ಮನೆ ಬಾಗಿಲಿಗೆ ಕಂದಾಯ ದಾಖಲೆ ವಿತರಣೆಗೆ ಇಂದು ಚಾಲನೆ

Team Udayavani, Mar 12, 2022, 6:50 AM IST

ಮನೆ ಬಾಗಿಲಿಗೆ ಕಂದಾಯ ದಾಖಲೆ ವಿತರಣೆಗೆ ಇಂದು ಚಾಲನೆ

ಬೆಂಗಳೂರು: ಮನೆ ಬಾಗಿಲಿಗೇ ಕಂದಾಯ ದಾಖಲೆಗಳನ್ನು ವಿತರಣೆ ಮಾಡುವ ವಿನೂತನ ಯೋಜನೆಗೆ ಶನಿವಾರ ಚಾಲನೆ ಸಿಗಲಿದೆ.

ಈ ಯೋಜನೆಗೆ ಶನಿವಾರ ಚಿಕ್ಕಬಳ್ಳಾಪುರ ಜಿಲ್ಲೆಯ ಗಂಗೀರ್ಲಹಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಸಚಿವರಾದ ಡಾ.ಸುಧಾಕರ್‌, ಎಂ.ಟಿ.ಬಿ.ನಾಗರಾಜ್‌ ಉಪಸ್ಥಿತರಿರಲಿದ್ದಾರೆ ಎಂದು ಕಂದಾಯ ಸಚಿವ ಆರ್‌. ಅಶೋಕ ಹೇಳಿದ್ದಾರೆ.

ಇದನ್ನೂ ಓದಿ:ಪಾಕಿಸ್ಥಾನಕ್ಕೆ ‘ಆಕಸ್ಮಿಕ’ ಕ್ಷಿಪಣಿ ಉಡಾವಣೆ : ರಕ್ಷಣಾ ಸಚಿವಾಲಯ ವಿಷಾದ

ಸರ್ಕಾರಿ ಸೌಲಭ್ಯಗಳನ್ನು ನಾಗರಿಕರ ಮನೆಗೆ ತಲುಪಿಸುವುದೇ ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಅದರಂತೆ, ಕಂದಾಯ ದಾಖಲೆಗಳಾದ ಪಹಣಿ, ಅಟ್ಲಾಸ್‌, ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಸಾರ್ವಜನಿಕರ ಮನೆ ಬಾಗಿಲಿಗೆ ತಲುಪಿಸಲಾಗುತ್ತದೆ ಎಂದೂ ಸಚಿವರು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.