ಶ್ರೀಲಂಕಾ ತಂಡದ ನಾಯಕರಾಗಿ ದಸುನ್ ಶಣಕ ಆಯ್ಕೆ
Team Udayavani, Jul 17, 2021, 2:41 AM IST
ಕೊಲಂಬೊ : ಪ್ರವಾಸಿ ಭಾರತದೆದುರಿನ ಸರಣಿಗಾಗಿ ಕೊನೆಗೂ ಶ್ರೀಲಂಕಾ ಕ್ರಿಕೆಟ್ ತಂಡ ಪ್ರಕಟಗೊಂಡಿದೆ. ದಸುನ್ ಶಣಕ ಈ ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಕಳೆದ 4 ವರ್ಷಗಳಲ್ಲಿ ಲಂಕಾ ತಂಡ 10ನೇ ನಾಯಕನ್ನು ಕಂಡಂತಾಗಿದೆ.
ಶ್ರೀಲಂಕಾದ ಕ್ರೀಡಾ ಸಚಿವ, ಪ್ರಧಾನಿ ಮಹಿಂದ ರಾಜಪಕ್ಷ ಅವರ ಪುತ್ರನೂ ಆಗಿರುವ ನಮಲ್ ರಾಜಪಕ್ಷ ಅವರ ಅನುಮತಿ ಬಳಿಕ ಶುಕ್ರವಾರ 23 ಸದಸ್ಯರ ತಂಡವನ್ನು ಪ್ರಕಟಿಸಲಾಯಿತು.
ಇದೇ ವೇಳೆ, ಬ್ಯಾಟಿಂಗ್ ಕೋಚ್ ಗ್ರ್ಯಾಂಟ್ ಫ್ಲವರ್ ಮತ್ತು ಡಾಟಾ ವಿಶ್ಲೇಷಕ ಜಿ.ಟಿ. ನಿರೋಷನ್ ಹೊರತುಪಡಿಸಿ ಇಂಗ್ಲೆಂಡ್ನಿಂದ ಮರಳಿದ ಲಂಕಾ ತಂಡದ ಬೇರೆ ಯಾವ ಸದಸ್ಯರಲ್ಲೂ ಕೊರೊನಾ ಕಂಡುಬಂದಿಲ್ಲ.
ಶ್ರೀಲಂಕಾ ತಂಡ
ದಸುನ್ ಶಣಕ (ನಾಯಕ), ಧನಂಜಯ ಡಿ ಸಿಲ್ವ, ಆವಿಷ್ಕ ಫೆರ್ನಾಂಡೊ, ಭನುಕ ರಾಜಪಕ್ಷ, ಪಥುಮ್ ನಿಸ್ಸಂಕ, ಚರಿತ ಅಸಲಂಕ, ವನಿಂದು ಹಸರಂಗ, ಅಶೇನ್ ಬಂಡಾರ, ಮಿನೋದ್ ಭನುಕ, ಲಹಿರು ಉದಾರ, ರಮೇಶ್ ಮೆಂಡಿಸ್, ಚಮಿಕ ಕರುಣರತ್ನೆ, ದುಷ್ಮಂತ ಚಮೀರ, ಲಕ್ಷಣ ಸಂದಕನ್, ಅಖೀಲ ಧನಂಜಯ, ಶಿರಾನ್ ಫೆರ್ನಾಂಡೊ, ಧನಂಜಯ ಲಕ್ಷಣ, ಇಶಾನ್ ಜಯರತ್ನೆ, ಪ್ರವೀಣ್ ಜಯವಿಕ್ರಮ, ಅಸಿತ ಫೆರ್ನಾಂಡೊ, ಕಸುನ್ ರಜಿತ, ಲಹಿರು ಕುಮಾರ, ಇಸುರು ಉದಾನ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Singapore: ಇಂದಿನಿಂದ ವಿಶ್ವ ಚೆಸ್: ಗುಕೇಶ್-ಲಿರೆನ್ ಮುಖಾಮುಖಿ
Australia: ಪರ್ತ್ಗೆ ಆಗಮಿಸಿದ ರೋಹಿತ್ ಶರ್ಮ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.