ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Team Udayavani, Jan 6, 2025, 2:37 AM IST
ಪಿರಿಯಾಪಟ್ಟಣ: ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಅವರು ಲಕ್ಷ್ಮೀಪುರ ಗ್ರಾಮದ ತಷಿ ಲುಂಪೂ ಮೋನಾಸ್ಟ್ರಿ ಪ್ರಾರ್ಥನಾ ಮಂದಿರದಲ್ಲಿ ಒಂದು ತಿಂಗಳು ಕಾಲ ತಂಗಲಿದ್ದು ರವಿವಾರ ಮಧ್ಯಾಹ್ನ ಬೈಲಕುಪ್ಪೆಯ ಟಿಡಿಎಲ್ ಶಾಲಾ ಮೈದಾನಕ್ಕೆ ಬೆಂಗಳೂರಿನಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಆಗಮಿಸಿದರು.
ಅವರ ಸ್ವಾಗತಕ್ಕಾಗಿ 10 ಸಾವಿರಕ್ಕೂ ಹೆಚ್ಚು ಟಿಬೇಟಿಯನ್ನರು 6 ಕಿ.ಮೀ ರಸ್ತೆ ಉದ್ದಕ್ಕೂ ಟಿಬೇಟಿಯನ್ ಮಾದರಿಯ ಉಡುಪುಗಳನ್ನು ಧರಿಸಿ ತಮ್ಮ ಧರ್ಮ ಲಾಂಛನದೊಂದಿಗೆ ಮುಂಜಾನೆ 6 ಗಂಟೆಯಿಂದಲೇ ಕಾದು ಕುಳಿತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.