ದಾವಣಗೆರೆ ಜಿಲ್ಲೆಯಲ್ಲಿ 371 ಮಂದಿ ಗುಣಮುಖ : 384 ಹೊಸ ಪ್ರಕರಣ ಪತ್ತೆ

Team Udayavani, Jun 8, 2021, 9:20 PM IST

ದಾವಣಗೆರೆ ಜಿಲ್ಲೆಯಲ್ಲಿ 371 ಮಂದಿ ಗುಣಮುಖ : 384 ಹೊಸ ಪ್ರಕರಣ ಪತ್ತೆ

ದಾವಣಗೆರೆ: ಜಿಲ್ಲೆಯಲ್ಲಿ ಮಂಗಳವಾರ ಕೊರೊನಾದಿಂದ ಗುಣಮುಖರಾದ 371 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ದಾವಣಗೆರೆ ನಗರ ಮತ್ತು ತಾಲೂಕಿನ ಇತರೆ ಭಾಗದ ೧೬೪ , ಹರಿಹರದಲ್ಲಿ 62, ಜಗಳೂರಿನಲ್ಲಿ 18, ಚನ್ನಗಿರಿ ಯಲ್ಲಿ 73 ಹೊನ್ನಾಳಿಯಲ್ಲಿ 51 ಹಾಗೂ ಹೊರ ಜಿಲ್ಲೆಯ ಮೂವರು ಒಳಗೊಂಡಂತೆ 371 ಸೋಂಕಿತರು ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ 384 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದಾವಣಗೆರೆ ಮತ್ತು ಸುತ್ತಮುತ್ತಲಿನ ಗ್ರಾಮದಲ್ಲಿ 184 ಪ್ರಕರಣ ಪತ್ತೆಯಾಗಿವೆ. ಹರಿಹರದಲ್ಲಿ 71, ಜಗಳೂರಿನಲ್ಲಿ 27, ಚನ್ನಗಿರಿಯಲ್ಲಿ 50, ಹೊನ್ನಾಳಿಯಲ್ಲಿ 39 ಹಾಗೂ ಹೊರ ಜಿಲ್ಲೆಯ 13 ಜನರುಒಳಗೊಂಡಂತೆ 384 ಜನರಲ್ಲಿ ಮಹಾಮಾರಿ ಕೊರೊನಾ ಪತ್ತೆಯಾಗಿದೆ.

ಕಳೆದ ವರ್ಷ ಕೊರೊನಾ ಪ್ರಾರಂಭದಿಂದ ದಾವಣಗೆರೆ ತಾಲೂಕಿನಲ್ಲಿ 24414, ಹರಿಹರದಲ್ಲಿ 6369, ಜಗಳೂರಿನಲ್ಲಿ 2433, ಚನ್ನಗಿರಿಯಲ್ಲಿ 5493, ಹೊನ್ನಾಳಿಯಲ್ಲಿ 5680, ಹೊರ ಜಿಲ್ಲೆಯ 1333 ಜನರು ಸೇರಿದಂತೆ ಈವರೆಗೆ ಒಟ್ಟು 45722 ಜನರು ಸೋಂಕಿಗೆ ಒಳಗಾಗಿದ್ದಾರೆ.

ಇದನ್ನೂ ಓದಿ :ಸಾರ್ವಜನಿಕ ಸ್ಥಳದಲ್ಲಿ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್‌ ಗೆ ಕಪಾಳಮೋಕ್ಷ : ವಿಡಿಯೋ ವೈರಲ್

ಕೊರೊನಾದಿಂದ ಈವರೆಗೆ ದಾವಣಗೆರೆ ತಾಲೂಕಿನಲ್ಲಿ 22548, ಹರಿಹರದಲ್ಲಿ 5814, ಜಗಳೂರಿನಲ್ಲಿ 2187, ಚನ್ನಗಿರಿಯಲ್ಲಿ 4955, ಹೊನ್ನಾಳಿಯಲ್ಲಿ 4746, ಹೊರ ಜಿಲ್ಲೆಯ 1218 ಜನರು ಸೇರಿದಂತೆ 41,468 ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 3854 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯಲ್ಲಿ ಕೊರೊನಾದಿಂದ ನಾಲ್ವರು ಮೃತಪಟ್ಟಿದ್ದಾರೆ. ಚನ್ನಗಿರಿಯ ಬಿಆರ್‌ಟಿ ಕಾಲೋನಿಯ 35 ವರ್ಷದ ಮಹಿಳೆ, ಜಗಳೂರು ತಾಲೂಕಿನ ಮದಕರಿಪುರ ಗ್ರಾಮದ 42 ವರ್ಷದ ವ್ಯಕ್ತಿ, ಹರಿಹರ ತಾಲೂಕಿನ ಬೇವಿನಹಳ್ಳಿ ಗ್ರಾಮದ 48 ವರ್ಷದ ಮಹಿಳೆ, ದಾವಣಗೆರೆ ತಾಲೂಕಿನ ರಾಮಗೊಂಡನಹಳ್ಳಿಯ 60 ವರ್ಷದ ವೃದ್ಧ ಮೃತಪಟ್ಟವರು. ಈವರೆಗೆ ಕೊರೊನಾದಿಂದ ಜಿಲ್ಲೆಯಲ್ಲಿ 400 ಜನರು ಸಾವನ್ನಪ್ಪಿದ್ದಂತಾಗಿದೆ.

ಜಿಲ್ಲೆಯ ವಿವಿಧ ಆಸ್ಪತ್ರೆಯಲ್ಲಿ 190 ಸೋಂಕಿತರು ಸಾಮಾನ್ಯ, 734 ಸೋಂಕಿತರು ಆಕ್ಸಿಜನ್, 30 ಸೋಂಕಿತರು ಎನ್‌ಐವಿ, 51ಸೋಂಕಿತರು ವೆಂಟಿಲೇಟರ್ 34 ಸೋಂಕಿತರು ವೆಂಟಿಲೇಟರ್ ರಹಿತ, 827 ಸೋಂಕಿತರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. 925 ಸೋಂಕಿತರು ಕೋವಿಡ್ ಕೇರ್ ಸೆಂಟರ್‌ನಲ್ಲಿ ಇದ್ದಾರೆ.

ಜಿಲ್ಲೆಯಲ್ಲಿ ಮಂಗಳವಾರ ಆರು ಜನರಲ್ಲಿ ಹೊಸದಾಗಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದೆ. ಜಿಲ್ಲಾ ಆಸ್ಪತ್ರೆಯಲ್ಲಿ 35, ಎಸ್.ಎಸ್. ಹೈಟೆಕ್ ಆಸ್ಪತ್ರೆಯಲ್ಲಿ 25, ಬಾಪೂಜಿ ಆಸ್ಪತ್ರೆಯಲ್ಲಿ ಇಬ್ಬರು, ಕಾಲೇಜು ಆಫ್ ಡೆಂಟಲ್ ಸೈನ್ಸೆಸ್‌ನಲ್ಲಿ ಒಬ್ಬರು ಒಳಗೊಂಡಂತೆ ಒಟ್ಟು 63 ಜನರು ಚಿಕಿತ್ಸೆ ಪಡೆಯುತ್ತಿದ್ದರು. ಅವರಲ್ಲಿ ಈವರೆಗೆ 19 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇನ್ನುಳಿದ 44 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ 23, ಎಸ್.ಎಸ್. ಹೈಟೆಕ್ ಆಸ್ಪತ್ರೆಯಲ್ಲಿ ತಲಾ 19, ಬಾಪೂಜಿ ಮತ್ತು ಕಾಲೇಜು ಆಫ್ ಡೆಂಟಲ್ ಸೈನ್ಸೆಸ್‌ನಲ್ಲಿ ತಲಾ ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.