IndiGo: 500 ವಿಮಾನಗಳ ಖರೀದಿ ದಾಖಲೆ ಸೃಷ್ಟಿಸಿದ ಇಂಡಿಗೋ
Team Udayavani, Jun 20, 2023, 7:51 AM IST
ಹೊಸದಿಲ್ಲಿ: ಖ್ಯಾತ ವಿಮಾನಯಾನ ಸಂಸ್ಥೆ ಇಂಡಿಗೋ, ಹೊಸದಾಗಿ 500 ವಿಮಾನಗಳನ್ನು ಖರೀದಿಸಲು ಫ್ರಾನ್ಸ್ ಮೂಲದ ಏರೋಸ್ಪೇಸ್ ಸಂಸ್ಥೆ ಏರ್‌ಬಸ್ ಜತೆಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಮೂಲಕ ದೇಶದಲ್ಲೇ ಮೊದಲ ಬಾರಿಗೆ ಇಷ್ಟೊಂದು ಪ್ರಮಾಣದಲ್ಲಿ ವಾಣಿಜ್ಯ ವಿಮಾನ ಖರೀದಿಸುತ್ತಿರುವ ಅಗ್ರ ಸಂಸ್ಥೆಯೆಂಬ ದಾಖಲೆ ಸೃಷ್ಟಿಸಿ, ಏರ್ ಇಂಡಿಯಾದ ಇತ್ತೀಚಿಗಿನ ದಾಖಲೆಯನ್ನೂ ಮೀರಿಸಿದೆ.
ಟಾಟಾ ಕಂಪೆನಿ ಒಡೆತನದ ಏರ್‌ಇಂಡಿಯಾ ಇತ್ತೀಚೆಗಷ್ಟೇ 470 ವಿಮಾನಗಳ ಖರೀದಿಗೆ ಒಪ್ಪಂದ ಮಾಡಿಕೊಂಡಿತ್ತು. ಈ ಬೆನ್ನಲ್ಲೇ ಇದೀಗ ಇಂಡಿ ಗೋ ಮಂಡಳಿ ಅಧ್ಯಕ್ಷ,
ವಿ. ಸುಮಂತ್ರನ್ ಅವರ ಉಪಸ್ಥಿತಿಯಲ್ಲಿ ಸಂಸ್ಥೆಯ ಸಿಇಒ ಜೂ.19ರಂದು ವಿಮಾನ ಖರೀದಿ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಇದ ರೊಂದಿಗೆ ದೇಶದ ವಾಣಿಜ್ಯ ವಿಮಾನಯಾನ ಚಟುವಟಿಕೆಗಳನ್ನು ಸಬಲಗೊಳಿಸಲು ಇಂಡಿಗೋ ಉತ್ತಮ ಕೊಡುಗೆ ನೀಡಲಿದೆ. ಈ ಒಪ್ಪಂದದಂತೆ 2030-35ರ ವೇಳೆಗೆ 500 ವಿಮಾನಗಳ ಪೂರೈಕೆ ಯಶಸ್ವಿಯಾದರೆ, ಇಂಡಿಗೋದ ಒಟ್ಟು ಆರ್ಡರ್‌ಗಳ ಸಂಖ್ಯೆ 1,000ಕ್ಕೆ ತಲುಪಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.