Deharadun: ಕಾಣೆ ಆಗಿದ್ದ ಉತ್ತರಾಖಂಡ ನರ್ಸ್ ಹತ್ಯೆ, ಶವ ಪತ್ತೆ!
ಉತ್ತರ ಪ್ರದೇಶದ ರಾಮ್ಪುರ ಜಿಲ್ಲೆಯಲ್ಲಿ ಘಟನೆ
Team Udayavani, Aug 16, 2024, 12:17 AM IST
ಡೆಹ್ರಾಡೂನ್: ಕೋಲ್ಕತಾದಲ್ಲಿ ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಘಟನೆ ಬೆನ್ನಲ್ಲಿಯೇ ಉತ್ತರಾಖಂಡದ ಆಸ್ಪತ್ರೆಯ ನರ್ಸ್ ಒಬ್ಬರನ್ನು ಅತ್ಯಾಚಾರ ಎಸಗಿ ಹತ್ಯೆ ಮಾಡಲಾಗಿದೆ.
ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಒಂದು ವಾರದ ಹಿಂದೆ ನಾಪತ್ತೆಯಾಗಿದ್ದರು. ಕೇಸು ದಾಖಲಿಸಿ ತನಿಖೆ ನಡೆಸಿದಾಗ ಆಕೆಯ ಮೃತದೇಹ ಉ.ಪ್ರದೇಶದ ರಾಮ್ಪುರ ಜಿಲ್ಲೆಯಲ್ಲಿ ಪತ್ತೆಯಾಗಿದೆ. ಘಟನೆಗೆ ಸಂಬಂಧ ಧರ್ಮೇಂದ್ರ ಕುಮಾರ್ ಎಂಬಾತನನ್ನು ಬಂಧಿಸಲಾಗಿದೆ.
ನರ್ಸ್ ಕರ್ತವ್ಯ ನಿಭಾಯಿಸಿ ಉ. ಪ್ರದೇಶದ ತನ್ನ ಗ್ರಾಮಕ್ಕೆ ತೆರಳುತ್ತಿದ್ದಾಗ ಅಡ್ಡಗಟ್ಟಿ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದಾನೆ.ಆಕೆ ಬಳಿ ಇದ್ದ ಬೆಲೆ ಬಾಳುವ ವಸ್ತುಗಳನ್ನು ಕದ್ದುಕೊಂಡು ಪರಾರಿಯಾಗಿದ್ದ.
ಸಿಬಿಐನಿಂದ ಅಧಿಕಾರಿಗಳ ವಿಚಾರಣೆ
ಕೋಲ್ಕತಾ: ಟ್ರೈನಿ ವೈದ್ಯೆ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಆರ್.ಜಿ. ಕಾರ್ ಆಸ್ಪತ್ರೆಯ ಅಧಿಕಾರಿಗಳನ್ನು ಸಿಬಿಐ ವಿಚಾರಣೆ ನಡೆಸಿದೆ. ಇತರೆ ಐವರು ವೈದ್ಯರಿಂದಲೂ ಮಾಹಿತಿ ಪಡೆದುಕೊಂಡಿದೆ. ಇದರ ಜತೆಗೆ ವೈದ್ಯೆಯ ಕುಟುಂಬ ಸದಸ್ಯ ರಿಂದಲೂ ಮಾಹಿತಿ ಪಡೆದಿದೆ.
ಮತ್ತೆ ಮುಷ್ಕರ: ಆರ್.ಜಿ.ಕಾರ್ಆಸ್ಪತ್ರೆಯಲ್ಲಿ ಕಿಡಿಗೇಡಿಗಳು ನಡೆಸಿ ದ ದಾಳಿಯಿಂದ ಕೋಪ ಗೊಂಡ ರುವ ವೈದ್ಯರು ಮತ್ತೆ ಮುಷ್ಕರ ಹೂಡಲು ತೀರ್ಮಾನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.