Karkala ಅವಹೇಳನಕಾರಿ ಫ್ಲೆಕ್ಸ್‌ ಅಳವಡಿಕೆ: ಮಹಿಳೆ ಸಹಿತ ಇಬ್ಬರ ಬಂಧನ


Team Udayavani, Sep 3, 2024, 11:27 PM IST

Karkala ಅವಹೇಳನಕಾರಿ ಫ್ಲೆಕ್ಸ್‌ ಅಳವಡಿಕೆ: ಮಹಿಳೆ ಸಹಿತ ಇಬ್ಬರ ಬಂಧನ

ಕಾರ್ಕಳ: ಸಾಣೂರಿನ ಮುರತ್ತಂಗಡಿಯ ಕ್ಯಾಶ್ಯೂ ಫ್ಯಾಕ್ಟರಿ ಬಳಿ ಪ್ರಚೋದನಕಾರಿ ಫ್ಲೆಕ್ಸ್‌ ಅಳವಡಿಸಿರುವ ಘಟನೆ ಸೆ. 3ರಂದು ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸಹಿತ ಇಬ್ಬರನ್ನು ಬಂಧಿಸಲಾಗಿದೆ.

ಸಾಣೂರು ಗ್ರಾ.ಪಂ. ಪಿಡಿಒ ಮಧು ಎಂ.ಸಿ. ನೀಡಿದ ದೂರಿನಂತೆ ಅವಹೇಳನಕಾರಿಯಾಗಿ ಅನ್ಯ ಧರ್ಮದ ಬಗ್ಗೆ ಸಾಣೂರು ಮುರತ್ತಂಗಡಿಯಲ್ಲಿ ಫ್ಲೆಕ್ಸ್‌ ಹಾಕಿದ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿ ಸತೀಶ್‌ ದೇವಾಡಿಗ ಹಾಗೂ ಫ್ಲೆಕ್ಸ್‌ ಮಾಡಿಕೊಟ್ಟಿದ್ದ ಕಾರ್ಕಳ ಮಾರ್ಕೆಟ್‌ ರಸ್ತೆಯಲ್ಲಿರುವ ಗ್ರಾಫಿಕ್ಸ್‌ನ ಮಾಲಕಿ ಪುಷ್ಪಲತಾ ಅವರನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿ ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿ ಸತೀಶ್‌ ದೇವಾಡಿಗನಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದ್ದು, ಮಹಿಳಾ ಆರೋಪಿ ಪುಷ್ಪಲತಾಗೆ ಷರತ್ತು ಬದ್ಧ ಜಾಮೀನು ನೀಡಿದೆ.

ಟಾಪ್ ನ್ಯೂಸ್

1-rrrrr

Rahul Gandhi ನಂಬರ್ ಒನ್ ಉಗ್ರ: ಕೇಂದ್ರ ಸಚಿವ ಬಿಟ್ಟು ವಿವಾದ

BJP Symbol

Kejriwal ರಾಜೀನಾಮೆ ನೀಡಿರುವುದು ಅಪರಾಧದ ತಪ್ಪೊಪ್ಪಿಗೆ: ಬಿಜೆಪಿ ಲೇವಡಿ

Vande-Metro

Metro Train: ದೇಶದ ಮೊದಲ “ವಂದೇ ಭಾರತ್‌ ಮೆಟ್ರೋ’ಗೆ ಸೆ.16ರಂದು (ನಾಳೆ) ಪ್ರಧಾನಿ ಚಾಲನೆ

mohan bhagwat

Hindu ಎಂದರೆ ಧಾರ್ಮಿಕ ನಂಬಿಕೆ, ಜಾತಿ ಲೆಕ್ಕಿಸದೆ ಉದಾರತೆ, ಸದ್ಭಾವನೆ ಇರುವವರು

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

NIPAH

Kerala ನಿಫಾ ವೈರಸ್‌ ಸೋಂಕಿನಿಂದ 24 ವರ್ಷದ ಯುವಕ ಮೃ*ತ್ಯು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 7ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 7ನೇ ರೀಲ್ಸ್ ಪ್ರಸಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಬೆಡ್‌ಶೀಟ್‌ ಮಾರುವ ನೆಪ; ಮನೆಗೆ ಅಕ್ರಮ ಪ್ರವೇಶ

Udupi: ಬೆಡ್‌ಶೀಟ್‌ ಮಾರುವ ನೆಪ; ಮನೆಗೆ ಅಕ್ರಮ ಪ್ರವೇಶ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 7ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 7ನೇ ರೀಲ್ಸ್ ಪ್ರಸಾರ

11-kaup

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

Katapady: ನೀರು ತುಂಬಿದ ಹೊಂಡಗಳ ನಡುವೆ ರಸ್ತೆ ಹುಡುಕಿ ಕೊಡಿ!

Katapady: ನೀರು ತುಂಬಿದ ಹೊಂಡಗಳ ನಡುವೆ ರಸ್ತೆ ಹುಡುಕಿ ಕೊಡಿ!

Udupi: ಬಾಲಕಿಯರ ಬಾಲಮಂದಿರ ಶಿಥಿಲ;ಸೋರುವ ಕಟ್ಟಡ; ಶೌಚಾಲಯ ವ್ಯವಸ್ಥೆಯೂ ಸರಿ ಇಲ್ಲದೆ ಪರದಾಟ

Udupi: ಬಾಲಕಿಯರ ಬಾಲಮಂದಿರ ಶಿಥಿಲ;ಸೋರುವ ಕಟ್ಟಡ; ಶೌಚಾಲಯ ವ್ಯವಸ್ಥೆಯೂ ಸರಿ ಇಲ್ಲದೆ ಪರದಾಟ

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

Madikeri: ತಹಶೀಲ್ದಾರ್‌ ಸಹಿ ನಕಲಿ ಆರೋಪ: ವಿಷ ಸೇವಿಸಿದ್ದ ನೌಕರ ಸಾವು

Madikeri: ತಹಶೀಲ್ದಾರ್‌ ಸಹಿ ನಕಲಿ ಆರೋಪ: ವಿಷ ಸೇವಿಸಿದ್ದ ನೌಕರ ಸಾವು

1-rrrrr

Rahul Gandhi ನಂಬರ್ ಒನ್ ಉಗ್ರ: ಕೇಂದ್ರ ಸಚಿವ ಬಿಟ್ಟು ವಿವಾದ

ಸುಳ್ಯ: ಬೈಕ್‌ ಗಳ ನಡುವೆ ಅಪಘಾತ

Sullia: ಬೈಕ್‌ ಗಳ ನಡುವೆ ಅಪಘಾತ

Udupi: ಬೆಡ್‌ಶೀಟ್‌ ಮಾರುವ ನೆಪ; ಮನೆಗೆ ಅಕ್ರಮ ಪ್ರವೇಶ

Udupi: ಬೆಡ್‌ಶೀಟ್‌ ಮಾರುವ ನೆಪ; ಮನೆಗೆ ಅಕ್ರಮ ಪ್ರವೇಶ

Onion

Discount: ಬೆಂಗಳೂರಿನಲ್ಲೂ ರಿಯಾಯಿತಿ ಬೆಲೆಯಲ್ಲಿ ಸಿಗಲಿದೆ ಈರುಳ್ಳಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.