ವಿಡಿಯೋದಲ್ಲಿ ‘ಯಡಿಯೂರಪ್ಪ ಭ್ರಷ್ಟ’ ಎಂದು ಹೇಳಿರುವ ಬಗ್ಗೆ ತನಿಖೆಯಾಗಲಿ : ಡಿ.ಕೆ.ಶಿವಕುಮಾರ್
Team Udayavani, Mar 12, 2021, 8:20 PM IST
ಬೆಂಗಳೂರು: ಎಸ್ಐಟಿ ತನಿಖೆಗೆ ವಹಿಸಿರುವ ಸಿಡಿ ಪ್ರಕರಣದ ವಿಡಿಯೋದಲ್ಲಿರುವುದು ರಮೇಶ್ ಜಾರಕಿಹೊಳಿ ಹೌದೋ ಅಲ್ಲವೋ ಎಂಬುದಕ್ಕಿಂತ ಯಡಿಯೂರಪ್ಪ ಭ್ರಷ್ಟ ಎಂದು ಹೇಳಿರುವ ಬಗ್ಗೆಯೂ ತನಿಖೆಯಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿಡಿಯೋದಲ್ಲಿ ಯಾರಿದ್ದಾರೆ ಎನ್ನುವುದಕ್ಕಿಂತ ಯಡಿಯೂರಪ್ಪ ಭ್ರಷ್ಟ, ಕನ್ನಡಿಗರು ಹಾಗೂ ಮಾಧ್ಯಮಗಳ ನಿಂದನೆ, ಬೆಳಗಾವಿ ಪ್ರತ್ಯೇಕ ರಾಜ್ಯ ಎಂದು ಹೇಳಿರುವುದು ಗಂಭೀರ ವಿಚಾರಗಳಾಗಿವೆ. ಇವುಗಳ ಬಗ್ಗೆ ಚರ್ಚೆ ಆಗಬೇಕು ಎಂದು ತಿಳಿಸಿದರು.
ಇದನ್ನೂ ಓದಿ :ಶಿವನ ಅಭಿಷೇಕಕ್ಕೆ 40 ಕಿ.ಮೀ. ದೂರದಿಂದ ಕಾಲ್ನಡಿಗೆಯಲ್ಲಿ ಕಪಿಲೆ ನೀರು ತರುವರು
ಸಿಡಿ ಪ್ರಕರಣದ ವಿಚಾರಣೆಗೆ ಎಸ್ಐಟಿ ರಚಿಸಿದ್ದಾರೆ. ನೋಡೋಣ ಏನು ಮಾಡುತ್ತಾರೆ. ಸಿಡಿ ನಕಲಿ ಅಂದಿದ್ದಾರೆ. ಕೆಲವು ನಾಯಕರು ನಮ್ಮ ಪಕ್ಷದ ಹೆಸರನ್ನು ಎತ್ತಿದ್ದಾರೆ. ಈ ವಿಚಾರ ಸಾರ್ವಜನಿಕವಾಗಿದ್ದು, ಎಲ್ಲದರ ಬಗ್ಗೆ ಪರೀಕ್ಷೆ ನಡೆಸಲಿ. ಅವರು ನಮ್ಮ ಮೇಲೆ ಏನೇ ಆರೋಪ ಮಾಡಲಿ, ಈ ವಿಚಾರ ತನಿಖೆಯಾಗಲಿ ಎಂಬುದಷ್ಟೇ ನಮ್ಮ ಆಗ್ರಹ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.