Dakshina Kannada and Udupi: ಮುಂಜಾನೆ ಚುಮುಚುಮು ಚಳಿ

Team Udayavani, Nov 25, 2024, 11:50 PM IST

1-chali

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸೋಮವಾರ ಬಹುತೇಕ ಒಣ ಹವೆ ಇತ್ತು. ಹಗಲು ವೇಳೆಯಲ್ಲಿ ಉರಿ ಬಿಸಿಲಿನ ವಾತಾವರಣದಿಂದ ಜನರು ಬಸವಳಿಯುವಂತಾಗಿದೆ. ಕೆಲವು ದಿನಗಳಿಂದ ಮಳೆ ಸಂಪೂರ್ಣವಾಗಿ ದೂರವಾಗಿದ್ದು, ಸದ್ಯ ಮಳೆಯ ಯಾವುದೇ ಮುನ್ಸೂಚನೆ ಇಲ್ಲ.

ಮುಂಜಾನೆ ವೇಳೆ ಚುಮುಚುಮು ಚಳಿಯ ಅನುಭವವಾಗಿದೆ. ಗ್ರಾಮೀಣ ಭಾಗದಲ್ಲಿ ಮುಂಜಾನೆ ದಟ್ಟ ಮಂಜು ಕವಿದ ವಾತಾವರಣವೂ ಕಂಡು ಬಂದಿದೆ. ಕರಾವಳಿಯ ಕೆಲವು ಸ್ಥಳಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 1-2 ಡಿಗ್ರಿ ಸೆಲ್ಸಿಯಸ್‌ ಕಡಿಮ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮಂಗಳೂರಿನಲ್ಲಿ ದಿನದ ಗರಿಷ್ಠ ತಾಪಮಾನ 33.3 ಡಿಗ್ರಿ ಸೆಲ್ಸಿಯಸ್‌ ಮತ್ತು ಕನಿಷ್ಠ ತಾಪಮಾನ 22.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಸೋಮವಾರ ಬೆಳಗ್ಗೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಣಹವೆ ಇತ್ತು.
ಈ ಅವಧಿಯಲ್ಲಿ ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಕಂಡುಬರಲಿಲ್ಲ. ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ಉಷ್ಣಾಂಶದಲ್ಲಿ ಕೊಂಚ ಇಳಿಕೆ ದಾಖಲಾಯಿತು.

ಕಾರವಾರದಲ್ಲಿ ರಾಜ್ಯದ ಗರಿಷ್ಠ ತಾಪಮಾನ 36.4 ಡಿಗ್ರಿ ಸೆ. ದಾಖಲಾದರೆ ಬೀದರ್‌ನಲ್ಲಿ ಕನಿಷ್ಠ 12 ಡಿಗ್ರಿ ಸೆ. ದಾಖಲಾಯಿತು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.