ಡಿಲೇರಿಯಂ ಫೋಬಿಯಾ ಮೇಲೊಂದು ಸಿನಿಮಾ; ಬಹುಕೃತ ವೇಷಂ’ ಬಗ್ಗೆ ಶಶಿಕಾಂತ್‌ ಮಾತು

ಬಹುಕೃತ ವೇಷಂ' ಚಿತ್ರವನ್ನು ಹೆಚ್‌. ನಂದ ಹಾಗೂ ಡಿ. ಕೆ. ರವಿ ನಿರ್ಮಾಣ ಮಾಡಿದ್ದಾರೆ.

Team Udayavani, Feb 18, 2022, 3:20 PM IST

ಡಿಲೇರಿಯಂ ಫೋಬಿಯಾ ಮೇಲೊಂದು ಸಿನಿಮಾ; ಬಹುಕೃತ ವೇಷಂ’ ಬಗ್ಗೆ ಶಶಿಕಾಂತ್‌ ಮಾತು

“ನನಗೆ ಗೊತ್ತಿರುವಂತೆ ಡಿಲೇರಿಯಂ ಫೋಬಿಯಾ ಎಂಬ ಮೆಡಿಕಲ್‌ ಸಬೆjಕ್ಟ್ ಮೇಲೆ ಬರುತ್ತಿರುವುದು ಇದೇ ಮೊದಲ ಸಿನಿಮಾ. ನೈಜ ಘಟನೆಗಳನ್ನ ಆಧಾರವಾಗಿಟ್ಟುಕೊಂಡು ಅಷ್ಟೇ ನೈಜವಾಗಿ ಸಿನಿಮಾವನ್ನ ಸ್ಕ್ರೀನ್‌ ಮೇಲೆ ತಂದಿದ್ದೇವೆ. ಕನ್ನಡದ ಆಡಿಯನ್ಸ್‌ಗೆ ಖಂಡಿತವಾಗಿಯೂ, ಇದೊಂದು ವಿಭಿನ್ನ ಅನುಭವ ಕೊಡುವ ಸಿನಿಮಾ ಅನ್ನೋದರಲ್ಲಿ ಎರಡು ಮಾತಿಲ್ಲ. ಸಿನಿಮಾದ ಕ್ಲೈಮ್ಯಾಕ್ಸ್‌ ಅಂತೂ ಆಡಿಯನ್ಸ್‌ನ ಸೀಟಿನ ತುದಿಯಲ್ಲಿ ಕೂರಿಸುತ್ತದೆ. ಇದು ಕೇವಲ ನನ್ನ ಮಾತಲ್ಲ. ಸಿನಿಮಾ ನೋಡಿದವರಿಗೆ ಆಗುವ ಅನುಭವ’ – ಇದು “ಬಹುಕೃತ ವೇಷಂ’ ಸಿನಿಮಾದ ಬಗ್ಗೆ ನಾಯಕಿ ನಟ ಶಶಿಕಾಂತ್‌ ಅವರ ಮಾತು.

“ಉದರ ನಿಮಿತ್ತಂ ಬಹುಕೃತ ವೇಷಂ’ ಎಂಬ ಮಾತು ನೀವು ಕೇಳಿರಬಹುದು. ತುತ್ತು ಅನ್ನಕ್ಕಾಗಿ (ಬದುಕಿಗಾಗಿ) ನಾನಾ ವೇಷ ಎಂಬುದು ಇದರ ಸಂಕ್ಷಿಪ್ತ ಸಾರ. ಈಗ ಇದೇ “ಬಹುಕೃತ ವೇಷಂ’ ಎಂಬ ಹೆಸರಿನಲ್ಲಿ ಹೊಸಬರ ಸೈಕಲಾಜಿಕಲ್‌ ಥ್ರಿಲ್ಲರ್‌ ಚಿತ್ರ ಈ ವಾರ ಬಿಡುಗಡೆಯಾಗುತ್ತಿದ್ದು, ಚಿತ್ರ ಕರ್ನಾಟಕ ಮಾತ್ರವಲ್ಲದೆ ವಿದೇಶಗಳಲ್ಲೂ ತೆರೆ ಕಾಣುತ್ತಿದೆ.

ಯುವನಟ ಶಶಿಕಾಂತ್‌, ವೈಷ್ಣವಿ ಗೌಡ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿರುವ ಈ ಚಿತ್ರಕ್ಕೆ ಪ್ರಶಾಂತ್‌ ಕೆ. ಎಳ್ಳಂಪಳ್ಳಿ ಚಿತ್ರಕ್ಕೆ ಆ್ಯಕ್ಷನ್‌-ಕಟ್‌ ಹೇಳಿದ್ದಾರೆ. ಚಿತ್ರದ ಬಗ್ಗೆ ಮಾತ ನಾ ಡುವ ನಾಯಕ ಶಶಿಕಾಂತ್‌, “ಇದು ಡಿಲೇರಿಯಂ ಫೋಬಿಯಾ ಎನ್ನುವ ವಿಚಿತ್ರ ಖಾಯಿಲೆಯ ಮೇಲೆ ಹೆಣೆದ ಸಿನಿಮಾ. ನೈಜ ಘಟನೆಯನ್ನು ಆಧರಿಸಿದ ಈ ಸಿನಿಮಾದಲ್ಲಿ, ಒಬ್ಬ ವ್ಯಕ್ತಿ ಅವನ ವಿರುದ್ಧ ಅವನೇ ಫೈಟ್‌ ಮಾಡುತ್ತಾನೆ. ಎರಡು ವಿಭಿನ್ನ ಶೇ ಡ್‌,ವಿಭಿನ್ನ ಮ್ಯಾನರಿಸಂ ಇರುವಂಥ ಪಾತ್ರ ಇದರಲ್ಲಿದೆ’ ಎಂದು ಚಿತ್ರದ ಕಥೆ ಮತ್ತು ಪಾತ್ರ ಪರಿಚಯ ಮಾಡಿಕೊಡುತ್ತಾರೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಪ್ರಶಾಂತ್‌ ಕೆ. ಎಳ್ಳಂಪಳ್ಳಿ, “ಯಾರು ಊಹಿಸಲಾಗದ ರೀತಿಯಲ್ಲಿ ನಮ್ಮ ಚಿತ್ರದ ಕ್ಲೈಮ್ಯಾಕ್ಸ್‌ ಮೂಡಿಬಂದಿದೆ. ನಾಲ್ಕೂವರೆ ನಿಮಿಷದ ಒಂದೇ ಸಂಭಾಷಣೆ ಇದ್ದು, ಶಶಿಕಾಂತ್‌ ಹಾಗೂ ವೈಷ್ಣವಿ ಗೌಡ ಪೈಪೋಟಿ ಮೇಲೆ ಅಭಿನಯಿಸಿ¨ªಾರೆ’ ತೆರೆ ಮೇಲೆ ಸಿನಿಮಾ ನೋಡುಗರನ್ನು ಹಿಡಿದು ಕೂರಿಸಿಕೊಂಡು ಸಾಗುತ್ತದೆ ಎಂಬ ಭರವಸೆಯ ಮಾತುಗಳನ್ನಾಡುತ್ತಾರೆ.

ಇನ್ನು “ಬಹುಕೃತ ವೇಷಂ’ ಸಿನಿಮಾ ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲ, ಅಮೆರಿಕಾದಲ್ಲೂ ಸುಮಾರು 25ಕ್ಕೂ ಹೆಚ್ಚಿನ ಕಡೆಗಳಲ್ಲಿ ಬಿಡುಗಡೆಯಾಗುತ್ತಿದೆ. ಈ ಸಿನಿಮಾದ ಟ್ರೇಲರ್‌ ನೋಡಿದ ಅಮೆರಿಕಾ ನಿವಾಸಿಯೊಬ್ಬರು “ಬಹುಕೃತ ವೇಷಂ’ ಸಿನಿಮಾವನ್ನು ಯುಎಸ್‌ಎ ನಲ್ಲಿ ಬಿಡುಗಡೆ ಮಾಡಲು ಮುಂದೆ ಬಂದಿ¨ªಾರಂತೆ. ಸಿನಿಮಾದ ಕಂಟೆಂಟ್‌ ಎಲ್ಲ ಕಡೆಗೂ ಹೋಗುವಂತಿರುವುದರಿಂದ ಹೊರದೇಶಗಳಲ್ಲೂ “ಬಹುಕೃತ ವೇಷಂ’ ಬಿಡುಗಡೆ ಮಾಡುತ್ತಿದ್ದೇವೆ ಎನ್ನುವುದು ಚಿತ್ರತಂಡದ ಮಾತು. “ಬಹುಕೃತ ವೇಷಂ’ ಚಿತ್ರವನ್ನು ಹೆಚ್‌. ನಂದ ಹಾಗೂ ಡಿ. ಕೆ. ರವಿ ನಿರ್ಮಾಣ ಮಾಡಿದ್ದಾರೆ. ಚಿತ್ರದ 4 ಹಾಡುಗಳಿಗೆ ವೈಶಾಖ್‌ ವಿ. ಭಾರ್ಗವ್‌ ಸಂಗೀತ ಸಂಯೋಜನೆಯಿದೆ. ಕಿರಣ್‌ ಕೃಷ್ಣಮೂರ್ತಿ ಹಿನ್ನೆಲೆ ಸಂಗೀತವಿದೆ. ಅಧ್ಯಾಯ್‌ ತೇಜ್‌ ಕಥೆ, ಚಿತ್ರಕಥೆ ಇದೆ. ಚಿತ್ರಕ್ಕೆ ಹರ್ಷಕುಮಾರ್‌ ಛಾಯಾ ಗ್ರ ಹಣ, ಜ್ಞಾನೇಶ್‌ ಬಿ ಮಾತಾಡ್‌ ಸಂಕಲನವಿದೆ.

ಟಾಪ್ ನ್ಯೂಸ್

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Lacchi Kannada Movie: ಲಚ್ಚಿ ಚಿತ್ರಕ್ಕೆ ಪ್ರಶಸ್ತಿ ಗರಿ

Lacchi Kannada Movie: ಲಚ್ಚಿ ಚಿತ್ರಕ್ಕೆ ಪ್ರಶಸ್ತಿ ಗರಿ

14

Chowkidar Movie: ಶೂಟಿಂಗ್‌ ಮುಗಿಸಿದ ಚೌಕಿದಾರ್‌

KD Movie: ಪ್ರೇಮ್‌ ಕೆಡಿಗೆ ಅಜಯ್‌ ದೇವಗನ್‌ ಸಾಥ್‌; ಶಿವನ ಹಾಡಿಗೆ ಧ್ರುವ ಭರ್ಜರಿ ಸ್ಟೆಪ್ಸ್

KD Movie: ಪ್ರೇಮ್‌ ಕೆಡಿಗೆ ಅಜಯ್‌ ದೇವಗನ್‌ ಸಾಥ್‌; ಶಿವನ ಹಾಡಿಗೆ ಧ್ರುವ ಭರ್ಜರಿ ಸ್ಟೆಪ್ಸ್

Rajendra Babu: ನಟರಿಗೆ ಪ್ಯಾನ್‌ ಇಂಡಿಯಾ ಭೂತ ಹಿಡಿದಿದೆ: ಬಾಬು

Rajendra Babu: ನಟರಿಗೆ ಪ್ಯಾನ್‌ ಇಂಡಿಯಾ ಭೂತ ಹಿಡಿದಿದೆ: ಬಾಬು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.