ವಿಟ್ಲ: ಆಡಳಿತಕ್ಕೆ ಮರೆತೇ ಹೋದ ಚರಂಡಿ : ಸದ್ಯ ಹೂಳೆತ್ತುವ ಯೋಜನೆ ಕಾಣುವುದಿಲ್ಲ
Team Udayavani, Apr 2, 2022, 9:50 PM IST
ವಿಟ್ಲ: ಸಾಮಾನ್ಯವಾಗಿ ವಿಟ್ಲ ಹೋಬಳಿಯಲ್ಲಿ ಮಳೆಗಾಲಕ್ಕೂ ಮುನ್ನ ಚರಂಡಿ ಹೂಳೆತ್ತುವ ಯೋಜನೆ ಜಾರಿಗೆ ಬರುವುದಿಲ್ಲ. ಲೋಕೋಪಯೋಗಿ ಇಲಾಖೆ ಕೊರೊನಾ ರೋಗದ ಭೀತಿ ಆರಂಭವಾಗುವ ಮುನ್ನ ಒಂದೆರಡು ವರ್ಷ ಕಲ್ಲಡ್ಕ ಕಾಂಞಂಗಾಡ್ ಅಂತಾರಾಜ್ಯ ಹೆದ್ದಾರಿಯ ಚರಂಡಿಗಳ ಹೂಳೆತ್ತಿ ರಸ್ತೆಯನ್ನು ಸುರಕ್ಷಿತಗೊಳಿಸಲು ಕ್ರಮ ಕೈಗೊಂಡಿತ್ತು. ಪ್ರಸ್ತುತ ಈ ರಸ್ತೆಯಲ್ಲಿ ಎರ್ಮೆನಿಲೆಯಿಂದ ಒಕ್ಕೆತ್ತೂರುವರೆಗೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವುದರಿಂದ ಕಾಮಗಾರಿ ಪೂರ್ತಿಯಾಗುವುದರೊಳಗೆ ಸುಸಜ್ಜಿತ ಚರಂಡಿಗಳನ್ನು ನಿರೀಕ್ಷಿಸಬಹುದು. ಆದರೆ ವಿಟ್ಲ ಪೇಟೆಯಲ್ಲಿ ಚರಂಡಿ ಹೂಳೆತ್ತುವ ಯೋಜನೆ ಅನುಷ್ಠಾನಕ್ಕೆ ಬಂದಿಲ್ಲ.
ಎಲ್ಲ ಚರಂಡಿಗಳಲ್ಲೂ ಹೂಳು, ಕಸಕಡ್ಡಿಗಳು, ಪೊದರು, ಕೆಸರು, ಪ್ಲಾಸ್ಟಿಕ್ ತುಂಬಿಕೊಂಡಿದೆ. ಈ ಬಗ್ಗೆ ಕ್ರಮಕೊಳ್ಳದೆ ಇದ್ದರೆ ಮಳೆಗಾಲದಲ್ಲಿ ವಿಟ್ಲ ಪೇಟೆಯ ಪ್ರಮುಖ ರಸ್ತೆಗಳಲ್ಲಿ ಕೃತಕ ಪ್ರವಾಹ ಸೃಷ್ಟಿಯಾಗುವ ಸಾಧ್ಯತೆಗಳಿವೆ. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದ ಚರಂಡಿಯಲ್ಲಿ ಹೂಳು ಹಾಗೂ ಪೊದೆ ತುಂಬಿ ನೀರಿನ ಹರಿವಿಗೆ ಅಡ್ಡಿಯಾಗಲಿದೆ.
ಇದನ್ನೂ ಓದಿ : ಬಟ್ಲರ್ ಆರ್ಭಟಕ್ಕೆ ಬೆಚ್ಚಿಬಿದ್ದ ಮುಂಬೈ : ರಾಜಸ್ಥಾನಕ್ಕೆ ಭರ್ಜರಿ ಗೆಲುವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.