತೆಯೊಂದಿಗೆ ವ್ಯವಹರಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಯತ್ನಕ್ಕೆ ತಕ್ಕ ಪ್ರತಿಫ‌ಲ ದೊರೆಯಲಿದೆ. ಮಾತೃ ಸಮಾನರಿಂದ ಪ್ರೋತ್ಸಾಹ. ಸಹಾಯ ಲಭ್ಯ. ಗೃಹದಲ್ಲಿ ಸಂತಸ.

ಸಿಂಹ: ಆರೋಗ್ಯದ ಬಗ್ಗೆ ಗಣನೀಯ ಎಚ್ಚರ ಅಗತ್ಯ. ಆಹಾರ ಸೇವನೆಯಲ್ಲಿ ಮುಂಜಾಗ್ರತೆ ವಹಿಸಿರಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ದಂಪತಿಗಳಲ್ಲಿ ಪರಸ್ಪರ ಸಹಕಾರ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ.

ಕನ್ಯಾ: ಆರೋಗ್ಯ ವೃದ್ಧಿ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಬಂಧುಮಿತ್ರರ ಸಮಾಗಮ. ಆಸ್ತಿ ಸಂಚಯನಕ್ಕೆ ಆದ್ಯತೆ. ಹೂಡಿಕೆಗಳಲ್ಲಿ ಲಾಭ. ದಂಪತಿಗಳಲ್ಲಿ ಪರಸ್ಪರ ಅನುರಾಗ ವೃದ್ಧಿ. ಮಕ್ಕಳಿಂದ ಸಂತೋಷದ ವಾರ್ತೆ. ವ್ಯವಹಾರಗಳಲ್ಲಿ ಗೌರವ ಪ್ರಾಪ್ತಿ.

ತುಲಾ: ಮನೋರಂಜನೆಯಿಂದ ಕೂಡಿದ ದಿನ. ಅವಿವಾಹಿತರಿಗೆ ವಿವಾಹ ಭಾಗ್ಯ. ದೂರ ಪ್ರಯಾಣ ಸಂಭವ. ಆಸ್ತಿ ಹೂಡಿಕೆ ವ್ಯವಹಾರದಲ್ಲಿ ಪ್ರಗತಿ. ನಿರೀಕ್ಷಿತ ಧನ ಸಂಚಯನ. ದೇವತಾ ಕಾರ್ಯಗಳಲ್ಲಿ ತೊಡಗುವಿಕೆ.

ವೃಶ್ಚಿಕ: ತಾಳ್ಮೆ ಸಹನೆಯಿಂದ ವ್ಯವಹರಿಸಿದರೆ ಅಧಿಕ ಸ್ಥಾನ ಗೌರವಾದಿ ಲಭ್ಯ. ಹೆಚ್ಚಿದ ವರಮಾನ. ವಿದ್ಯಾರ್ಥಿಗಳಿಗೆ ಸಾಧನೆ ಮಾಡಲು ಅನುಕೂಲಕರ ವಾತಾವರಣ ಲಭಿಸುವುದು. ಜನಮನ್ನಣೆ ಪ್ರೋತ್ಸಾಹ ಲಭ್ಯ. ಅವಿವಾಹಿತರಿಗೆ ಯೋಗ್ಯ ನೆಂಟಸ್ಥಿಕೆ ಸಿಗುವ ಅವಕಾಶ.

ಧನು: ದೂರ ಪ್ರಯಾಣ. ಹೂಡಿಕೆಯಲ್ಲಿ ಆಸಕ್ತಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಸಂದಭೋìಚಿತವಾಗಿ ವ್ಯವಹರಿಸುವುದರಿಂದ ಜನಮನ್ನಣೆ. ಪ್ರೀತಿ ಸಂಪಾದನೆ. ಗುರುಹಿರಿಯರ ಪ್ರೋತ್ಸಾಹ.

ಮಕರ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಲಭಿಸಿದ್ದರಿಂದ ಮನಃ ತೃಪ್ತಿ. ಪಾಲುಗಾರಿಕಾ ವ್ಯವಹಾರಗಳಲ್ಲಿ ಸಾಮಾನ್ಯ ಪ್ರಗತಿ. ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂಭ್ರಮದ ವಾತಾವರಣ.

ಕುಂಭ: ದೂರ ಪ್ರಯಾಣ. ಆಸ್ತಿ ವಿಚಾರಗಳಲ್ಲಿ ಹೂಡಿಕೆ ಪ್ರಗತಿ. ಉತ್ತಮ ಧನ ಸಂಪಾದನೆ. ಸಂದರ್ಭಕ್ಕೆ ಸರಿಯಾಗಿ ವಾಕ್‌ ಚತುರತೆ. ಕೈಗೂಡಿದ ಕೆಲಸ ಕಾರ್ಯಗಳು, ಸಹೋದರ ಸಮಾನರಿಂದ ಸಹಾಯ ಸಹಕಾರ ಲಭ್ಯ. ಮಕ್ಕಳಿಂದ ಸಂತೋಷ ವೃದ್ಧಿ.

ಮೀನ: ಆರೋಗ್ಯ ಸುದೃಢ. ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ ಭಾಗಿಯಾದ ಸಂತೋಷ. ಜನಮನ್ನಣೆ. ವಾಹನಾದಿ ಸೌಕರ್ಯ ಪ್ರಾಪ್ತಿ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ. ದೇವತಾ ಕಾರ್ಯಗಳನ್ನು ನೆರವೇರಿಸಿದ ತೃಪ್ತಿ. ಗೃಹದಲ್ಲಿ ಸಂಭ್ರಮದ ವಾತಾವರಣ.

ಟಾಪ್ ನ್ಯೂಸ್

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

1-horoscope

Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

Dina Bhavishya

Daily Horoscope; ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್‌ ಧನಾಗಮ

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.