ಬೆಸ್ಕಾಂ, ಮೆಸ್ಕಾಂ ವ್ಯಾಪ್ತಿಯಲ್ಲಿ ಹೊಂದಾಣಿಕೆ ವೆಚ್ಚ ಕಡಿತಕ್ಕೆ ನಿರ್ಧಾರ
Team Udayavani, Dec 29, 2022, 9:05 PM IST
ಬೆಂಗಳೂರು: ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬೆಸ್ಕಾಂ ವ್ಯಾಪ್ತಿಯಲ್ಲಿ 37 ಪೈಸೆ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ 39 ಪೈಸೆ ಕಡಿತ ಮಾಡಲಾಗಿದ್ದು, ಇದರ ಪ್ರಯೋಜನ ನೇರವಾಗಿ ಗ್ರಾಹಕರಿಗೆ ಲಭಿಸಲಿದೆ.
ಕೆಇಆರ್‌ಸಿ (ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚ ಹೊಂದಾಣಿಕೆ) ನಿಯಮಗಳು-2022 ಮತ್ತು ಅದರ ತಿದ್ದುಪಡಿಗಳ ನಿಬಂಧನೆಗಳ ಪ್ರಕಾರ, ಆಯೋಗವು 2ನೇ ತ್ತೈಮಾಸಿಕದಲ್ಲಿ (ಜುಲೈ-2022 ರಿಂದ ಸೆಪ್ಟೆಂಬರ್-2022) ಒಟ್ಟಾರೆ ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚದಲ್ಲಿನ ಇಳಿಕೆಯನ್ನು ಗುರುತಿಸಿದೆ. ಜ.1 ರಿಂದ ಮಾರ್ಚ್ 31ರ ವರೆಗೆ ಬಿಲ್ಲಿಂಗ್ ಅವಧಿಯಲ್ಲಿ ಪ್ರತಿ ಯೂನಿಟ್‌ಗೆ 37 ಪೈಸೆ ಮರುಪಾವತಿ ಮಾಡಲು ನಿರ್ಧರಿಸಲಾಗಿದೆ.
ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡಿರುವುದರಿಂದ ಗ್ರಾಹಕರಿಗೆ ನೇರವಾಗಿ ಪ್ರಯೋಜನ ಸಿಗಲಿದೆ. ಬೆಸ್ಕಾಂ ವ್ಯಾಪ್ತಿಯಲ್ಲಿ 37 ಪೈಸೆ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ 39 ಪೈಸೆ ಕಡಿತ ಮಾಡಲಾಗಿದೆ. – ವಿ.ಸುನೀಲ್ ಕುಮಾರ್, ಇಂಧನ ಸಚಿವರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.