Direct Tax: ನೇರ ತೆರಿಗೆ ಸಂಗ್ರಹ 19.60 ಲಕ್ಷ ಕೋಟಿ ರೂ.ಗೆ ಏರಿಕೆ: ಕೇಂದ್ರ
Team Udayavani, Oct 18, 2024, 1:08 AM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ 10 ವರ್ಷಗಳ ಅವಧಿಯಲ್ಲಿ 2023-24ರ ಸಾಲಿನಲ್ಲಿ ನೇರ ತೆರಿಗೆ ಸಂಗ್ರಹವು ಶೇ.182 ಪ್ರತಿಶತದಷ್ಟು ಏರಿಕೆಯಾಗಿ 19.60 ಲಕ್ಷ ಕೋಟಿ ರೂ. ದಾಟಿದೆ.
ಈ ಸಂಬಂಧ ತೆರಿಗೆ ಇಲಾಖೆಯು ಅಂಕಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. ಹತ್ತು ವರ್ಷದಲ್ಲಿ ಕಾರ್ಪೋರೇಟ್ ತೆರಿಗೆ 9.11 ಲಕ್ಷ ಕೋಟಿ ರೂ. ಅಂದರೆ ಬಹುತೇಕ ದುಪ್ಪಟ್ಟಾಗಿದೆ. ಇದೇ ಅವಧಿಯಲ್ಲಿ ವೈಯಕ್ತಿಕ ಆದಾಯ ತೆರಿಗೆ ಬಹುತೇಕ 4 ಪಟ್ಟು ಅಂದರೆ 10.45 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ.
2014-15ರಲ್ಲಿ ನೇರ ತೆರಿಗೆಯು 6.96 ಲಕ್ಷ ಕೋಟಿ ರೂ. ಇತ್ತು. ಇದರಲ್ಲಿ 4.29 ಲಕ್ಷ ಕೋಟಿ ಕಾರ್ಪೋರೇಟ್ ಮತ್ತು 2.66 ಲಕ್ಷ ಕೋಟಿ ರೂ. ವೈಯಕ್ತಿಕ ಆದಾಯ ತೆರಿಗೆ ಕೂಡ ಸೇರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.