ಕುಡುಕ ಚಾಲಕನ ಪತ್ತೆ ಹಚ್ಚುವ ಕಾರು!
Team Udayavani, Aug 5, 2021, 9:00 PM IST
ಸಾಂದರ್ಭಿಕ ಚಿತ್ರ..
ವಾಷಿಂಗ್ಟನ್: ನಿಮಗೆ ಕುಡಿಯುವ ಅಭ್ಯಾಸವಿದೆಯೇ? ಹಾಗಿದ್ದಾಗ, ನೀವು ಕುಡಿದು ಕಾರು ಹತ್ತಿದರೆ… ಆ ಕಾರು ಚಾಲೂ ಆಗುವುದೇ ಇಲ್ಲ! ಅಷ್ಟೇ ಏಕೆ, ಮಕ್ಕಳನ್ನು ಕಾರಿನಲ್ಲೇ ಬಿಟ್ಟು ನೀವು ಆಚೆ ಅಡ್ಡಾಡುವವರಾಗಿದ್ದರೆ ಅದೂ ಸಹ ಇನ್ನು ಸಾಧ್ಯವಿಲ್ಲ!
ಅಮೆರಿಕ ಸರ್ಕಾರ ಹೊಸದಾಗಿ ಸಿದ್ಧಪಡಿಸುತ್ತಿರುವ ಆಟೋಮೊಬೈಲ್ ಮೂಲಸೌಕರ್ಯ ವಿಧೇಯಕದಲ್ಲಿ ಈ ಅಂಶಗಳನ್ನು ಹೊಸದಾಗಿ ಸೇರಿಸಲಾಗಿದೆ.
2,702 ಪುಟಗಳಿರುವ ಈ ವಿಧೇಯಕದಲ್ಲಿ ಹೊಸದಾಗಿ ಉತ್ಪಾದನೆಗೊಳ್ಳುವ ಕಾರುಗಳಲ್ಲಿ ತುರ್ತು ಬ್ರೇಕ್ ವ್ಯವಸ್ಥೆ, ಕ್ರಾಶ್ ನಿವಾರಣಾ ವ್ಯವಸ್ಥೆ ಇರಬೇಕು ಎಂಬ ಅಂಶವನ್ನೂ ಉಲ್ಲೇಖೀಸಲಾಗಿದೆ. ಇನ್ನು, ಮಧ್ಯಮ ಗಾತ್ರದ ಟ್ರಕ್‌ಗಳಿಗೆ ರಿಯರ್ ಗಾರ್ಡ್ಸ್ ವ್ಯವಸ್ಥೆ ಅಳವಡಿಸುವ ಅಂಶವನ್ನು ಅಳವಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…
Israel ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ಪ್ರಾಸ್ಟೇಟ್ ಶಸ್ತ್ರಚಿಕಿತ್ಸೆ
Kazakhstan: ಕಜಕ್ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್
Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Contracter Case: ನಿಷ್ಪಕ್ಷ ತನಿಖೆಗೆ ಸಚಿವರು, ಸಿಎಂ ರಾಜೀನಾಮೆ ನೀಡಲಿ: ಗೋವಿಂದ ಕಾರಜೋಳ
Madikeri; ಜಾತ್ರೋತ್ಸವದ ವೇಳೆ ಗುಂಪು ಸಂಘರ್ಷ: ಕಟ್ಟೆಮಾಡು ಗ್ರಾಮದಲ್ಲಿ ನಿಷೇಧಾಜ್ಞೆ
Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ
Kasaragod; ಬಸ್-ಕಾರು ಢಿಕ್ಕಿ: ಇಬ್ಬರ ಸಾವು
South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.