ದಕ್ಷಿಣ ಕನ್ನಡದಲ್ಲಿ ಸೋಂಕಿತರ ಸಂಖ್ಯೆ ಏರಿಕೆ : ಉಡುಪಿ ಜಿಲ್ಲೆಯಲ್ಲಿ ಗುಣಮುಖರು ಹೆಚ್ಚಳ
Team Udayavani, May 28, 2021, 10:15 PM IST
ಮಂಗಳೂರು/ಉಡುಪಿ/ಕಾಸರಗೋಡು/ ಮಡಿಕೇರಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಸೋಂಕಿತರ ಸಂಖ್ಯೆಯಲ್ಲಿ (799) ಏರಿಕೆ ಕಂಡಿದೆ. ಗುರುವಾರ 555 ಮಂದಿಗೆ ಸೋಂಕು ತಗಲಿತ್ತು. ಗುಣಮುಖರಾದವರ ಸಂಖ್ಯೆಯಲ್ಲೂ ಇಳಿಮುಖವಾಗಿದೆ. ಕೇವಲ 745 ಮಂದಿ ಗುಣಮುಖರಾಗಿದ್ದರೆ 5 ಮಂದಿ ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆಯಲ್ಲಿ (766) ಇಳಿಮುಖವಾಗಿದ್ದರೆ ಸಾವಿನ ಸಂಖ್ಯೆಯಲ್ಲಿ (4) ಕೊಂಚ ಏರಿಕೆಯಾಗಿದೆ. 835 ಮಂದಿ ಗುಣಮುಖರಾಗಿರುವುದು ಉತ್ತಮ ಬೆಳವಣಿಗೆ.
ಕಾಸರಗೋಡು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. 534 ಮಂದಿಗೆ ಸೋಂಕು ದೃಢಪಟ್ಟಿದ್ದರೆ ಹೆಚ್ಚಿನ ಮಂದಿ ಗುಣಮುಖ (580) ರಾಗಿರುವುದು ಒಳ್ಳೆಯ ಅಂಶವಾಗಿದೆ. ಸಾವು ಪ್ರಕರಣದಲ್ಲಿ ಕೊಂಚ ಇಳಿಕೆ (4) ಆಗಿದೆ. ಕೊಡಗು ಜಿಲ್ಲೆಯಲ್ಲೂ ಸೋಂಕಿತರ ಸಂಖ್ಯೆಯಲ್ಲಿ (209) ಇಳಿಕೆಯಾಗಿದೆ. 375 ಮಂದಿ ಗುಣಮುಖರಾಗಿರುವುದು ಉತ್ತಮ ಬೆಳವಣಿಗೆ. ಆದರೆ ಸಾವು ಪ್ರಕರಣದಲ್ಲಿ (5) ಏರಿಕೆಯಾಗಿದೆ.
ಇದನ್ನೂ ಓದಿ :ಕೋವಿಡ್ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ: ಕೋಟ ಸೂಚನೆ
ದ.ಕ. ಜಿಲ್ಲೆಯಲ್ಲಿ ಈವರೆಗೆ ಮಾಸ್ಕ್ ನಿಯಮ ಉಲ್ಲಂಘಿಸಿದ 59,417 ಮಂದಿಯಿಂದ 69,56,217 ರೂ. ದಂಡ ವಿಧಿಸಲಾಗಿದೆ.
7 ಕಡೆ ಕಂಟೈನ್‌ಮೆಂಟ್ ವಲಯ
ದಕ್ಷಿಣ ಕನ್ನಡ ಜಿಲ್ಲೆಯ 7 ಕಡೆಗಳಲ್ಲಿ ಶುಕ್ರವಾರ ಕಂಟೈನ್‌ಮೆಂಟ್ ವಲಯವನ್ನಾಗಿ ಘೋಷಣೆ ಮಾಡಲಾಗಿದೆ. ಮಂಗಳೂರಿನ 5 ಮತ್ತು ಬಂಟ್ವಾಳದ 2 ಕಡೆಗಳಲ್ಲಿ ಕಂಟೈನ್‌ಮೆಂಟ್ ವಲಯವನ್ನಾಗಿ ಘೋಷಣೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.