Egg Thrown: “ಮೊಟ್ಟೆ ಅಟ್ಯಾಕ್’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ
ಇಮೇಜ್ ಬಿಲ್ಡಿಂಗ್ ಆ್ಯಕ್ಟಿವಿಟಿಯ ಒಂದು ಭಾಗವೇ ಈ ಪ್ರಹಸನ: ಕಾಂಗ್ರೆಸ್ ನಾಯಕಿ
Team Udayavani, Dec 26, 2024, 7:25 AM IST
ಬೆಂಗಳೂರು: ಶಾಸಕ ಮುನಿರತ್ನ ಅವರ ಮೇಲಿನ ಮೊಟ್ಟೆ ಅಟ್ಯಾಕ್ ಚಿತ್ರದ ರಚನೆ ಹಾಗೂ ನಿರ್ಮಾಣ ಸ್ವತಃ ಅವರದ್ದೇ ಎಂದು ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತರಾಯಪ್ಪ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ದಲಿತರನ್ನು ತುಚ್ಛವಾಗಿ ನಿಂದಿಸಿ, ಒಕ್ಕಲಿಗ ಗುತ್ತಿಗೆದಾರನ ಕುಟುಂಬದ ಹೆಣ್ಣು ಮಕ್ಕಳ ಬಗ್ಗೆ ಅವಹೇಳನ ಮಾಡಿದ್ದ ಧ್ವನಿ ಎಫ್ಎಸ್‌ಎಲ್ ರಿಪೋರ್ಟ್‌ನಲ್ಲಿ ಅವರದ್ದೇ ಎಂದು ಸಾಬೀತಾದ ಬೆನ್ನಲ್ಲೇ ತರಹೇವಾರಿ ನಾಟಕಗಳು ಶುರುವಾಗಿದೆ ಎಂದು ಆರೋಪಿಸಿದ್ದಾರೆ.
ಜನರೆದುರು ತನ್ನ ನಿಜರೂಪ ಬೆತ್ತಲಾದ ಅನಂತರ ಸಿಂಪತಿ ಗಿಟ್ಟಿಸಿಕೊಳ್ಳಲು ಇಮೇಜ್ ಬಿಲ್ಡಿಂಗ್ ಆ್ಯಕ್ಟಿವಿಟಿಯ ಒಂದು ಭಾಗವೇ ಇಂದಿನ ಪ್ರಹಸನಗಳು. ಈತನ ಸ್ಕ್ರಿಪ್ಟೆಡ್ ಸ್ಟೋರಿಗಳು ಅಲ್ಪ ವಿರಾಮದ ಬಳಿಕ ಮತ್ತೆ ಚಾಲ್ತಿಗೆ ಬಂದಿವೆ. ಮಹಿಳೆಯರಿಗೆ ರಾಜಕೀಯದಲ್ಲಿ ಆದ್ಯತೆಯೇ ಕಡಿಮೆ. ಇಂತಹ ಸನ್ನಿವೇಶದಲ್ಲಿ ಸ್ವತ್ಛ ರಾಜಕಾರಣದ ಮೂಲಕ ಸ್ವಾಸ್ಥ್ಯ ಸಮಾಜದ ನಿರ್ಮಾಣದ ಕನಸುಗಳಿಗೆ ಬೆಲೆಯಿಲ್ಲವೆನಿಸುತ್ತದೆ. ಈ ನಾಟಕಗಳನ್ನು ಗಮನಿಸಿದರೆ ಕೊಚ್ಚೆಯಲ್ಲಿ ಹೊರಳಾಡುವ ಹಂದಿಯ ಜತೆ ಹಂದಿಗಳಾಗಿಯೇ ಇರಬೇಕಾ ಎಂಬ ಪ್ರಶ್ನೆಯ ಜತೆ ಅಸಹ್ಯ ಮೂಡುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.