Davanagere: ಗಣೇಶ ವಿಸರ್ಜನೆ ವೇಳೆ ಜೆಸಿಬಿ ಹರಿದು ಮಹಿಳೆ ಸೇರಿ 5-6 ಮಂದಿಗೆ ಗಂಭೀರ ಗಾಯ

ಮೂರ್ತಿಗೆ ಮಾಲಾರ್ಪಣೆಗೈಯುವ ವೇಳೆ ಯುವಕನ ಕಿತಾಪತಿಯಿಂದ ಈ ದುರ್ಘಟನೆ!

Team Udayavani, Sep 15, 2024, 10:54 PM IST

Davanagere-JCB

ದಾವಣಗೆರೆ: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಹಿಳೆಯೊಬ್ಬರ ಮೇಲೆ ಜೆಸಿಬಿ ಹರಿದು ಗಂಭೀರ ಗಾಯಗೊಂಡರೆ ಇತರ ಐದಾರು ಮಂದಿಗೆ ತೀವ್ರ  ಗಾಯಗಳಾದ ಘಟನೆ ರವಿವಾರ ಹರಿಹರ ತಾಲೂಕಿನ ಕುಂಬಳೂರು ಗ್ರಾಮದಲ್ಲಿ ನಡೆದಿದೆ.

ಹರಿಹರ ತಾಲೂಕಿನ ಕುಂಬಳೂರು ಗ್ರಾಮದಲ್ಲಿ ಶ್ರೀ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಗ್ರಾಮದ ಯುವಕನೊಬ್ಬ ಜೆಸಿಬಿಯಲ್ಲಿ ಗಣೇಶ ಮೂರ್ತಿಗೆ ಮಾಲಾರ್ಪಣೆ ಮಾಡಲು ಮುಂದಾಗಿದ್ದ ಜೆಸಿಬಿ ಸರಿಯಾಗಿ ಚಾಲನೆ ಮಾಡಲಾಗದ ಆ ಯುವಕ  ಬ್ರೇಕ್ ಹಾಕುವ ಬದಲು ಎಕ್ಸಲೇಟರ್ ಒತ್ತಿದ್ದರಿಂದ ಅದು ಗುಂಪಿನಲ್ಲಿದ್ದವರತ್ತ ತಿರುಗಿದೆ. ಜೆಸಿಬಿ ತಿರುಗಿದ ಭರದಲ್ಲಿ ಗಾಡಿಯ ಚಕ್ರವು ಬಸಮ್ಮ ಎಂಬ ಮಹಿಳೆಯ ಹೊಟ್ಟೆಯ ಮೇಲೆ ಹರಿದಿದೆ.

ಅಲ್ಲದೇ, ಸಮೀಪವಿದ್ದ ಗ್ರಾಮದ ದೇವಸ್ಥಾನದ ಹಳೆಯ ಗೋಡೆಗೆ ಬಡಿದಿದ್ದರಿಂದ ಗೋಡೆ ಬಿದ್ದು 8 ವರ್ಷದ ಸಿರಿ ಎಂಬ ಬಾಲಕಿ ಸೇರಿದಂತೆ ಐದಾರು ಮಂದಿಗೆ ತೀವ್ರ ಗಾಯವಾಗಿದೆ. ಬಳಿಕ ಹರಸಾಹಸ ಮಾಡಿ, ಜೆಸಿಬಿ ನಿಲ್ಲಿಸಿದ್ದಾರೆ. ಚಕ್ರಕ್ಕೆ ಸಿಲುಕಿದ್ದ ಮಹಿಳೆ  ಬಸಮ್ಮನನ್ನು ಗ್ರಾಮಸ್ಥರು  ತಕ್ಷಣವೇ ದಾವಣಗೆರೆ ಆಸ್ಪತ್ರೆಗೆ ಕರೆದೊಯ್ದರು. ಬಳಿಕ ಮಲೇಬೆನ್ನೂರು ಪೊಲೀಸರಿಗೆ  ಮಾಹಿತಿ ನೀಡಿದ್ದಾರೆ.

ಗಂಭೀರ ಗಾಯಗೊಂಡಿರುವ ಬಸಮ್ಮನಿಗೆ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಒದಗಿಸಲಾಗಿದೆ. ಗ್ರಾಮದ ಯುವಕರು ತಕ್ಷಣವೇ ಗಣೇಶ ಮೂರ್ತಿ ಒಯ್ದು ವಿಸರ್ಜಿಸಿದ್ದಾರೆ. ಜೆಸಿಬಿ ವಶಕ್ಕೆ ಪಡೆದ ಮಲೇಬೆನ್ನೂರು ಪೊಲೀಸರು ಜೆಸಿಬಿ ಚಾಲನೆ ಮಾಡಿದ ಯುವಕನ ಠಾಣೆಗೆ ಕರೆದೊಯ್ದು ಪ್ರಕರಣ ದಾಖಲಿಸಿದ್ದಾರೆ.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.