ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾl ಕೆ.ವಿ. ರಾಜೇಂದ್ರ ಅವರಿಗೂ ಕೋವಿಡ್ ಪಾಸಿಟಿವ್
Team Udayavani, Oct 13, 2020, 12:02 PM IST
ಮಂಗಳೂರು : ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ|ಕೆ.ವಿ. ರಾಜೇಂದ್ರ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿದ್ದು ಮನೆಯಲ್ಲೇ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಜೊತೆಗೆ ಪತ್ನಿ ಹಾಗೂ ಮಗುವಿಗೂ ಪರೀಕ್ಷೆ ನಡೆಸಿದ ಸಂದರ್ಭ ಅವರ ವರದಿಯಲ್ಲೂ ಸೋಂಕು ದೃಢಪಟ್ಟಿದೆ ಹಾಗಾಗಿ ಅವರನ್ನೂ ಹೋಂ ಕ್ವಾರಂಟೈನ್ ಮಾಡಲಾಗಿದೆ.
ಜಿಲ್ಲಾಧಿಕಾರಿಯವರು ಪ್ರಸ್ತುತ ಗೃಹ ನಿಗಾವಣೆಯಲ್ಲಿದ್ದು, ಶಿಷ್ಠಾಚಾರದಂತೆ ಗೃಹ ಕಚೇರಿಯಿಂದಲೇ ಕರ್ತವ್ಯವನ್ನು ನಿರ್ವಹಿಸುತ್ತಿರುತ್ತಾರೆ. ಈ ಸಮಯದಲ್ಲಿ ಜಿಲ್ಲಾಧಿಕಾರಿಯವರಿಗೆ ಯಾವುದೇ ಕರೆಗಳನ್ನು ಮಾಡದೇ ಅವಶ್ಯವಿದ್ದಲ್ಲಿ ಮಾತ್ರ ವಾಟ್ಸಪ್ ಹಾಗೂ ಎಸ್ಎಮ್ ಎಸ್ ಮೂಲಕ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.
ಕೋವಿಡ್ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಕಮಿಷನರ್ ಕೂಡಾ ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ದಿನೇ ದಿನೆ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿದೆ, ಜಿಲ್ಲೆಯಲ್ಲಿ ಸೋಮವಾರ 303 ಪಾಸಿಟಿವ್ ಪ್ರಕಾರರಣಗಳು ದಾಖಲಾಗಿದ್ದು ಸಾರ್ವಜನಿಕರು ಜಾಗರೂಕತೆ ವಹಿಸಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.