Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ


Team Udayavani, Nov 17, 2024, 7:13 AM IST

Horoscope

17-11-2024

ಮೇಷ: ತಾಪತ್ರಯಗಳೊಂದಿಗೆ ಹೊಂದಾಣಿಕೆಗೆ ರಜಾದಿನ ಬಳಕೆ! ಬಂಧುಮಿತ್ರರ ಸೌಹಾರ್ದ ಭೇಟಿ. ಉದ್ಯಮಿಗಳಿಗೆ ವ್ಯವಹಾರ ಸುಧಾರಣೆಯ ಚಿಂತೆ. ಕೆಲವು ವರ್ಗದ  ವ್ಯಾಪಾರಿಗಳಿಗೆ  ಲಾಭ. ಆಸ್ಪತ್ರೆಗೆ ಭೇಟಿಯಿತ್ತು ರೋಗಿಗಳಿಗೆ ಸಾಂತ್ವನ.

ವೃಷಭ: ವಿರಾಮದ ಸದುಪಯೋಗಕ್ಕೆ ಪ್ರಯತ್ನ. ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ.  ಪ್ರಾಪ್ತವಯಸ್ಕರಿಗೆ ವಿವಾಹ ನಿಶ್ಚಯ. ಅನಾಥಾಶ್ರಮ, ವೃದ್ಧಾಶ್ರಮಕ್ಕೆ ಭೇಟಿ. ಬಂಧುವರ್ಗದವರಲ್ಲಿ ದೇವತಾಕಾರ್ಯ.

ಮಿಥುನ: ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲ. ಗೃಹೋತ್ಪನ್ನ ತಿನಿಸುಗಳ ಜನಪ್ರಿಯತೆ ವೃದ್ಧಿ. ವಿದ್ಯಾರ್ಥಿಗಳಿಗೆ ಆಲಸ್ಯ. ಇಷ್ಟದೇವರ ಸ್ಥಳಕ್ಕೆ ಸಂದರ್ಶನ. ಕೇಟರಿಂಗ್‌ ವ್ಯವಹಾರದವರಿಗೆ ಬಿಡುವಿಲ್ಲದ ದಿನ.

ಕರ್ಕಾಟಕ: ಮನೆಯಲ್ಲಿ ಅನ್ನದಾನದ ಯೋಗ. ವ್ಯವಹಾರ ಸಂಬಂಧ ಅನಿವಾರ್ಯ ಪ್ರಯಾಣ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ಲಾಭ. ಪರಿಶ್ರಮಕ್ಕೆ ಮಾದರಿಯಾದ ವ್ಯಕ್ತಿಗೆ ಪುರಸ್ಕಾರ.  ದಿನವಿಡೀ ಮಿಶ್ರ ಫಲಗಳ ಅನುಭವ.

ಸಿಂಹ: ಅರ್ಹತೆ ಉಳ್ಳವರನ್ನು ಮಾತ್ರ ಪುರಸ್ಕರಿಸಿ. ವೃತ್ತಿಪರರಿಗೆ ತಪ್ಪಿಸಿಕೊಳ್ಳಲಾರದ ಕೆಲಸದ ಒತ್ತಡ. ಹಿರಿಯರ ಸ್ವಾಸ್ಥ್ಯದ ಕಡೆಗೆ ಗಮನ. ಹತ್ತಿರದ ಪ್ರಾಕೃತಿಕ ತಾಣಕ್ಕೆ ಭೇಟಿ. ಇಷ್ಟಾರ್ಥ ಸಿದ್ಧಿಗಾಗಿ ದೇವತಾ ಪ್ರಾರ್ಥನೆ.

ಕನ್ಯಾ: ವ್ಯಾಪಾರಿ ವರ್ಗದವರಿಗೆ ನಿರೀಕ್ಷೆ ಮೀರಿ ಲಾಭ. ಕುಶಲ ಕರ್ಮಿಗಳಿಗೆ ಶೀಘ್ರ ಉದ್ಯೋಗ ಪ್ರಾಪ್ತಿ. ಉದ್ಯೋಗಸ್ಥ ಮಹಿಳೆಯರಿಗೆ ವಿರಾಮ. ಬಂಧುಗಳ ಮನೆಯಲ್ಲಿ ದೇವತಾರಾಧನೆ. ಮಕ್ಕಳನ್ನು ಪರೀಕ್ಷೆಗೆ ಸಿದ್ಧಗೊಳಿಸುವ ಚಿಂತೆ.

ತುಲಾ: ಪಂಚಮ ಶನಿಯ ಮಹಿಮೆಯಿಂದ ಆರೋಗ್ಯಕ್ಕೆ ಹಾನಿ. ಕ್ರೀಡೆ, ಸಂಗೀತಾದಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳ ಆಸಕ್ತಿ ವೃದ್ಧಿ. ಕೃಷಿ, ಹೈನುಗಾರಿಕೆ, ಜೇನು ಸಾಕಣೆಯಲ್ಲಿ ಮಗ್ನತೆ. ಸಂತೃಪ್ತರ ಸಹವಾಸದಿಂದ ಜೀವನಾಸಕ್ತಿ ವೃದ್ಧಿ.

ವೃಶ್ಚಿಕ: ಉದ್ಯೋಗ, ವ್ಯವಹಾರ ಕ್ಷೇತ್ರಗಳ ಮಿತ್ರರ ಭೇಟಿ. ವ್ಯವಹಾರದ ಸಂಬಂಧ ಉತ್ತರ ದಿಕ್ಕಿಗೆ ಪ್ರಯಾಣ. ಮಕ್ಕಳ ಉದ್ಯಮ ಸುಧಾರಣೆ. ಸಾಹಿತ್ಯ ಸಂಬಂಧಿ ಕಾರ್ಯಕ್ರಮದಲ್ಲಿ ಭಾಗಿ. ಕೆಲವರಿಗೆ ರಕ್ತದಾನ ಮಾಡುವ ಅವಕಾಶ.

ಧನು: ಕುಟುಂಬಸ್ಥರ ಸೌಹಾರ್ದ ಮಿಲನ. ದಂಪತಿಗಳ ನಡುವೆ ಅನುರಾಗ ವೃದ್ಧಿ. ಶಿಕ್ಷಿತರಿಗೆ  ಯೋಗ್ಯ ಉದ್ಯೋಗ ಲಭಿಸುವ ಭರವಸೆ. ಗೃಹೋದ್ಯಮ, ಹೈನುಗಾರಿಕೆ ಆಸಕ್ತರಿಗೆ ಅನುಕೂಲ.ಗೊಂದಲದಲ್ಲಿರುವ ಎಳೆಯ ವ್ಯಕ್ತಿಗೆ ಮಾರ್ಗದರ್ಶನ.

ಮಕರ: ಒಡಹುಟ್ಟುಗಳ ಭೇಟಿ. ಸಣ್ಣ ಉದ್ಯಮಗಳಿಗೆ ಶುಭಕಾಲ. ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ. ಗೃಹೋತ್ಪನ್ನಗಳಿಗೆ ಅಧಿಕ ಬೇಡಿಕೆ. ಊರಿನ ಮುಖ್ಯ ದೇವಾಲಯಕ್ಕೆ ಭೇಟಿ.ಸಂಗಾತಿಯ ಸಂತೃಪ್ತಿಗಾಗಿ ಪ್ರಾರ್ಥನೆ.

ಕುಂಭ: ಸತ್ಪಾತ್ರರಿಗೆ ಸಕಾಲಿಕ ನೆರವು. ಕಿರಿಯ ಸಹೋದ್ಯೋಗಿಗಳಿಗೆ ಮಾರ್ಗದರ್ಶನ.  ಸಮಾಜದಲ್ಲಿ ಗೌರವ, ಜನಪ್ರಿಯತೆ ವೃದ್ಧಿ.  ಆಸ್ಪತ್ರೆ, ಅನಾಥಾಲಯಕ್ಕೆ ಭೇಟಿ. ಮನೆಯವರಿಗೆ ಅತಿಥಿ ಸತ್ಕಾರ ಯೋಗ.

ಮೀನ: ನಾಳೆಯ ಮುಖ್ಯ ಕೆಲಸಗಳಿಗೆ ಸಿದ್ಧತೆ. ಸಾಮಾಜಿಕ ಪಿಡುಗುಗಳ ನಿವಾರಣೆಗೆ ಪ್ರಯತ್ನ. ಹಳೆಯ ಸಹಚರರ ಭೇಟಿ.ಕುಟುಂಬದಲ್ಲಿ ಶುಭಕಾರ್ಯಕ್ಕೆ ತಯಾರಿ. ದಂಪತಿಗಳ ನಡುವೆ ಅನುರಾಗ, ವಿಶ್ವಾಸ ವೃದ್ಧಿ.

ಟಾಪ್ ನ್ಯೂಸ್

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

1-horoscope

Daily Horoscope: ಉದ್ಯೋಗದಲ್ಲಿ ಯಶಸ್ಸಿನ ಭರವಸೆ, ಆಪ್ತರ ನೈತಿಕ ಬೆಂಬಲದಿಂದ ಧೈರ್ಯ ವರ್ಧನೆ

Dina Bhavishya

Daily Horoscope; ಮನೋಬಲ ಕುಗ್ಗಿಸುವವರ ಸಹವಾಸ ಬಿಡಿ

Horoscope: ದುಡಿಮೆಗೆ ತಕ್ಕ ಪ್ರತಿಫ‌ಲದ ಭರವಸೆ ನಿಮ್ಮದಾಗಲಿದೆ

Horoscope: ದುಡಿಮೆಗೆ ತಕ್ಕ ಪ್ರತಿಫ‌ಲದ ಭರವಸೆ ನಿಮ್ಮದಾಗಲಿದೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.