ಇ-ಶ್ರಮ್’ ಪೋರ್ಟಲ್ : ಮೊದಲ ದಿನ 1.65 ಲಕ್ಷ ಕಾರ್ಮಿಕರು ನೋಂದಣಿ
Team Udayavani, Aug 27, 2021, 11:15 PM IST
ನವ ದೆಹಲಿ : ಅಸಂಘಟಿತ ಕಾರ್ಮಿಕರ ಮಾಹಿತಿ ಕೋಶ “ಇ-ಶ್ರಮ್’ ಪೋರ್ಟಲ್ ಗುರುವಾರ ಆರಂಭಗೊಂಡಿದ್ದು, ಮೊದಲ ದಿನವೇ ದೇಶಾದ್ಯಂತ 1.65 ಲಕ್ಷ ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದಾರೆ.
ಅಸಂಘಟಿತ ಕಾರ್ಮಿಕ ಕ್ಷೇತ್ರಕ್ಕೆ ಸ್ಪಷ್ಟ ಚೌಕಟ್ಟು ಒದಗಿಸುವ, ಕಾರ್ಮಿಕ ಕಲ್ಯಾಣ ಯೋಜನೆಗಳನ್ನು, ಸಹಾಯಧನಗಳನ್ನು ಸೋರಿಕೆಯಿಲ್ಲದೆ ನೇರವಾಗಿ ಒದಗಿಸುವ ಉದ್ದೇಶವನ್ನು ಇ-ಶ್ರಮ್ ಹೊಂದಿದೆ. ಇ-ಶ್ರಮ್‌ನಲ್ಲಿ ನೋಂದಾಯಿಸಿಕೊಂಡ ಅಸಂಘಟಿತ ಕಾರ್ಮಿಕರಿಗೆ ಅಪಘಾತ ವಿಮೆ ಒದಗಿಸಲಾಗುತ್ತದೆ.
ಮೃತ್ಯು ಅಥವಾ ಶಾಶ್ವತ ಅಂಗವೈಕಲ್ಯಕ್ಕೆ 2 ಲಕ್ಷ ರೂ. ಮತ್ತು ಭಾಗಶಃ ಅಂಗವೈಕಲ್ಯಕ್ಕೆ 1 ಲಕ್ಷ ರೂ. ವಿಮೆ ನೀಡಲಾಗುತ್ತದೆ.
ಇದನ್ನೂ ಓದಿ :ವಿಮಾನಯಾನ ಮೂಲ ಸೌಕರ್ಯ ಯೋಜನೆ ತ್ವರಿತಗತಿ ಅನುಷ್ಠಾನಕ್ಕೆ : ಸಿಎಂಗೆ ಸಚಿವ ಸಿಂಧಿಯಾ ಪತ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್ ಮಗುಚಿ ಇಬ್ಬರು ನಟಿಯರ ಸಾವು
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.