ಇರಾನ್ ಅಧ್ಯಕ್ಷೀಯ ಚುನಾವಣೆಗೆ ಧುಮುಕಿದ ಇಬ್ರಾಹಿಂ ರೈಸಿ
Team Udayavani, May 15, 2021, 9:48 PM IST
ದುಬೈ: 1988ರಲ್ಲಿ ಇರಾನ್ ಸಾವಿರಾರು ಕೈದಿಗಳನ್ನು ಸಾಮೂಹಿಕ ಹತ್ಯೆಗೈದಿದ್ದ ಆರೋಪ ಹೊತ್ತಿರುವ, ಇರಾನ್‌ನ ಬಲಿಷ್ಠ ನಾಯಕ ಎಂದೇ ಗುರುತಿಸಲ್ಪಟ್ಟಿರುವ ಇಬ್ರಾಹಿಂ ರೈಸಿ (60) ಸದ್ಯದಲ್ಲೇ ಆ ದೇಶದ ಅಧ್ಯಕ್ಷರ ಚುನಾವಣೆಗಾಗಿ ತಮ್ಮ ಹೆಸರನ್ನು ನೋಂದಾಯಿಸಿದ್ದಾರೆ.
ಹಾಲಿ ಅಧ್ಯಕ್ಷ ಅಯಾತೊಲ್ಲಾ ಅಲಿ ಖಮಿನೆನಿ (82) ಅವರಿಗೆ ಮುಪ್ಪು ಆವರಿಸಿದ್ದು ಅವರ ಉತ್ತರಾಧಿಕಾರಿಯಾಗಿ ಇಬ್ರಾಹಿಂ ಅವರೇ ಆಯ್ಕೆಯಾಗಲಿದ್ದಾರೆಂಬ ಅನಿಸಿಕೆ ಇರಾನ್‌ನ ರಾಜಕೀಯ ವಲಯದಲ್ಲಿದೆ. ಆದರೂ, ಅವರು ಜನಾಭಿಪ್ರಾಯಕ್ಕೆ ಮುಂದಾಗಿದ್ದಾರೆ.
ಖಮಿನೆನಿ ಅವರಿಗೆ ಆಪ್ತರಾಗಿರುವುದು ಹಾಗೂ ಇರಾನ್‌ನ ಭ್ರಷ್ಟಾಚಾರ ನಿಗ್ರಹ ಕಾರ್ಯಾಚರಣೆಯಲ್ಲಿ ಅವರು ಯಶಸ್ವಿಯಾಗಿರುವ ಅಂಶಗಳು ಅವರಿಗೆ ಚುನಾವಣೆ ಗೆಲ್ಲುವಲ್ಲಿ ನೆರವಾಗಲಿದೆ ಎಂದು ರಾಜಕೀಯ ವಿಶ್ಲೇಷಕರು ತಿಳಿಸಿದ್ದಾರೆ.
ಇದನ್ನೂ ಓದಿ :ಕಾಳಸಂತೆಯಲ್ಲಿ ರೆಮ್ ಡೆಸಿವಿಯರ್ ಮಾರಾಟ-ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.