Election 2023: ಉಡುಪಿ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ
Team Udayavani, Apr 7, 2023, 7:19 AM IST
ಉಡುಪಿ: ಎರಡನೇ ಪಟ್ಟಿಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಹಂಚಿಕೆಯಾಗುತ್ತಿದ್ದಂತೆ ಉಳಿದ ಆಕಾಂಕ್ಷಿಗಳು ಅಸಮಾಧಾನ ಹೊರಹಾಕಿದ್ದಾರೆ. ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷರಾದ ಕೃಷ್ಣಮೂರ್ತಿ ಆಚಾರ್ಯ ಅವರು ಬೆಂಬಲಿಗರ ಸಭೆ ನಡೆಸಿ, ಆಸ್ಕರ್ ಫೆರ್ನಾಂಡಿಸ್ ಅವರು ಇದ್ದಿದ್ದರೆ ಖಂಡಿತವಾಗಿಯೂ ಹೀಗಾಗುತ್ತಿರಲಿಲ್ಲ. ಹಾಗಾಗಿ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವ ಹಾಗೂ ಹುದ್ದೆಗೆ ರಾಜೀನಾಮೆ ನೀಡಿ, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಪ್ರಕಟಿಸಿದರು.
ಜಿಲ್ಲಾಧ್ಯಕ್ಷರು, ಬ್ಲಾಕ್ ಅಧ್ಯಕ್ಷರು ಸಹಿತ ಟಿಕೆಟ್‌ಗಾಗಿ ಕ್ಷೇತ್ರದಿಂದ 8 ಮಂದಿ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕಮಾಂಡ್ ಅಭ್ಯರ್ಥಿ ಹೆಸರು ಅಂತಿಮಗೊಳಿಸು ವಾಗ ಯಾರ ಅಭಿಪ್ರಾಯವನ್ನೂ ಕೇಳಲಿಲ್ಲ ಎಂದು ಉಳಿದ ಆಕಾಂಕ್ಷಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಪ್ರಮುಖ ರಾದ ರಮೇಶ್ ಕಾಂಚನ್, ಕೃಷ್ಣಮೂರ್ತಿ ಆಚಾರ್ಯ, ಪ್ರಖ್ಯಾತ್ ಶೆಟ್ಟಿ ಮತ್ತಿತರರು ಆಕಾಂಕ್ಷಿಗಳಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.