ಮಾಜಿ ಸ್ಪೀಕರ್‌ ಕೆ.ಆರ್.ಪೇಟೆ ಕೃಷ್ಣ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ

Team Udayavani, May 21, 2021, 6:18 PM IST

ಮಾಜಿ ಸ್ಪೀಕರ್‌ ಕೆ.ಆರ್.ಪೇಟೆ ಕೃಷ್ಣ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ

ಬೆಂಗಳೂರು: ವಿಧಾನಸಭೆಯ ಮಾಜಿ ಸ್ಪೀಕರ್ ಕೆ.ಆರ್.‌ಪೇಟೆ ಕೃಷ್ಣ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

‘ಕೃಷ್ಣ ಅವರು ಸರಳ ಹಾಗೂ ಸಜ್ಜನ ರಾಜಕಾರಣದಿಂದ ಹೆಸರು ಮಾಡಿದವರು. ತಳಮಟ್ಟದಿಂದ ಜನ ನಾಯಕರಾಗಿ ಬೆಳೆದ ಕೃಷ್ಣ ಅವರು, ಅತ್ಯುತ್ತಮ ಸಂಸದೀಯ ಪಟುವಾಗಿ ಗುರುತಿಸಿಕೊಂಡಿದ್ದರು.

ಶಾಸಕರಾಗಿ, ಸಂಸದರಾಗಿ, ಸಚಿವರಾಗಿ ಅವರ ಸೇವೆ ಸ್ಮರಣೀಯ. ವಿಧಾನಸಭೆ ಸ್ಪೀಕರ್ ಆಗಿ ಸಂಕಷ್ಟದ ಸಮಯದಲ್ಲಿ ಸದನವನ್ನು ಸಮರ್ಥವಾಗಿ ನಡೆಸಿದ್ದ ನಾಯಕರಾಗಿದ್ದರು. ಮಂಡ್ಯ ಜಿಲ್ಲೆಯ ರಾಜಕಾರಣದಲ್ಲಿ ತಮ್ಮದೇ ಆದ ರೀತಿಯಲ್ಲಿ ಛಾಪು ಮೂಡಿಸಿದ್ದರು ಎಂದು ಶಿವಕುಮಾರ್ ಅವರು ಸ್ಮರಿಸಿದ್ದಾರೆ.

ಇದನ್ನೂ ಓದಿ :SSLC ಆನ್‌ಲೈನ್‌ ಕಿರು ಪರೀಕ್ಷೆಗೆ ಉತ್ತಮ ಪ್ರತಿಕ್ರಿಯೆ.. ಎಸ್‌.ಮಹೇಶ್‌

ಕೃಷ್ಣ ಅವರ ನಿಧನ ಮನಸ್ಸಿಗೆ ನೋವುಂಟು ಮಾಡಿದೆ. ಕೃಷ್ಣ ಅವರ ಅಗಲಿಕೆ ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರಿಗೆ, ಅಭಿಮಾನಿಗಳಿಗೆ ನೀಡಲಿ ಎಂದು ಆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಡಿ.ಕೆ. ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

puttige

Udupi;ಗೀತಾರ್ಥ ಚಿಂತನೆ 147:ಪ್ರತ್ಯಕ್ಷ ಪ್ರಮಾಣ ಮಾತ್ರದಿಂದಲೇ ಜಗದ್ವ್ಯವಹಾರ ಅಸಾಧ್ಯ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.