ಡಿಕೆಶಿಗೆ ಇನ್ಮುಂದೆ ಏಸುಕುಮಾರ ಅನ್ನೋದು ಸೂಕ್ತ: ರೇಣುಕಾಚಾರ್ಯ
Team Udayavani, Dec 28, 2019, 10:13 PM IST
ಹೊನ್ನಾಳಿ: ಕನಕಪುರದಲ್ಲಿ ಏಸು ಪ್ರತಿಮೆ ನಿರ್ಮಾಣ ಮಾಡಲು ಹೊರಟಿರುವ ಡಿ.ಕೆ.ಶಿವಕುಮಾರ್ ಅವರನ್ನು ಏಸುಕುಮಾರ್ ಎನ್ನುವುದು ಸೂಕ್ತ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ವ್ಯಂಗ್ಯವಾಡಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲಭೈರವನ ವಂಶಸ್ಥರಾದ ಡಿ.ಕೆ.ಶಿವಕುಮಾರ್ ಯಾರನ್ನೋ ಮೆಚ್ಚಿಸಲು ಹೊರಟು ಏಸು ಪ್ರತಿಮೆ ನಿರ್ಮಾಣ ಮಾಡಲು ಪ್ರಯತ್ನಿಸುತ್ತಿರುವುದು ದುರಂತ. ಇನ್ನು ಮುಂದೆ ಅವರಿಗೆ ಏಸುಕುಮಾರ ಎಂದು ನಾಮಕರಣ ಮಾಡಬೇಕಿದೆ ಎಂದರು.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಹಾಗೂ ಗುಜರಾತಿನಲ್ಲಿ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್, ಈಗ ಏಸು ಪ್ರತಿಮೆ ಮಾಡಲು ಹೊರಟಿರುವ ಡಿಕೆಶಿಗೆ ಏನು ಹೇಳುತ್ತದೆ ಎಂದು ಪ್ರಶ್ನಿಸಿದರು. ಸರ್ಕಾರಿ ಸ್ಥಳದಲ್ಲಿ ಏಸು ಪ್ರತಿಮೆ ನಿರ್ಮಾಣ ಮಾಡಲು ನಾವು ಬಿಡುವುದಿಲ್ಲ. ಸಿಎಂ ಬಿಎಸ್ವೈ ಅವರಲ್ಲಿ ಈ ಬಗ್ಗೆ ಮಾತನಾಡುತ್ತೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್ ನಕಾರ
Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Udupi: ಗೀತೋತ್ಸವದ ಮಂಗಳೋತ್ಸವ ; ಉಪೇಂದ್ರ ಸೇರಿ ಗಣ್ಯರು ಭಾಗಿ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.