ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ: 17 ಮಂದಿಯ ಮೇಲೆ ಎಫ್ಐಆರ್, ನಾಲ್ವರ ಬಂಧನ

Team Udayavani, Aug 13, 2020, 11:54 AM IST

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ: 17 ಮಂದಿಯ ಮೇಲೆ ಎಫ್ಐಆರ್, ನಾಲ್ವರ ಬಂಧನ

ಬೆಂಗಳೂರು: ಆಕ್ಷೇಪಾರ್ಹ ಫೇಸ್ ಬುಕ್ ಪೋಸ್ಟ್ ಒಂದರ ಕುರಿತಾಗಿ ಮಂಗಳವಾರ ರಾತ್ರಿ ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಗಳಲ್ಲಿ ನಡೆದ ಗಲಭೆಯ ಸಂಬಂಧ ಈವರೆಗೆ  ಒಟ್ಟು 9 ಎಫ್ ಐಆರ್ ದಾಖಲಾಗಿದೆ. ಒಟ್ಟು 17 ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ.

ಡಿಜೆ ಹಳ್ಳಿ ಠಾಣೆಯಲ್ಲಿ ಆರು ಮತ್ತು ಕೆಜಿ ಹಳ್ಳಿ ಠಾಣೆಯಲ್ಲಿ ಮೂರು ಎಫ್ಐಆರ್ ಗಳನ್ನು ದಾಖಲಿಸಲಾಗಿದೆ. ಎ1 ಅಬ್ಬಾಸ್, ಎ2 ಫಿರೋಜ್, ಎ3ಹಬೀಬ್, ಎ4 ಪೀರ್ ಬಾಷಾ ಸೇರಿದಂತೆ 17 ಮಂದಿಯನ್ನು ಪ್ರಮುಖ ಆರೋಪಿಗಳೆಂದು ಗುರುತಿಸಲಾಗಿದೆ.

ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ವ್ಯಾಪ್ತಿಯಲ್ಲಿ ಆಗಸ್ಟ್ 15ರ ಬೆಳಿಗ್ಗೆ ಆರು ಗಂಟೆಯವರೆಗೆ ಸೆಕ್ಷನ್ 144 ಮುಂದುವರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

ಮಹಮದ್ ಪೈಗಂಬರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳಕಾರಿ ಪೋಸ್ಟ್ ಮಾಡಲಾಗಿದೆ ಎಂದು ಮಂಗಳವಾರ ರಾತ್ರಿ ವ್ಯಾಪಕ ಹಿಂಸಾಚಾರ ನಡೆದಿತ್ತು. ಸುಮಾರು 600ಕ್ಕಿಂತ 800 ಮಂದಿ ಜನರು ಮಾರಾಕಾಸ್ತ್ರಗಳಿಂದ ಠಾಣೆಗೆ ನುಗ್ಗಿ, ಫೇಸ್ ಬುಕ್ ಪೋಸ್ಟ್ ಮಾಡಿದ್ದ ನವೀನ್ ನನ್ನು ಪೊಲೀಸರು ಸಾಯಿಸಲು ಬಿಡುತ್ತಿಲ್ಲ, ಹಾಗಾಗಿ ಕೈಗೆ ಸಿಕ್ಕ ಪೊಲೀಸರನ್ನು ಕೊಚ್ಚಿ ಹಾಕಿ ಎಂದು ಬೆದರಿಕೆ ಹಾಕಿದ್ದರು ಎಂದು ಎಫ್ ಐಆರ್ ನಲ್ಲಿ ಉಲ್ಲೇಖಿಸಲಾಗಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದರು.

ಇದನ್ನೂ ಓದಿ: ಮಹಮ್ಮದ್ ಪೈಗಂಬರರನ್ನು ನಿಂದಿಸಿರುವುದು ವೈಯಕ್ತಿಕವಾಗಿ ನನಗೂ ನೋವಾಗಿದೆ: ಜಮೀರ್ ಅಹಮದ್

ಡಿಜೆ ಹಳ್ಳಿ

ಇದನ್ನೂ ಓದಿ:  ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ: ಆಗಸ್ಟ್ 15ರವರೆಗೂ ಸೆಕ್ಷನ್ 144 ಜಾರಿ

ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ನಿವಾಸ, ಸುತ್ತಮುತ್ತಲಿನ ಮನೆಗಳು ಹಾಗೂ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಒಂದು ಕೋಮಿಗೆ ಸೇರಿದ ಉದ್ರಿಕ್ತ ಗುಂಪು ದಾಂಧಲೆ ನಡೆಸಿ, ಸಿಕ್ಕಸಿಕ್ಕ ವಾಹನಗಳು, ಮನೆ-ಮಳಿಗೆಗಳಿಗೆ ಬೆಂಕಿ ಹಚ್ಚಿದ್ದರು. ಶಾಸಕರ ಮನೆ ಹಾಗೂ ಪಕ್ಕದ ಮನೆ ಭಸ್ಮವಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಈ ವೇಳೆ ಗುಂಡು ಹಾರಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಘಟನೆ ವೇಳೆ ನೂರಾರು ಸಂಖ್ಯೆಯಲ್ಲಿದ್ದ ಉದ್ರಿಕ್ತರ ಗುಂಪು ಮಾರಾಕಾಸ್ತ್ರಗಳನ್ನು ಹಿಡಿದು ಹಿಂಸಾಚಾರ ನಡೆಸಿದ್ದರು.

ಟಾಪ್ ನ್ಯೂಸ್

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.