ವೈದ್ಯರ ಕೊರತೆ ನೀಗಿಸಲು ನೇರ ನೇಮಕ: ಶ್ರೀರಾಮುಲು


Team Udayavani, Mar 12, 2020, 9:09 PM IST

ವೈದ್ಯರ ಕೊರತೆ ನೀಗಿಸಲು ನೇರ ನೇಮಕ: ಶ್ರೀರಾಮುಲು

ಬೆಂಗಳೂರು: ರಾಜ್ಯದ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ವೈದ್ಯರು ಮತ್ತು ನರ್ಸ್‌ ಹುದ್ದೆಗಳಿಗೆ ನೇರ ನೇಮಕ ಮಾಡಿ ಆದಷ್ಟು ಶೀಘ್ರ ಭರ್ತಿ ಮಾಡಲಾಗುವುದು ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ವಿಧಾನಸಭೆಯಲ್ಲಿ ಜೆಡಿಎಸ್‌ನ ಎ.ಟಿ.ರಾಮಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸರಕಾರಿ ಆಸ್ಪತ್ರೆಗಳಲ್ಲಿನ ವೈದ್ಯರ ಕೊರತೆ ಸಮಸ್ಯೆಯನ್ನು ಶೀಘ್ರ ಗತಿಯಲ್ಲಿ ಪರಿಹರಿಸಬೇಕು ಎಂದು ಇಲಾಖೆಯ ಅಧಿಕಾರಿಗಳಿಗೆ ಹೇಳಿದ್ದೇನೆ. ಸರಕಾರಿ ಆಸ್ಪತ್ರೆಗಳಲ್ಲಿರುವ ವೈದ್ಯರ ಕೊರತೆಯನ್ನು ನೀಗಿಸುವ ಸಂಬಂಧ ಮತ್ತು ಹೊಸ ನೇಮಕಾತಿ ಸಂಬಂಧ ವಿವರವಾದ ವರದಿ ನೀಡುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ವರದಿಗೆ ಸಾರ್ವಜನಿಕರ ಆಕ್ಷೇಪಣೆ ಸ್ವೀಕರಿಸಿ ಎಪ್ರಿಲ್‌ ಅಂತ್ಯದೊಳಗೆ ವೈದ್ಯರ ಕೊರತೆಯನ್ನು ಬಗೆಹರಿಸುತ್ತೇವೆ ಎಂದರು.

ವೈದ್ಯಕೀಯ ಶಿಕ್ಷಣ ಇಲಾಖೆಗೆ ಸೇರಿದ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರಿಗೂ ಆರೋಗ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರಿಗೂ ವೇತನ ಮತ್ತಿತರ ಸವಲತ್ತುಗಳಲ್ಲಿ ತಾರತಮ್ಯ ಇದೆ. ಹೀಗಾಗಿ ಆರೋಗ್ಯ ಇಲಾಖೆಯಲ್ಲಿ ವೈದ್ಯರು ಕಾರ್ಯ ನಿರ್ವಹಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದರು.

ಟಾಪ್ ನ್ಯೂಸ್

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

Yatnal-Team

Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್‌ ಬಿಜೆಪಿ ವಕ್ಫ್ ಪ್ರವಾಸ

Congress-Session

Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್‌ ಪಣ

state-news

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.