ದೆಹಲಿಯಲ್ಲಿ ತೀವ್ರ ವಾಯುಮಾಲಿನ್ಯ : ಕಳಪೆ ಮಟ್ಟಕ್ಕೆ ಮುಟ್ಟಿದ ಮಾಲಿನ್ಯದ ಸ್ಥಿತಿ
Team Udayavani, Nov 4, 2021, 8:30 PM IST
ನವದೆಹಲಿ : ದೇಶದಲ್ಲೆಲ್ಲ ದೀಪಾವಳಿಯ ಸಂಭ್ರಮವಿದೆ. ಆದರೆ ರಾಷ್ಟ್ರ ರಾಜಧಾನಿ ದೆಹಲಿಗೆ ಮಾತ್ರ ವಾಯುಮಾಲಿನ್ಯದ ಚಿಂತೆ. ಗುರುವಾರ ಸಂಜೆಯಷ್ಟೊತ್ತಿಗೆ ಅಲ್ಲಿನ ಮಾಲಿನ್ಯದ ಸ್ಥಿತಿ ಅತ್ಯಂತ ಕಳಪೆ ಮಟ್ಟಕ್ಕೆ ಮುಟ್ಟಿದೆ.
ವಾಯು ಗುಣಮಟ್ಟ ಸೂಚ್ಯಂಕದ (ಏರ್ ಕ್ವಾಲಿಟಿ ಇಂಡೆಕ್ಸ್) ಪ್ರಕಾರ ಮಾಲಿನ್ಯದ ಪ್ರಮಾಣ 395 ಅಂಕಗಳಿಷ್ಟಿದೆ. ಒಂದು ವೇಳೆ ದೆಹಲಿಯಲ್ಲಿ ಪಟಾಕಿ ಸಿಡಿಸಿದರೆ ಪರಿಸ್ಥಿತಿ ಇನ್ನಷ್ಟು ಹದಗೆಡುತ್ತದೆ. ಆದ್ದರಿಂದ ಅಲ್ಲಿನ ಸರ್ಕಾರ ಪಟಾಕಿ ಹೊಡೆಯದಂತೆ ಕಡ್ಡಾಯವಾಗಿ ಸೂಚಿಸಿದೆ.
ದೆಹಲಿ ವಿಶ್ವವಿದ್ಯಾಲಯ, ಪುಸಾ, ಲೋಧಿ ರಸ್ತೆ, ಮಥುರಾ ರಸ್ತೆ, ಐಐಟಿ ದೆಹಲಿ, ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿರುವ ಕಡೆಗಳಲ್ಲಿ ಮಾಲಿನ್ಯ ಬಹಳ ತೀವ್ರವಾಗಿದೆ. ಹಾಗೆ ದೆಹಲಿಗೆ ಸಮೀಪವಿರುವ ಗುರುಗ್ರಾಮ, ನೋಯ್ಡಾದಲ್ಲೂ ಪರಿಸ್ಥಿತಿ ಹದಗೆಟ್ಟಿದೆ.
ಇದನ್ನೂ ಓದಿ : ದಾರಿ ಕೇಳುವ ನೆಪದಲ್ಲಿ ಚಿನ್ನದ ಸರ ಎಗರಿಸಿದ ಕಳ್ಳರಿಗೆ ಜೈಲು ದಾರಿ ತೋರಿಸಿದ ಪೊಲೀಸರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್ ಬುಲ್ ಶ್ವಾನದ ಕಿತ್ತ ಕಿವಿ ಜೋಡಣೆ
Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!
Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!
Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?
Bengaluru: ಬಿಡಿಎಗೆ ವಂಚನೆ: 19 ಮಂದಿ ವಿರುದ್ಧ ಕೇಸ್
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
Kanahosahalli: ಹೋಬಳಿಯಾದ್ಯಂತ ಭಾರಿ ಮಳೆ; ಹಳ್ಳದಲ್ಲಿ ಕೊಚ್ಚಿಹೋದ ಮಿನಿ ಲಾರಿ
Bhairadevi Review; ಅಘೋರಿ ಹಿಂದೆ ಘೋರ ಕಥನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.