Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ​: 48 ಮಂದಿ ಆರೋಪಿಗಳಿಗೆ ಜಾಮೀನು

Team Udayavani, Oct 16, 2024, 7:59 PM IST

DVG

ದಾವಣಗೆರೆ: ನಗರದಲ್ಲಿ ಇತ್ತೀಚೆಗೆ ಗಣೇಶೋತ್ಸವ ಮೆರವಣಿಗೆ ಮೇಲೆ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಬಂಧಿತರಾಗಿದ್ದ 48 ಮಂದಿಗೆ ನ್ಯಾಯಾಲಯ ಜಾಮೀನು ನೀಡಿದೆ. ಸೆ.19ರಂದು ದಾವಣಗೆರೆಯ ಅರಳಿಮರ ಸರ್ಕಲ್​ ಬಳಿ ಗಣೇಶಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿತ್ತು.

ಅಂದು ನಗರದ ಅರಳಿ ಮರ ಸರ್ಕಲ್ ನಲ್ಲಿ ಮೆರವಣಿಗೆ ಸಾಗಿದ ನಂತರ ಅಜಾದ್ ನಗರ ಮುಖ್ಯ ರಸ್ತೆಯಿಂದ ಮೊದಲು ಕಲ್ಲು ತೂರಿದ್ದು ಇಬ್ಬರು ಪೊಲೀಸರು ಗಾಯಗೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಆರು ಪ್ರಕರಣ ದಾಖಲಾಗಿ, ಹಿಂದು -ಮುಸ್ಲಿಂ ಸೇರಿದಂತೆ ಒಟ್ಟು 48 ಮಂದಿಯ ಬಂಧನ ಮಾಡಲಾಗಿತ್ತು. ಪ್ರಚೋದನಾಕಾರಿ ಹೇಳಿಕೆ ಆರೋಪದ ಮೇಲೆ ಬಂಧಿತರಾಗಿದ್ದ  ಹಿಂದೂ ಜಾಗರಣಾ ವೇದಿಕೆಯ ಸಂಚಾಲಕ ಸತೀಶ್ ಪೂಜಾರಿ ಜಾಮೀನಿನ‌ ಮೇಲೆ ಹೊರ ಬಂದಾಗ ಕಾರ್ಯಕರ್ತರು  ಜೈಕಾರ ಹಾಕಿ, ತಿಲಕವಿಟ್ಟು ಸ್ವಾಗತಿಸಿದರು.

ಸೆ.19ರಂದು ನಗರದ ಅರಳಿ ಮರ ಸರ್ಕಲ್ ನಲ್ಲಿ ಮೆರವಣಿಗೆ ಸಾಗಿದ ನಂತರ ಅಜಾದ್ ನಗರ ಮುಖ್ಯ ರಸ್ತೆಯಿಂದ ಮೊದಲು ಕಲ್ಲು ತೂರಿದ್ದು ಇಬ್ಬರು ಪೊಲೀಸರು ಗಾಯಗೊಂಡಿದ್ದರು. ಕೂಡಲೇ ಮುಸ್ಲಿಂ ಮುಖಂಡರು ಪರಿಸ್ಥಿತಿಯ ನಿಯಂತ್ರಿಸಿದ್ದಾರೆ. ಗಣೇಶ ಮೆರವಣಿಗೆ ಸಾಗಿದ ಮೂರು ಕಡೆಗಳಲ್ಲಿ ಕಲ್ಲು ತೂರಾಟ ನಡೆಸಲಾಗಿತ್ತು. ಕೂಡಲೇ ಪೊಲೀಸರು ಇಡೀ ನಗರದಲ್ಲಿ ಸಂಚಾರ ನಡೆಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 6 ಪ್ರಕರಣ ದಾಖಲಾಗಿದ್ದು, ಹಿಂದೂ -ಮುಸ್ಲಿಂ ಸೇರಿದಂತೆ ಒಟ್ಟು 48 ಮಂದಿಯ ಬಂಧಿಸಲಾಗಿತ್ತು.

ಟಾಪ್ ನ್ಯೂಸ್

CM-Cavery

Water Dispute:ಮೇಕೆದಾಟು, ಮಹದಾಯಿಗೆ ಕೇಂದ್ರದಿಂದ ಎಚ್‌ಡಿಕೆ ಅನುಮತಿ ಕೊಡಿಸಲ್ಲವೇಕೆ?: ಸಿಎಂ

Multan Test: ಇಂಗ್ಲೆಂಡ್‌ಗೆ ಡಕೆಟ್‌ ಶತಕದ ಆಸರೆ

Multan Test: ಇಂಗ್ಲೆಂಡ್‌ಗೆ ಡಕೆಟ್‌ ಶತಕದ ಆಸರೆ

Ipl: ಮತ್ತೆ ಮುಂಬೈ ತಂಡ ಸೇರಿಕೊಂಡ ಪರಸ್‌ ಮ್ಹಾಂಬ್ರೆ

Ipl: ಮತ್ತೆ ಮುಂಬೈ ತಂಡ ಸೇರಿಕೊಂಡ ಪರಸ್‌ ಮ್ಹಾಂಬ್ರೆ

Kylian Mbappe: ಅತ್ಯಾಚಾರ ಆರೋಪ ಸುಳ್ಳು

Kylian Mbappe: ಅತ್ಯಾಚಾರ ಆರೋಪ ಸುಳ್ಳು

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

1-davangere

Davanagere Bandh; ದಾವಣಗೆರೆ ಬಂದ್ ಗೆ ವ್ಯಾಪಕ ಬೆಂಬಲ

Davanagere: ವರದಕ್ಷಿಣೆ ಸಂಬಂಧ ಪತ್ನಿಯ ಸಾವಿಗೆ ಕಾರಣವಾಗಿದ್ದ ಪತಿಗೆ ಕಠಿಣ ಕಾರಾಗೃಹ ಶಿಕ್ಷೆ

Davanagere: ವರದಕ್ಷಿಣೆ ಸಂಬಂಧ ಪತ್ನಿಯ ಸಾವಿಗೆ ಕಾರಣವಾಗಿದ್ದ ಪತಿಗೆ ಕಠಿಣ ಕಾರಾಗೃಹ ಶಿಕ್ಷೆ

Santhebennur: Demand for Rs 2 thousand bribe; Deputy Tahsildar Lokayukta trap

Santhebennur: 2 ಸಾವಿರ ರೂ ಲಂಚಕ್ಕೆ ಬೇಡಿಕೆ; ಉಪ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ

ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ಕೇಂದ್ರದ ಮೇಲೆ ಆರೋಪ: ಸಿಎಂ ವಿರುದ್ದ ರೇಣುಕಾ ಟೀಕೆ

ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ಕೇಂದ್ರದ ಮೇಲೆ ಆರೋಪ: ರೇಣುಕಾಚಾರ್ಯ ಟೀಕೆ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

CM-Cavery

Water Dispute:ಮೇಕೆದಾಟು, ಮಹದಾಯಿಗೆ ಕೇಂದ್ರದಿಂದ ಎಚ್‌ಡಿಕೆ ಅನುಮತಿ ಕೊಡಿಸಲ್ಲವೇಕೆ?: ಸಿಎಂ

Multan Test: ಇಂಗ್ಲೆಂಡ್‌ಗೆ ಡಕೆಟ್‌ ಶತಕದ ಆಸರೆ

Multan Test: ಇಂಗ್ಲೆಂಡ್‌ಗೆ ಡಕೆಟ್‌ ಶತಕದ ಆಸರೆ

Ipl: ಮತ್ತೆ ಮುಂಬೈ ತಂಡ ಸೇರಿಕೊಂಡ ಪರಸ್‌ ಮ್ಹಾಂಬ್ರೆ

Ipl: ಮತ್ತೆ ಮುಂಬೈ ತಂಡ ಸೇರಿಕೊಂಡ ಪರಸ್‌ ಮ್ಹಾಂಬ್ರೆ

Kasaragod: ಕೊಲೆ ಪ್ರಕರಣ: 8 ವರ್ಷ ಕಠಿಣ ಸಜೆ, ದಂಡ

Kylian Mbappe: ಅತ್ಯಾಚಾರ ಆರೋಪ ಸುಳ್ಳು

Kylian Mbappe: ಅತ್ಯಾಚಾರ ಆರೋಪ ಸುಳ್ಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.