Daily Horoscope: ಅವಿವಾಹಿತರಿಗೆ ಕಂಕಣ ಭಾಗ್ಯ, ಉತ್ತಮ ಬೆಳವಣಿಗೆ, ಅಧಿಕ ಧನಾರ್ಜನೆ
Team Udayavani, Jun 1, 2023, 7:16 AM IST
ಮೇಷ: ಪಾಲುದಾರಿಕಾ ಕ್ಷೇತ್ರದಲ್ಲಿ ಪ್ರಗತಿ. ದೀರ್ಘ ಪ್ರಯಾಣದಿಂದ ಲಾಭ. ಉತ್ತಮ ಧನಾರ್ಜನೆ. ಆರೋಗ್ಯದಲ್ಲಿ ಸಣ್ಣ ಕಿರಿಕಿರಿ. ಆಸ್ತಿ ಸಂಚಯನ. ನೂತನ ಮಿತ್ರರ ಭೇಟಿ. ಮಾತೃಸಮಾನರಿಂದ ಸಂತೋಷ ವೃದ್ಧಿ.
ವೃಷಭ: ಆರೋಗ್ಯ ಮಧ್ಯಮ. ಉತ್ತಮ ಚಟುವಟಿಕೆಗಳಿಂದ ಕೂಡಿದ ದಿನ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ದಾಂಪತ್ಯ ತೃಪ್ತಿದಾಯಕ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾದ ಸಂತಸ.
ಮಿಥುನ: ಅವಿವಾಹಿತರಿಗೆ ಕಂಕಣ ಭಾಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಉತ್ತಮ ಬೆಳವಣಿಗೆ. ಅಧಿಕ ಧನಾರ್ಜನೆ. ಗುರುಹಿರಿಯರ ಉತ್ತಮ ಮಾರ್ಗದರ್ಶನ. ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನದಿಂದ ಪ್ರಗತಿ.
ಕರ್ಕ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಅಧಿಕ ಶ್ರಮ. ನಿರೀಕ್ಷಿಸಿದ ಸ್ಥಾನಮಾನ ಸಿಗಲಿಲ್ಲವೆಂದು ಚಿಂತೆ ಕಾಡೀತು. ಗುರುಹಿರಿಯರೊಂದಿಗೆ ಸಂಯಮದಿಂದ ವರ್ತಿಸಿ. ಬೇಸರಕ್ಕೆ ಅವಕಾಶ ನೀಡದಿರಿ. ಮಧ್ಯಮ ಧನಾರ್ಜನೆ.
ಸಿಂಹ: ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಮಕ್ಕಳ ವಿಚಾರದಲ್ಲಿ ಸಂತೋಷ ವೃದ್ಧಿ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಸಂಯಮವಿರಲಿ. ಅನಾವಶ್ಯಕ ಗೊಂದಲಗಳಿಗೆ ಅವಕಾಶ ನೀಡದಿರಿ.
ಕನ್ಯಾ: ಗೃಹೋಪಕರಣ ವಸ್ತುಗಳ ಸಂಗ್ರಹ. ಅನಿರೀಕ್ಷಿತ ಭೂಮ್ಯಾದಿ ಆಸ್ತಿ ವಿಚಾರ ಬದಲಾವಣೆ. ಬಂಧುಬಳಗದವರಲ್ಲಿ ತಾಳ್ಮೆಯಿಂದ ವ್ಯವಹರಿಸಿ. ದಾಂಪತ್ಯ ಸುಖ ಮಧ್ಯಮ. ಚರ್ಚೆಗೆ ಅವಕಾಶ ನೀಡದಿರಿ. ಮಕ್ಕಳಿಂದ ತೃಪ್ತಿ.
ತುಲಾ: ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಕಲ ವಿಧದ ಲಾಭ ಸ್ತ್ರೀ ಪುರುಷರಿಗೆ ಪರಸ್ಪರರ ಸಹಕಾರ. ಉತ್ತಮ ಧನ ಸಂಚಯನ. ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಗೃಹದಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಸಂತೋಷದಿಂದ ಸಮಯ ಕೆಳೆಯುವ ದಿನ.
ವೃಶ್ಚಿಕ: ಆರೋಗ್ಯ ವೃದ್ಧಿ. ಅನಿರೀಕ್ಷಿತ ಸ್ಥಾನ ಸುಖಾದಿ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಗಣನೀಯ ಮುನ್ನಡೆ. ಹಿರಿಯ ಅಧಿಕಾರಿಗಳ ಸಹಕಾರ ಪ್ರೋತ್ಸಾಹಾದಿ ಲಾಭ. ನೂತನ ಮಿತ್ರರ ಸಮಾಗಮ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ ನಿರ್ಮಾಣ.
ಧನು: ಉತ್ತಮ ದೈಹಿಕ – ಮಾನಸಿಕ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ವಿವೇಕತೆ, ಶ್ರಮದಿಂದ ಅಭಿವೃದ್ಧಿ. ಧನಾರ್ಜನೆಗೆ ಕೊರತೆಯಾಗದು. ಗುರುಹಿರಿಯರ ಆರೋಗ್ಯ ಗಮನಿಸಿ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ ಸಂಭವ.
ಮಕರ: ಧೈರ್ಯ ಪರಾಕ್ರಮ ಸ್ಥಿರ ಬುದ್ಧಿಯಿಂದ ಕೂಡಿದ ಕಾರ್ಯ ವೈಖರಿ. ಬಂಧುಮಿತ್ರರ ಸಹಕಾರ. ಹಣಕಾಸಿನ ವಿಚಾರದಲ್ಲಿ ಏರಿಳಿತವಾದರೂ ಲಾಭಾಂಶ ವೃದ್ಧಿ . ಪರವೂರ ಸಹೋದ್ಯೋಗಿಗಳಿಂದ ಸಹಕಾರ ವೃದ್ಧಿ. ಮಕ್ಕಳಿಂದ ಸಂತೋಷ.
ಕುಂಭ: ನೂತನ ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನ ಗೌರವಾದಿ ಸುಖ. ಅಧಿಕ ಧನಲಾಭ. ಸಾಂಸಾರಿಕ ಸುಖ ತೃಪ್ತಿದಾಯಕ. ಧಾರ್ಮಿಕ ಸ್ಥಳಗಳ ಸಂದರ್ಶನ. ವಿದ್ಯಾರ್ಥಿಗಳಿಗೆ ಸಕಲ ಸೌಕರ್ಯಗಳ ಲಾಭ.
ಮೀನ: ದೈನಂದಿನ ಉದ್ಯೋಗ ವ್ಯವಹಾರಗಳಲ್ಲಿ ಸುದೃಢತೆ. ಸ್ಥಾನಮಾನ ಗೌರವ ವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ತಾಳ್ಮೆ ಸಹನೆ ಅಗತ್ಯ. ದೀರ್ಘ ಪ್ರಯಾಣ ಸಂಭವ. ಆರೋಗ್ಯ ವೃದ್ಧಿ. ಉತ್ತಮ ಧನಾರ್ಜನೆ. ಸಾಂಸಾರಿಕವಾಗಿ ಸುಖ ಸಮೃದ್ಧಿ. ಹಿರಿಯರೊಂದಿಗೆ ತಾಳ್ಮೆಯಿಂದ ವರ್ತಿಸಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ
Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…
Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು
Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ
MUST WATCH
ಹೊಸ ಸೇರ್ಪಡೆ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.