Eagles Eye: ಭ್ರೂಣಲಿಂಗ ಪತ್ತೆ ತಡೆಗೆ ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ನಿಗಾ: ದಿನೇಶ್
ಆರೋಗ್ಯ ಇಲಾಖೆ ಅಧಿಕಾರಿಗಳಿಂದ ನಿರಂತರ ದಾಳಿ
Team Udayavani, Aug 22, 2024, 12:51 AM IST
ಕೋಲಾರ: ರಾಜ್ಯಾದ್ಯಂತ ಭ್ರೂಣಲಿಂಗ ಪತ್ತೆ ಮಾಡುವ ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಇಲಾಖೆಯ ಅಧಿಕಾರಿಗಳು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ಪ್ರಕರಣ ಗಮನಕ್ಕೆ ಬಂದರೆ ಕಠಿನ ಕ್ರಮ ಜರಗಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಬುಧವಾರ ಪತ್ರಕರ್ತರೊಂದಿಗೆ ಅವರು ಮಾತನಾಡಿ, ಈ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಇಲಾಖೆಯಿಂದಲೇ ಗರ್ಭಿಣಿಯೊಬ್ಬರನ್ನು ಗುರುತಿಸಿ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಕಳುಹಿಸಿ ಸಾಕ್ಷಿ ಸಮೇತವಾಗಿ ಹಿಡಿದಾಗ ಮಾತ್ರವೇ ಕ್ರಮ ಕೈಗೊಳ್ಳಲು ಸಾಧ್ಯವಾಯಿತು ಎಂದರು.
ನಕಲಿ ಕ್ಲಿನಿಕ್‌ಗಳ ಹಾವಳಿ ತಪ್ಪಿಸುವ ಉದ್ದೇಶದಿಂದ ಕ್ಲಿನಿಕ್‌ಗಳ ಮುಂದೆ ವೈದ್ಯರ ವಿವರಗಳ ಅಳವಡಿಕೆಗೆ ಸೂಚಿಸಲಾಗಿದ್ದು, ಅಲೋಪಥಿ ವೈದ್ಯರು ನೀಲಿ ಬಣ್ಣ, ಆಯುಷ್ ವೈದ್ಯರು ಹಸಿರು ಬಣ್ಣದಲ್ಲಿ ವಿವರಗಳನ್ನು ಪ್ರಕಟಿಸಲು ಸುತ್ತೋಲೆ ಹೊರಡಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
Karnataka Rajyotsava; ಬಾಬು ಪಿಲಾರ್ ಬದಲು ಬಾಬು ಕಿಲಾರ್‌ಗೆ ಪ್ರಶಸ್ತಿ!!
MUST WATCH
ಹೊಸ ಸೇರ್ಪಡೆ
Viral: ಸೆ**ಕ್ಸ್ ಗಾಗಿ 65ರ ಮುದುಕನನ್ನು ವಿವಾಹವಾದ್ರಾ ಈ ನಟಿ? ನೆಟ್ಟಿಗರಿಂದ ಭಾರೀ ಟ್ರೋಲ್
INDvsNZ; ಗಿಲ್, ಪಂತ್, ವಾಷಿಂಗ್ಟನ್ ಬ್ಯಾಟಿಂಗ್ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ
Deepawali: ಬಾಂಬಿನ ಸದ್ದು ಮತ್ತು ಅಪ್ಪನ ಗುದ್ದು!
IPL ಚಾಂಪಿಯನ್ ಕ್ಯಾಪ್ಟನ್ ಅಯ್ಯರ್ ನನ್ನು ಕೆಕೆಆರ್ ಕೈಬಿಟ್ಟಿದ್ಯಾಕೆ?: ಉತ್ತರಿಸಿದ ಸಿಇಒ
Katapady: ಹಟ್ಟಿಗೊಬ್ಬರ ಖರೀದಿ ಹೆಸರಲ್ಲಿ ಮೋಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.