ವೈದ್ಯರ ಕೊಠಡಿಯೊಳಗೆ ಲಾಕ್ ಆದ ಮಗು! ಅಗ್ನಿಶಾಮಕಸಿಬ್ಬಂದಿಗಳ ಆಗಮನದಿಂದ ಪ್ರಕರಣ ಸುಖಾಂತ್ಯ
Team Udayavani, Dec 18, 2021, 9:30 PM IST
ಪುತ್ತೂರು : ಮಗುವೊಂದು ವೈದ್ಯರ ಕೊಠಡಿಯೊಳಗೆ ಚಿಲಕ ಹಾಕಿಕೊಂಡಿದ್ದು, ಕರೆದರೂ ಸ್ಪಂದಿಸದಿದ್ದ ಕಾರಣ ಅಗ್ನಿಶಾಮಕ ದಳದ ಸಿಬಂದಿ ಆಗಮಿಸಿ ಬಾಗಿಲಿನ ಲಾಕ್ ಮುರಿದು ಕೊಠಡಿಯೊಳಗೆ ಪ್ರವೇಶ ಮಾಡಿದ ಘಟನೆ ಡಿ. 18ರಂದು ಪುತ್ತೂರಿನ ಕಲ್ಲಾರೆಯ ಖಾಸಗಿ ಬಿಲ್ಡಿಂಗ್ನಲ್ಲಿ ನಡೆದಿದೆ.
ವೈದ್ಯರ ಮಗುವೊಂದು ಚಿಲಕ ಹಾಕಿ ವೈದ್ಯರ ಕೊಠಡಿಯೊಳಗೆ ಮಲಗಿದ್ದು, ಕರೆದರೂ ಸ್ಪಂದಿಸದೇ ಇದ್ದಾಗ ಗಾಬರಿಗೊಂಡ ವೈದ್ಯರು ಅಗ್ನಿಶಾಮಕ ದಳದ ಸಿಬಂದಿಗೆ ಮಾಹಿತಿ ತಿಳಿಸಿದ್ದು, ಅವರು ಆಗಮಿಸಿ ಕೊಠಡಿಯ ಲಾಕ್ ಮುರಿದು ಒಳಗೆ ಪ್ರವೇಶಿಸಲು ಅನುವು ಮಾಡಿಕೊಟ್ಟರು.
ಇದನ್ನೂ ಓದಿ : ಬಾಗಲಕೋಟೆ : ಹೆದ್ದಾರಿ ತಡೆದು, ಟಯರ್ ಗೆ ಬೆಂಕಿ ಹಚ್ಚಿ ದಿಢೀರ್ ಪ್ರತಿಭಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.