ಹುಚ್ಚುನಾಯಿ ದಾಳಿಗೆ 50ಕ್ಕೂ ಹೆಚ್ಚು ಮಂದಿಗೆ ಗಾಯ : ಹುಣಸೂರಿನಲ್ಲಿ ನಡೆದ ಘಟನೆ

Team Udayavani, Mar 2, 2022, 7:53 PM IST

ಹುಚ್ಚುನಾಯಿ ದಾಳಿ : 50ಕ್ಕೂ ಹೆಚ್ಚು ಮಂದಿಗೆ ಗಾಯ, ಹುಣಸೂರಿನಲ್ಲಿ ನಡೆದ ಘಟನ

ಹುಣಸೂರು : ಹುಣಸೂರು ನಗರದ ಕಲ್ಪತರು ವೃತ್ತದ ಬಳಿ ನಡೆದು ತೆರಳುತ್ತಿದ್ದ ಪಾದಾಚಾರಿಗಳ ಮೇಲೆ ಹಟಾತ್ ದಾಳಿ ನಡೆಸಿದ ಹುಚ್ಚು ನಾಯಿಗಳು 50ಕ್ಕೂ ಹೆಚ್ಚು ಮಂದಿಗೆ ಗಾಯಗೊಳಿಸಿದೆ.

ತೀವ್ರ ಗಾಯಗೊಂಡಿದ್ದ ವೃದ್ದ ಮಹಿಳೆಯೊಬ್ಬರು ಸೇರಿದಂತೆ ತೀವೃ ಗಾಯಗೊಂಡಿದ್ದ 9 ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದ್ದು.

ಹುಣಸೂರು ಸಾರ್ವಜನಿಕ ಆಸ್ಪತ್ರೆಯಲ್ಲಿ 29 ಮಂದಿ ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದರೆ.

ಶಾಲಾ ಮಕ್ಕಳು ಸೇರಿದಂತೆ 18 ಮಂದಿ ಒಳ ರೋಗಿಗಳಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ : ಮಾಜಿ ಶಾಸಕ ನಾಗರಾಜ್ ಸುಳ್ಳು ಹೇಳುವುದರಲ್ಲಿ ನಿಸ್ಸೀಮ : ಶಾಸಕ ಡಾ.ಕೆ.ಶ್ರೀನಿವಾಸ್‌ಮೂರ್ತಿ

ಹುಣಸೂರಲ್ಲಿ ಸಾರ್ವಜನಿಕರಿಗೆ ಕಚ್ಚಿರುವ ನಾಯಿ ಹತ್ತಾರು ಬೀದಿ ನಾಯಿಗಳಿಗೂ ಕಚ್ಚಿದ್ದು. ನಗರಸಭೆ ಸಿಬ್ಬಂದಿಗಳು ಹುಚ್ಚು ನಾಯಿ ಕಚ್ಚಿರುವ ಬೀದಿ ನಾಯಿಗಳ ಹುಡುಕಾಟದಲ್ಲಿ ತೊಡಗಿದ್ದಾರೆ.

ಟಾಪ್ ನ್ಯೂಸ್

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.