Election 2023: ಮದುವೆಯ ಕರೆಯೋಲೆಯಲ್ಲೂ ಮತ ಜಾಗೃತಿ !

Team Udayavani, Apr 22, 2023, 6:02 PM IST

maduve

ಕುಷ್ಟಗಿ: ತಾಲೂಕಿನ ಕಡೇಕೊಪ್ಪದ ಜೀಗೇರಿ ಕುಟುಂಬದ ಮದುವೆಯ ಕರೆಯೋಲೆಯಲ್ಲೂ ಈಗಿನ ವಿಧಾನಸಭೆ ಚುನಾವಣೆಯ ಮತದಾರರ ಜಾಗೃತಿ ಕಾರ್ಯ ಬಿಂಬಿತವಾಗಿದೆ.

ಮೇ 7ರಂದು ಕುಷ್ಟಗಿ ಪಿಸಿಎಚ್ ಮಂಗಲ ಭವನದಲ್ಲಿ ಕಡೇಕೊಪ್ಪ ಗ್ರಾಮದ ವೀರಪ್ಪ ಜೀಗೇರಿ ಅವರ ಪುತ್ರರಾದ ನಿಂಗಪ್ಪ ಹಾಗೂ ರಾಚಪ್ಪ ಸಹೋದರರ ಜೊತೆಯಲ್ಲಿ ರೇಖಾ ಹಾಗೂ ನಿವೇದಿತಾ ಮದುವೆ ನಿಗದಿಯಾಗಿದೆ. ಈ ಮದುವೆ ಕಾರ್ಯಕ್ರಮದಲ್ಲಿ ಮತದಾನ ಜಾಗೃತಿ ಮೂಡಿಸಬೇಕೆನ್ನುವುದು ಮದುವೆಯ ವರ ನಿಂಗಪ್ಪ ಜೀಗೇರಿ ಅಭಿಲಾಷೆ ಹಿನ್ನೆಲೆಯಲ್ಲಿ ಮದುವೆ ಆಮಂತ್ರಣದಲ್ಲಿ ಮತದಾನ ಜಾಗೃತಿ ಎಲ್ಲರೂ ತಪ್ಪದೇ ಮತದಾನ ಮಾಡಿ ಎನ್ನುವ ಸಾಲು ಗಮನಾರ್ಹ ಎನಿಸಿದೆ. ಮೇ 7 ರಂದು ಮದುವೆಯ ವೇದಿಕೆಯಲ್ಲೂ ಮದುವೆಗೆ ಆಗಮಿಸುವ ಆಗಮನಲಾಭಿಷಿಗಳಿಗೆ ಮತದಾರರ ಜಾಗೃತಿ ಮೂಡಿಸುವುದಾಗಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿಕರ್ನಾಟಕದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್

ಟಾಪ್ ನ್ಯೂಸ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMW ಕಾರು, 4BHK ಫ್ಲಾಟ್ ಗಿಫ್ಟ್

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.