ದಸರಾ ಹಾಗೂ ನಂತರದ ಹಿಂಸಾಚಾರ ಪ್ರಕರಣ : ಬಾಂಗ್ಲಾದಲ್ಲಿ 450 ಮಂದಿ ಅರೆಸ್ಟ್‌ 

Team Udayavani, Oct 19, 2021, 9:15 PM IST

ದಸರಾ ಹಾಗೂ ನಂತರದ ಹಿಂಸಾಚಾರ ಪ್ರಕರಣ : ಬಾಂಗ್ಲಾದಲ್ಲಿ 450 ಮಂದಿ ಅರೆಸ್ಟ್‌ 

ಢಾಕಾ: ಈ ಬಾರಿಯ ದಸರಾ ಹಬ್ಬದ ನಂತರ, ಬಾಂಗ್ಲಾದೇಶದ ಹಲವೆಡೆ ಹಿಂದೂಗಳ ಮೇಲೆ ದಾಳಿ ನಡೆದಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಈವರೆಗೆ 450 ಮಂದಿಯನ್ನು ಬಂಧಿಸಿರುವುದಾಗಿ ಬಾಂಗ್ಲಾದೇಶ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಅಲ್ಪಸಂಖ್ಯಾತರ ಮೇಲಿನ ದಾಳಿಗೆ ಸಂಬಂಧಪಟ್ಟಂತೆ 71 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. 450 ಶಂಕಿತರನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಇಲಾಖಾ  ವಕ್ತಾರರು ತಿಳಿಸಿದ್ದಾರೆ.

ಇದೇ ವೇಳೆ ಧರ್ಮವನ್ನು ಬಳಸಿಕೊಂಡು ಹಿಂಸಾಚಾರಕ್ಕೆ ಪ್ರಚೋದಿಸುವವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಎಂದು ಬಾಂಗ್ಲಾ ಪ್ರಧಾನಿ ಶೇಖ್‌ ಹಸೀನಾ ಅವರು ಗೃಹ ಸಚಿವರಿಗೆ ಸೂಚನೆ ನೀಡಿದ್ದಾರೆ. “50 ವರ್ಷಗಳ ಹಿಂದೆ ಪಾಕಿಸ್ತಾನದಿಂದ ಬಾಂಗ್ಲಾದ ಸ್ವಾತಂತ್ರ್ಯವನ್ನು ವಿರೋಧಿಸಿದ್ದ ಕೆಲ ದೇಶೀಯ ಅಂಶಗಳು ಈಗಲೂ ಹಿಂಸೆ ಮತ್ತು ದ್ವೇಷವನ್ನು ಪ್ರಚೋಧಿಸುವ ಕೆಲಸ ಮಾಡುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿಗಳನ್ನು ನಂಬಬೇಡಿ’ ಎಂದು ಬಾಂಗ್ಲಾ ವಿದೇಶಾಂಗ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ :“ಕೋವಿಡ್ 2ನೇ ಲಸಿಕೆ ನೀಡುವುದಕ್ಕೆ ಆದ್ಯತೆ ನೀಡಿ’ : ರಾಜ್ಯಕ್ಕೆ ಕೇಂದ್ರ ಸರ್ಕಾರ ಸೂಚನೆ

ಬಾಂಗ್ಲಾದೇಶದ ಬಗ್ಗೆ ತಸ್ಲಿಮಾ ಬೇಸರ

ಬಾಂಗ್ಲಾದೇಶವು ಇತ್ತೀಚೆಗೆ ಮೂಲಭೂತ ಹಾಗೂ ಜಿಹಾದಿಗಳ ರಾಷ್ಟ್ರವಾಗಿ ಬದಲಾಗುತ್ತಿದೆ ಎಂದು ಆ ದೇಶದ ವಿವಾದಿತ ಲೇಖಕಿ ತಸ್ಲಿಮಾ ನಸ್ರಿàನ್‌ ಬೇಸರ ವ್ಯಕ್ತಪಡಿಸಿದ್ದಾರೆ. ಬಾಂಗ್ಲಾದೇಶದಲ್ಲಿನ ಮದರಸಾಗಳಲ್ಲಿ ಮಕ್ಕಳಿಗೆ ಇಸ್ಲಾಂ ಮೂಲಭೂತವಾದವನ್ನು ಬೋಧಿಸಲಾಗುತ್ತಿದೆ. ಇನ್ನು, ಪ್ರಧಾನಿ ಶೇಖ್‌ ಹಸೀನಾ ಅವರು ಧರ್ಮ ರಾಜಕಾರಣಕ್ಕೆ ಮುಂದಾಗಿರುವುದರಿಂದ ಅಲ್ಲಿನ ವಾತಾವರಣ ಜಿಹಾದಿಗಳ ಪರವಾಗಿ ಬದಲಾಗುತ್ತಿದೆ ಎಂದಿದ್ದಾರೆ.

ಟಾಪ್ ನ್ಯೂಸ್

Kundapura: ಕಿರುಕುಳ ನೀಡಿದ್ದ ಆರೋಪಿಗಳಿಗೆ ಜಾಮೀನು

Kundapura: ಕಿರುಕುಳ ನೀಡಿದ್ದ ಆರೋಪಿಗಳಿಗೆ ಜಾಮೀನು

Yakshagana: ಹಿರಿಯ ಭಾಗವತ ಬಾಳೆಹದ್ದ ಕೃಷ್ಣ ಹೆಗಡೆ ಇನ್ನಿಲ್ಲ

Yakshagana: ಹಿರಿಯ ಭಾಗವತ ಬಾಳೆಹದ್ದ ಕೃಷ್ಣ ಹೆಗಡೆ ಇನ್ನಿಲ್ಲ

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಡಿ. 4ರಂದು ಉಡುಪಿಯಲ್ಲಿ ಪ್ರತಿಭಟನೆ

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಡಿ. 4ರಂದು ಉಡುಪಿಯಲ್ಲಿ ಪ್ರತಿಭಟನೆ

Girish-Dhw

Dharawada: ಮನೆ ಎದುರೇ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೈದ ದುಷ್ಕರ್ಮಿಗಳು!

Thiruvannamali

Cyclone Fengal: ತಿರುವಣ್ಣಾಮಲೈಯಲ್ಲಿ ಭೂ ಕುಸಿತ: 7 ಮಂದಿ ಪೈಕಿ ನಾಲ್ವರ ಮೃತದೇಹ ಪತ್ತೆ

Ullal: ಕೊರಗಜ್ಜ ಆದಿ ಕ್ಷೇತ್ರಕ್ಕೆ ಭೇಟಿ ನೀಡಿದ ರಿಯಲ್ ಸ್ಟಾರ್ ಉಪೇಂದ್ರ

Ullal: ಕೊರಗಜ್ಜ ಆದಿ ಕ್ಷೇತ್ರಕ್ಕೆ ಭೇಟಿ ನೀಡಿದ ರಿಯಲ್ ಸ್ಟಾರ್ ಉಪೇಂದ್ರ

Mangaluru: ಅಡಿಕೆ ಬೆಳೆಗಾರರ ರಕ್ಷಣೆಗೆ ಮುಂದಾದ ಕೇಂದ್ರ ಸರಕಾರ

Mangaluru: ಅಡಿಕೆ ಬೆಳೆಗಾರರ ರಕ್ಷಣೆಗೆ ಮುಂದಾದ ಕೇಂದ್ರ ಸರಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangladesh: ಭಾರತೀಯ ಪ್ರವಾಸಿಗನ ಮೇಲೆ ಬಾಂಗ್ಲಾದೇಶದಲ್ಲಿ ತೀವ್ರ ಹಲ್ಲೆ!Bangladesh: ಭಾರತೀಯ ಪ್ರವಾಸಿಗನ ಮೇಲೆ ಬಾಂಗ್ಲಾದೇಶದಲ್ಲಿ ತೀವ್ರ ಹಲ್ಲೆ!

Bangladesh: ಭಾರತೀಯ ಪ್ರವಾಸಿಗನ ಮೇಲೆ ಬಾಂಗ್ಲಾದೇಶದಲ್ಲಿ ತೀವ್ರ ಹಲ್ಲೆ!

Illegal Gun Purchase case: ಬೈಡನ್‌ ಬೇಷರತ್‌ ಕ್ಷಮಾದಾನ-ಶಿಕ್ಷೆಯಿಂದ ಪುತ್ರ ಬಚಾವ್!

Illegal Gun Purchase case: ಬೈಡನ್‌ ಬೇಷರತ್‌ ಕ್ಷಮಾದಾನ-ಶಿಕ್ಷೆಯಿಂದ ಪುತ್ರ ಬಚಾವ್!

Football: ಫುಟ್ಬಾಲ್ ಪಂದ್ಯದ ವೇಳೆ ಘರ್ಷಣೆ: 100ಕ್ಕೂ ಹೆಚ್ಚು ಫುಟ್ಬಾಲ್ ಅಭಿಮಾನಿಗಳು ಸಾವು

Football: ಫುಟ್ಬಾಲ್ ಪಂದ್ಯದ ವೇಳೆ ಅಭಿಮಾನಿಗಳ ನಡುವೆ ಘರ್ಷಣೆ… 100ಕ್ಕೂ ಹೆಚ್ಚು ಸಾ*ವು

ವಿಮಾನದಲ್ಲಿ ತಾಂತ್ರಿಕ ದೋಷ: ಅನ್ನ ಆಹಾರವಿಲ್ಲದೆ 13 ಗಂಟೆ ಕುವೈತ್‌ನಲ್ಲೇ ಪ್ರಯಾಣಿಕರು ಬಾಕಿ

ವಿಮಾನದಲ್ಲಿ ತಾಂತ್ರಿಕ ದೋಷ: ಅನ್ನ ಆಹಾರವಿಲ್ಲದೆ 13 ಗಂಟೆ ಕುವೈತ್‌ನಲ್ಲೇ ಪ್ರಯಾಣಿಕರು ಬಾಕಿ

Bangala-Minoty

Minority Attack: ಬಾಂಗ್ಲಾದಲ್ಲಿ ಭಾರತದ ಬಸ್‌ ಮೇಲೆ ದಾಳಿ, ದೇಶ ವಿರೋಧಿ ಘೋಷಣೆ!

MUST WATCH

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

ಹೊಸ ಸೇರ್ಪಡೆ

Kundapura: ಕಿರುಕುಳ ನೀಡಿದ್ದ ಆರೋಪಿಗಳಿಗೆ ಜಾಮೀನು

Kundapura: ಕಿರುಕುಳ ನೀಡಿದ್ದ ಆರೋಪಿಗಳಿಗೆ ಜಾಮೀನು

Yakshagana: ಹಿರಿಯ ಭಾಗವತ ಬಾಳೆಹದ್ದ ಕೃಷ್ಣ ಹೆಗಡೆ ಇನ್ನಿಲ್ಲ

Yakshagana: ಹಿರಿಯ ಭಾಗವತ ಬಾಳೆಹದ್ದ ಕೃಷ್ಣ ಹೆಗಡೆ ಇನ್ನಿಲ್ಲ

Kasaragod: ಕಾರು-ಕೆಎಸ್ಸಾರ್ಟಿಸಿ ಬಸ್‌ ಡಿಕ್ಕಿ; ಐವರು ವೈದ್ಯ ವಿದ್ಯಾರ್ಥಿಗಳ ಸಾವು

Kasaragod: ಕಾರು-ಕೆಎಸ್ಸಾರ್ಟಿಸಿ ಬಸ್‌ ಡಿಕ್ಕಿ; ಐವರು ವೈದ್ಯ ವಿದ್ಯಾರ್ಥಿಗಳ ಸಾವು

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಡಿ. 4ರಂದು ಉಡುಪಿಯಲ್ಲಿ ಪ್ರತಿಭಟನೆ

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಡಿ. 4ರಂದು ಉಡುಪಿಯಲ್ಲಿ ಪ್ರತಿಭಟನೆ

accident

Shirva: ಬೈಕ್‌ಗೆ ಜೀಪು ಢಿಕ್ಕಿ; ಸವಾರನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.