ಗೃಹ ಸಚಿವರ ವಿರುದ್ಧ ಏಕವಚನ ಬಳಕೆಗೆ ವಿಷಾದ ವ್ಯಕ್ತಪಡಿಸಿದ ಡಿ.ಕೆ.ಶಿವಕುಮಾರ್
Team Udayavani, Aug 15, 2020, 6:22 PM IST
ಬೆಂಗಳೂರು: ನಗರದ ಕೆಜೆ ಹಳ್ಳಿ, ಡಿಜೆ ಹಳ್ಳಿ ಗಲಭೆ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವಾಗ ಏಕವಚನ ಪ್ರಯೋಗವಾದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವಿಷಾದ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸ್ಪಷ್ಟನೆ ನೀಡಿದ ಡಿ.ಕೆ.ಶಿವಕುಮಾರ್ ಸಚಿವ ಬಸವರಾಜ ಬೊಮ್ಮಾಯಿ ಅವರ ಬಗ್ಗೆ ಅವರು ಅಲಂಕರಿಸಿರುವ ಗೃಹ ಸಚಿವ ಸ್ಥಾನದ ಬಗ್ಗೆ ತಮಗೆ ಗೌರವವಿದೆ ಆದರೆ ನಾನು ಉದ್ದೇಶಪೂರ್ವಕವಾಗಿ ತಾವು ಏಕವಚನ ಬಳಸಲಿಲ್ಲ. ಮಾತಿನ ಓಘದಲ್ಲಿ ಪ್ರಮಾದವಶಾತ್ ಪ್ರಯೋಗವಾಗಿದೆ. ಇದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಶಿವಕುಮಾರ್ ಅವರು ವಿಷಾದ ವ್ಯಕ್ತಪಡಿಸಿದರು.
ಬೆಂಗಳೂರು ಗಲಭೆಗೆ ಕಾಂಗ್ರೆಸ್ ನವರ ಆಂತರಿಕ ಭಿನ್ನಾಬಿಪ್ರಾಯಗಳೇ ಕಾರಣ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದರು ಇದಕ್ಕೆ ಪ್ರತಿಕ್ರೀಯಿಸಿದ ಡಿಕೆ ಶಿವಕುಮಾರ್ ನಮ್ಮ ಪಕ್ಷದಲ್ಲಿ ಭಿನ್ನಾಭಿಪ್ರಾಯಗಳಿವೆ ಎನ್ನಲು ಅವನು ಯಾರು? ಸಬ್ ಇನ್‌ಸ್ಪೆಕ್ಟರಾ ? ಅಥವಾ ಅವನು ಆಥಾರಿಟಿನಾ? ಎಂದು ಗೃಹ ಸಚಿವರ ವಿರುದ್ಧ ಏಕವಚನದಲ್ಲಿ ಹೇಳಿಕೆಯನ್ನು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.