Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್‌ ದೋಷಮುಕ್ತ

Team Udayavani, Jul 3, 2024, 7:52 AM IST

Court-Symbol

ಮಂಗಳೂರು: ಮಂಗಳೂರಿನ ಏಳನೇ ಕೆಎಸ್‌ಆರ್‌ಪಿ ಬೆಟಾಲಿಯನ್‌ ಕಮಾಂಡೆಂಟ್‌ ಆಗಿದ್ದ ಕಮಾಂಡೆಂಟ್‌ ಕೃಷ್ಣಪ್ಪ ಅವರನ್ನು ಅಕ್ರಮ ಆಸ್ತಿ ಹೊಂದಿದ್ದ ಪ್ರಕರಣದಲ್ಲಿ ದೋಷಮುಕ್ತಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಲೋಕಾಯುಕ್ತ ನ್ಯಾಯಾಲಯದ ನ್ಯಾಯಾಧೀಶರಾದ ಸಂಧ್ಯಾ ಎಸ್‌. ಅವರು ತೀರ್ಪು ನೀಡಿದ್ದಾರೆ.

1991ರ ಬ್ಯಾಚ್‌ನ ಅಧಿಕಾರಿಯಾಗಿದ್ದ ಕೃಷ್ಣಪ್ಪ ಅವರ ಮನೆ ಮತ್ತು ಕಚೇರಿಗೆ 2006ನೇ ಇಸವಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಅನಂತರ ಬ್ಯಾಂಕ್‌ ಲಾಕರ್‌ಗಳನ್ನು ಪರಿಶೀಲಿಸಿದಾಗ ಸುಮಾರು 87 ಲಕ್ಷ ರೂ.ಗಿಂತಲೂ ಅಧಿಕವಾದ ಆಸ್ತಿ ಪಾಸ್ತಿ ಹೊಂದಿದ್ದರು ಎಂದು ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಪ್ರಸನ್ನ ವಿ. ರಾಜ್‌ ಅವರು ತನಿಖೆ ನಡೆಸಿ ಡಾ.ಪ್ರಭುದೇವ ಮಾನೆ ಅವರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಕೃಷ್ಣಪ್ಪ ಅವರು ಮೂಲತಃ ಹಾವೇರಿ ಜಿಲ್ಲೆಯ ಖಂಡೇರಾಯನ ಹಳ್ಳಿಯವರಾಗಿದ್ದು, ಖಂಡೇ ರಾಯನ ಹಳ್ಳಿ ಮತ್ತು ದಾವಣ ಗೆರೆಯಲ್ಲಿ ಪಿತ್ರಾರ್ಜಿತ ಆಸ್ತಿ ಹೊಂದಿದ್ದರು. ಕೆಎಸ್‌ಆರ್‌ಪಿ ಅಧಿಕಾರಿಯಾಗುವ ಪೂರ್ವದಲ್ಲಿ ಕೇಂದ್ರ ಸರಕಾರದ ಅಸಿಸ್ಟೆಂಟ್‌ ಸೆಂಟ್ರಲ್‌ ಇಂಟೆಲಿಜೆನ್ಸ್‌ನ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಕೃಷ್ಣಪ್ಪ ಅವರ ಪತ್ನಿಗೆ ಮದುವೆ ಸಂದರ್ಭದಲ್ಲಿ ತವರು ಮನೆಯವರು ಚಿನ್ನ, ಬೆಳ್ಳಿ ಅಲ್ಲದೆ ಸ್ಥಿರಾಸ್ತಿಗಳನ್ನು ಕೂಡ ಉಡುಗೊರೆಯಾಗಿ ಕೊಟ್ಟಿದ್ದರು. ಈ ಎಲ್ಲ ವಿಚಾರಗಳನ್ನು ಕೃಷ್ಣಪ್ಪ ಅವರು ಪ್ರತಿವರ್ಷ ಸರಕಾರಕ್ಕೆ ಸಲ್ಲಿಸುವ ಆಸ್ತಿ ಮತ್ತು ದಾಯತ್ವ ಪಟ್ಟಿಯಲ್ಲಿ ತಿಳಿಸಿದ್ದರೂ ಕೂಡ ಈ ಆದಾಯಗಳನ್ನು ಪರಿಶೀಲಿಸದೆ ಲೋಕಾಯುಕ್ತ ಅಧಿಕಾರಿಗಳು ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು.
ಕೆಪಿಎಸ್‌ ಅಧಿಕಾರಿಯಾಗಿದ್ದ ಕೃಷ್ಣಪ್ಪ ಅವರು ಮುಂದೆ ಐಪಿಎಸ್‌ ಅಧಿಕಾರಿಯಾಗಿ ಪದೋನ್ನತಿ ಗೊಳ್ಳುವುದನ್ನು ತಪ್ಪಿಸುವ ಉದ್ದೇಶ ದಿಂದ ಸುಳ್ಳು ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಕೃಷ್ಣಪ್ಪ ಅವರ ನ್ಯಾಯವಾದಿ ಪಿ.ಪಿ. ಹೆಗ್ಡೆ ಅಸೋಸಿಯೇಟ್ಸ್‌ನ ರಾಜೇಶ್‌ ಕುಮಾರ್‌ ಅಮ್ಟಾಡಿ ಅವರು ವಾದಿಸಿದ್ದರು.

ಟಾಪ್ ನ್ಯೂಸ್

Jammu Kashmir:ಅಮರನಾಥ್‌ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!

Jammu Kashmir:ಅಮರನಾಥ್‌ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Maski: ಸಕಾಲಕ್ಕೆ ಬಾರದ ಮಳೆ ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Maski: ಸಕಾಲಕ್ಕೆ ಬಾರದ ಮಳೆ, ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Kalki

Indian Cinema; ಕಲ್ಕಿ ಗೆಲುವಲ್ಲಿ ಸ್ಟಾರ್ ನಗು

Heavy rain in Amboli; Five feet water rise in Hidkal reservoir in one day

Belagavi: ಅಂಬೋಲಿ ಭಾಗದಲ್ಲಿ ಭಾರಿ ಮಳೆ; ಹಿಡಕಲ್ ಜಲಾಶಯದಲ್ಲಿ ಒಂದೇ ದಿನ ಐದಡಿ ನೀರು ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-mng

Mangaluru: ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಮಾಡುವ ದಿನ ಕಾರ್ಯಕ್ರಮ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು

Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ

Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Jammu Kashmir:ಅಮರನಾಥ್‌ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!

Jammu Kashmir:ಅಮರನಾಥ್‌ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

9-crime

Bengaluru: ಬೈಕ್‌ಗೆ ಲಾರಿ ಡಿಕ್ಕಿ : ರಿಯಲ್‌ ಎಸ್ಟೇಟ್‌ ಏಜೆಂಟ್‌ ಸಾವು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.