Renuka Swamy Case: ದರ್ಶನ್‌, ಗ್ಯಾಂಗ್‌ ಹೊಡೆತ ಭಯಾನಕ-Post Mortem ವರದಿ!

ಜೂನ್‌ 9ರಂದು ಸುಮನಹಳ್ಳಿಯ ಸತ್ಯ ಅನುಗ್ರಹ ಅಪಾರ್ಟ್‌ ಮೆಂಟ್‌ ಸಮೀಪ ಶವ ಪತ್ತೆ

Team Udayavani, Jun 14, 2024, 4:55 PM IST

Renuka Swamy Case: ದರ್ಶನ್‌, ಗ್ಯಾಂಗ್‌ ಹೊಡೆತ ಭಯಾನಕ-Post Mortem ವರದಿ!

ಬೆಂಗಳೂರು: ನಟ ದರ್ಶನ್‌ ಹಾಗೂ ಗ್ಯಾಂಗ್‌ ಒಟ್ಟುಗೂಡಿ ಚಿತ್ರದುರ್ಗದ ರೇಣುಕಾಸ್ವಾಮಿಗೆ ಚಿತ್ರಹಿಂಸೆ ಕೊಟ್ಟು ಕೊಲೆಗೈದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೊಂದು ವಿವರಗಳು ಬಹಿರಂಗವಾಗುತ್ತಿದೆ. ಏತನ್ಮಧ್ಯೆ ಸ್ವಾಮಿ ಪ್ರಕರಣದ ಮರಣೋತ್ತರ ಪರೀಕ್ಷೆಯ ವರದಿ ಕೆಲವು ರಹಸ್ಯವನ್ನು ಬಿಚ್ಚಿಟ್ಟಿದೆ ಎಂದು ಮಾಧ್ಯಮದ ವರದಿ ವಿವರಿಸಿದೆ.

ಇದನ್ನೂ ಓದಿ:Renukaswamy case: ಪೊಲೀಸರ ಮುಂದೆ ಶರಣಾದ ಮತ್ತಿಬ್ಬರು ಆರೋಪಿಗಳು

ಮರಣೋತ್ತರ ಪರೀಕ್ಷೆಯ ವರದಿ ಪ್ರಕಾರ, ರೇಣುಕಾಸ್ವಾಮಿ, ತೀವ್ರ ಹೊಡೆತದ ಆಘಾತ ಮತ್ತು ಮೆದುಳಿನ ರಕ್ತನಾಳ ಒಡೆದ ಪರಿಣಾಮ ಸಾವನ್ನಪ್ಪಿರುವುದಾಗಿ ತಿಳಿಸಿದೆ.

ಮೃತ ರೇಣುಕಾಸ್ವಾಮಿಯ ದೇಹದಲ್ಲಿ 15 ಗಾಯದ ಗುರುತುಗಳು ಪತ್ತೆಯಾಗಿವೆ. ನಟ ದರ್ಶನ್‌ ಹಾಗೂ ಗ್ಯಾಂಗ್‌ ನ ಸದಸ್ಯರು ಹಿಗ್ಗಾಮುಗ್ಗಾ ಹೊಡೆದು ಕೊಂದಿರುವುದಾಗಿ ಆರೋಪಿಸಲಾಗಿದೆ.

ದರ್ಶನ್‌ ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ, ಫೋಟೊಗಳನ್ನು ಕಳುಹಿಸುತ್ತಿದ್ದ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕಿಡ್ನಾಪ್‌ ಮಾಡಿ ಬೆಂಗಳೂರಿಗೆ ತಂದು ಶೆಡ್‌ ವೊಂದರಲ್ಲಿ ಕೂಡಿ ಹಾಕಿ ಮಾರಣಾಂತಿಕವಾಗಿ ಥಳಿಸಿದ್ದರು.

ರೇಣುಕಾಸ್ವಾಮಿಯ ತಲೆ, ಹೊಟ್ಟೆ, ಎದೆ ಹಾಗೂ ಇತರ ಭಾಗಗಳಲ್ಲಿ ಗಾಯವಾದ ಗುರುತುಗಳಿವೆ. ಶೆಡ್‌ ನಲ್ಲಿ ನಿಲ್ಲಿಸಿದ್ದ ಮಿನಿ ಟ್ರಕ್‌ ಗೆ ರೇಣುಕಾಸ್ವಾಮಿಯ ತಲೆಯನ್ನು ಬಲವಾಗಿ ಗುದ್ದಿ ಹತ್ಯೆ ಮಾಡಲಾಗಿದೆ ಎಂಬುದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ಬಹಿರಂಗವಾಗಿದೆ.

ಜೂನ್‌ 9ರಂದು ಸುಮನಹಳ್ಳಿಯ ಸತ್ಯ ಅನುಗ್ರಹ ಅಪಾರ್ಟ್‌ ಮೆಂಟ್‌ ಸಮೀಪದ ಮೋರಿ ಬಳಿ ರೇಣುಕಾಸ್ವಾಮಿಯ ಮೃತದೇಹ ದೊರಕಿದ ನಂತರ, ತನಿಖೆಗೆ ಇಳಿದಿದ್ದ ಪೊಲೀಸರಿಗೆ ವಿಷಯ ತಿಳಿಯುವ ಮೂಲಕ ದರ್ಶನ್‌ ಮತ್ತು ಗ್ಯಾಂಗ್‌ ನ ಸದಸ್ಯರನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

1-crick

India vs England ಸೆಮಿ ಪಂದ್ಯ; ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಆಂಗ್ಲರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asss

R. Ashok ವಾಗ್ಧಾಳಿ; ದೋಚುವ ಸರಕಾರಕ್ಕೆ ಜನ ಕಪಾಳಮೋಕ್ಷ ಮಾಡಬೇಕು

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

Forest encroachment: ಅರಣ್ಯ ಒತ್ತುವರಿ ತಡೆಗೆ ಉಪಗ್ರಹ ಆಧಾರಿತ ಎಚ್ಚರಿಕೆ ವ್ಯವಸ್ಥೆ

Forest encroachment: ಅರಣ್ಯ ಒತ್ತುವರಿ ತಡೆಗೆ ಉಪಗ್ರಹ ಆಧಾರಿತ ಎಚ್ಚರಿಕೆ ವ್ಯವಸ್ಥೆ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

1-asss

R. Ashok ವಾಗ್ಧಾಳಿ; ದೋಚುವ ಸರಕಾರಕ್ಕೆ ಜನ ಕಪಾಳಮೋಕ್ಷ ಮಾಡಬೇಕು

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

31

Kiran Pahal: ವನಿತೆಯರ 400 ಮೀ.; ಕಿರಣ್‌ ಪಹಲ್‌ ಒಲಿಂಪಿಕ್ಸ್‌ ಗೆ ಅರ್ಹತೆ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.