Declaration Of Martial Law: ದಕ್ಷಿಣ ಕೊರಿಯಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ
ಅಧ್ಯಕ್ಷ ಯೂನ್ ಸುಕ್ ಯಿಯೋಲ್‌ರಿಂದ ಕ್ರಮ
Team Udayavani, Dec 4, 2024, 6:45 AM IST
ಹೊಸದಿಲ್ಲಿ: ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯಿಯೋಲ್ ಮಂಗಳವಾರ ತುರ್ತು ಮಿಲಿಟರಿ ಕಾನೂನು ಘೋಷಿಸಿದ್ದಾರೆ. ವಿಪಕ್ಷಗಳು ನೆರೆಯ ಉತ್ತರ ಕೊರಿಯಾ ಮೇಲೆ ಸಹಾನುಭೂತಿ ಹೊಂದಿರುವುದಲ್ಲದೇ ದೇಶದ ಸಾಂವಿಧಾನಿಕ ಕ್ರಮಗಳನ್ನು ಹಾಗೂ ಆಡಳಿತವನ್ನು ದುರ್ಬಲಗೊಳಿಸುತ್ತಿವೆ ಎಂದು ಆರೋಪಿಸಿದ್ದಾರೆ.
ಉತ್ತರ ಕೊರಿಯಾದ ಕಮ್ಯುನಿಸ್ಟ್ ಶಕ್ತಿಗಳ ಬೆದರಿಕೆಗಳಿಂದ ಉದಾರವಾದಿ ದಕ್ಷಿಣ ಕೊರಿಯಾ ರಕ್ಷಿಸಲು ಹಾಗೂ ದೇಶ ವಿರೋಧಿ ಚಟುವಟಿಕೆ ಗಳನ್ನು ಮಟ್ಟಹಾಕಲು ದೇಶದಲ್ಲಿ ತುರ್ತು ಮಿಲಿಟರಿ ಕಾನೂನು ಘೋಷಣೆ ಮಾಡಲಾಗುತ್ತಿದೆ. ಈ ಕಾನೂನಿನ ಮೂಲಕ ಮಕ್ತ ಹಾಗೂ ಪ್ರಜಾಪ್ರಭುತ್ವದ ದೇಶವನ್ನು ಮರು ನಿರ್ಮಾಣ ಮಾಡಲಾಗುವುದು ಎಂದು ಮಂಗಳವಾರ ರಾತ್ರಿ ಮಾಧ್ಯಮಗಳೆದುರು ಅಧ್ಯಕ್ಷ ಸುಕ್ ಯಿಯೋಲ್ ಹೇಳಿದ್ದಾರೆ.
ದಕ್ಷಿಣ ಕೊರಿಯಾದಲ್ಲಿ ರಾಜಕಾರಣ ದಲ್ಲಿ ಪ್ರಕ್ಷುಬ್ದತೆ ಉಲ್ಬಣಗೊಂಡಿರು ವುದರ ಸೂಚನೆಯಾಗಿದೆ. ಮುಂದಿನ ಬಜೆಟ್ ವಿಚಾರವಾಗಿ ಯಿಯೋಲ್ ನೇತೃತ್ವದ ಪೀಪಲ್ ಪವರ್ ಪಾರ್ಟಿ ಹಾಗೂ ವಿಪಕ್ಷದ ನಡುವೆ ತೀವ್ರ ವಿವಾದ ಸೃಷ್ಟಿಯಾಗಿತ್ತು. ಈ ವಿವಾದದ ಬೆನ್ನಲ್ಲೇ ಈ ಘೋಷಣೆ ಮಹತ್ವ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 95ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
Facing Dissent: ಕೆನಡಾ ಪ್ರಧಾನಿ ಹುದ್ದೆಗೆ ಟ್ರುಡೋ ರಾಜೀನಾಮೆ
ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಮಾದಕ ವಸ್ತು ಸೇವನೆ ಆರೋಪ: ಯುವಕ ವಶಕ್ಕೆ
Writer’s audition: ಬರಹಗಾರರಾಗುವ ನಿಮ್ಮ ಕನಸನ್ನು ನನಸಾಗಿಸಲು ಇಲ್ಲಿದೆ ಉತ್ತಮ ವೇದಿಕೆ
Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ
Ayodhya: ಕನ್ನಡಕದಲ್ಲಿ ರಹಸ್ಯ ಕ್ಯಾಮರಾ ಬಳಸಿ ರಾಮಮಂದಿರದ ಒಳದೃಶ್ಯಗಳ ಸೆರೆಹಿಡಿದ ಯುವಕ!
Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.