Dubai: ಅಟ್ಕಿನ್ಸನ್, ಚಾಮರಿ ತಿಂಗಳ ಕ್ರಿಕೆಟಿಗರು
Team Udayavani, Aug 12, 2024, 11:32 PM IST
ದುಬಾೖ: ಇಂಗ್ಲೆಂಡ್ ತಂಡದ ವೇಗಿ ಗಸ್ ಅಟ್ಕಿನ್ಸನ್ ಮತ್ತು ಶ್ರೀಲಂಕಾ ವನಿತಾ ತಂಡದ ನಾಯಕಿ ಚಾಮರಿ ಅತ್ತಪಟ್ಟು “ತಿಂಗಳ ಕ್ರಿಕೆಟಿಗರು’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇಬ್ಬರೂ ಜುಲೈ ತಿಂಗಳ ಶ್ರೇಷ್ಠ ಆಟಗಾರರಾಗಿ ಮೂಡಿಬಂದಿದ್ದಾರೆ.
ಗಸ್ ಅಟ್ಕಿನ್ಸನ್ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅಮೋಘ ಬೌಲಿಂಗ್ ಪ್ರದರ್ಶನ ನೀಡಿದ್ದರು. 2 ಸಲ 5 ಪ್ಲಸ್ ವಿಕೆಟ್ ಉರುಳಿಸಿದ ಸಾಧನೆ ಇವರದ್ದಾಗಿತ್ತು. ಒಟ್ಟು 22 ವಿಕೆಟ್ ಹಾರಿಸಿ ಸರಣಿಶ್ರೇಷ್ಠ ಗೌರವಕ್ಕೆ ಪಾತ್ರರಾಗಿದ್ದರು. ಪ್ರಶಸ್ತಿ ರೇಸ್ನಲ್ಲಿದ್ದ ಉಳಿದಿಬ್ಬರೆಂದರೆ ಭಾರತದ ವಾಷಿಂಗ್ಟನ್ ಸುಂದರ್ ಮತ್ತು ಸ್ಕಾಟ್ಲೆಂಡ್ನ ಸೀಮರ್ ಚಾರ್ಲಿ ಕ್ಯಾಸೆಲ್.
ಚಾಮರಿ ಅತ್ತಪಟ್ಟು ಶ್ರೀಲಂಕಾಕ್ಕೆ ಮೊದಲ ಏಷ್ಯಾ ಕಪ್ ತಂದುಕೊಡುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಭಾರತದ ಸ್ಮತಿ ಮಂಧನಾ ಮತ್ತು ಶಫಾಲಿ ವರ್ಮ ಸ್ಪರ್ಧೆಯಲ್ಲಿದ್ದ ಉಳಿದಿಬ್ಬರು ಆಟಗಾರ್ತಿಯರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್ ಮಾಡಿದ ಕ್ರಿಕೆಟ್ ಆಸ್ಟ್ರೇಲಿಯಾ
Ricky Ponting: ಡೆಲ್ಲಿಯಿಂದ ಪಂಜಾಬ್ ಗೆ ಬಂದ ರಿಕಿ ಪಾಂಟಿಂಗ್
Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್ ಟೆಸ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ
Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Sep.20: ಮುನಿಯಾಲ್ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಕಾಲೇಜು ಘಟಿಕೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.