ದಾವಣಗೆರೆ ಇಂದು ಮತ್ತೆ ಆರು ಮಂದಿಯಲ್ಲಿ ಸೋಂಕು ದೃಢ

Team Udayavani, Jun 6, 2020, 6:25 PM IST

ದಾವಣಗೆರೆ ಇಂದು ಮತ್ತೆ ಆರು ಮಂದಿಯಲ್ಲಿ ಸೋಂಕು ದೃಢ

ದಾವಣಗೆರೆ: ದಾವಣಗೆರೆ ಯಲ್ಲಿ ಶನಿವಾರ ಮತ್ತೆ ಆರು ಜನರಲ್ಲಿ ಮಹಾಮಾರಿ ಕೋವಿಡ್ ಸೋಂಕು ವಕ್ಕರಿಸಿದೆ.
ಕಂಟೈನ್ ಮೆಂಟ್ ಝೋನ್ ಸಂಪರ್ಕದಿಂದ 33 ವರ್ಷದ ವ್ಯಕ್ತಿ (ರೋಗಿ ನಂಬರ್ 4836) ಸೋಂಕು ಕಾಣಿಸಿಕೊಂಡಿದೆ.
ರೋಗಿ ನಂಬರ್ 3862 ಸಂಪರ್ಕದಿಂದ 64 ವರ್ಷದ ವೃದ್ಧನಿಗೆ ಸೋಂಕು ವಕ್ಕರಿಸಿದೆ. ರೋಗಿ ನಂಬರ್ 2417 ಸಂಪರ್ಕದಿಂದ ‌36 ವರ್ಷದ ಹೆಣ್ಣು ಮಗಳು (ರೋಗಿ ನಂಬರ್ 4838) ಮತ್ತು 60 ವರ್ಷದ ವೃದ್ಧೆ(ರೋಗಿ ನಂಬರ್ 4839) ಸೋಂಕು ದೃಢಪಟ್ಟಿದೆ.

ರೋಗಿ ನಂಬರ್ 1485 ರ ಸಂಪರ್ಕದಿಂದ 35 ವರ್ಷದ ಹೆಣ್ಣು ಮಗಳು(ರೋಗಿ‌ ನಂಬರ್ 4840), 42 ವರ್ಷದ(ರೋಗಿ ನಂಬರ್ 4841) ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಕೋವಿಡ್ ನಿಂದ ಗುಣಮುಖರಾಗಿರುವ ರೋಗಿ ನಂಬರ್ 2415 ಮತ್ತು 2208 ಶನಿವಾರ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 186 ಪ್ರಕರಣಗಳಲ್ಲಿ 149 ಜನರು ಡಿಸ್ಚಾರ್ಜ್ ಆಗಿದ್ದಾರೆ. 6 ಜನರು ಮೃತಪಟ್ಟಿದ್ದಾರೆ. 31 ಸಕ್ರಿಯ ಪ್ರಕರಣಗಳಿವೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.